Prophetic Hadeeth Encyclopedia
Search and read verified Prophetic hadeeth translations, explanations, benefits, categories and source attribution. Page 29.
Search the Hadeeth Encyclopedia
Smart instant results tolerate minor spelling mistakes, with every filter in one place.
ಯಾರು ಅಹಂಕಾರದಿಂದ ತನ್ನ ಉಡುಪನ್ನು (ನೆಲದಲ್ಲಿ) ಎಳೆಯುತ್ತಾನೋ ಅವನ ಕಡೆಗೆ ಅಲ್ಲಾಹು ನೋಡುವುದಿಲ್ಲ
ಪುನರುತ್ಥಾನ ದಿನದಂದು ಸತ್ಯವಿಶ್ವಾಸಿಯ ತಕ್ಕಡಿಯಲ್ಲಿ ಉತ್ತಮ ಗುಣಕ್ಕಿಂತಲೂ ಹೆಚ್ಚು ಭಾರವಿರುವ ಯಾವುದೇ ವಸ್ತುವಿಲ್ಲ. ಅಶ್ಲೀಲ ಮತ್ತು ಅಸಭ್ಯವಾಗಿ ಮಾತನಾಡುವವರನ್ನು ಅಲ್ಲಾಹು ದ್ವೇಷಿಸುತ್ತಾನೆ
ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪುನರುತ್ಥಾನ ದಿನದಂದು ಸತ್ಯವಿಶ್ವಾಸಿಯ ತಕ್ಕಡಿಯಲ್ಲಿ ಉತ್ತಮ ಗುಣಕ್ಕಿಂತಲೂ ಹೆಚ್ಚು ಭಾರವಿರುವ ಯಾವುದೇ ವಸ್ತುವಿಲ್ಲ. ಅಶ್ಲೀಲ ಮತ್ತು ಅಸಭ್ಯವಾಗಿ ಮಾತನಾಡುವವರನ್ನು ಅಲ್ಲಾಹು ದ್ವೇಷಿಸ…
“ಯಾರು ತನ್ನ ಜೀವನೋಪಾಯವು ವಿಶಾಲವಾಗಲು ಮತ್ತು ತನ್ನ ಆಯುಷ್ಯವು ದೀರ್ಘವಾಗಲು ಬಯಸುತ್ತಾನೋ ಅವನು ಕುಟುಂಬ ಸಂಬಂಧಗಳನ್ನು ಜೋಡಿಸಲಿ.”
ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪ…
ಯಾರು ಇತರರಿಗೆ ತೊಂದರೆ ಕೊಡುತ್ತಾನೋ ಅವನಿಗೆ ಅಲ್ಲಾಹು ತೊಂದರೆ ಕೊಡುತ್ತಾನೆ. ಯಾರು ಇತರರಿಗೆ ಕಷ್ಟಗೊಳಿಸುತ್ತಾನೋ ಅವನಿಗೆ ಅಲ್ಲಾಹು ಕಷ್ಟಗೊಳಿಸುತ್ತಾನೆ
ಅಬೂ ಸಿರ್ಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು…
ನಿಶ್ಚಯವಾಗಿಯೂ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮ ಬಳಿಗೆ ಬಂದಾಗ ನಾವು ಹೇಳಿದೆವು: "ಓ ಅಲ್ಲಾಹನ ಸಂದೇಶವಾಹಕರೇ! ನಿಮಗೆ ಹೇಗೆ ಸಲಾಂ ಹೇಳುವುದೆಂದು ನಮಗೆ ತಿಳಿದಿದೆ. ಆದರೆ ನಾವು ನಿಮ್ಮ ಮೇಲೆ ಸಲಾತ್ ಹೇಳುವುದು ಹೇಗೆ?
ಅಬ್ದುರ್‍ರಹ್ಮಾನ್ ಬಿನ್ ಅಬೂ ಲೈಲಾ ರಿಂದ ವರದಿ. ಅವರು ಹೇಳಿದರು: ಕಅಬ್ ಬಿನ್ ಉಜ್ರ ನನ್ನನ್ನು ಭೇಟಿಯಾಗಿ ಕೇಳಿದರು: "ನಾನು ನಿಮಗೆ ಒಂದು ಉಡುಗೊರೆಯನ್ನು ನೀಡಲೇ? ನಿಶ್ಚಯವಾಗಿಯೂ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮ ಬಳಿಗೆ ಬಂದಾಗ ನಾವು ಹೇಳಿದೆವು: "ಓ ಅಲ್ಲಾಹನ ಸಂದೇಶವಾಹಕರೇ! ನಿಮಗೆ…
ಗ್ರಂಥದ ಆರಂಭವನ್ನು (ಸೂರ ಫಾತಿಹ) ಪಠಿಸದವನಿಗೆ ನಮಾಝ್ ಇಲ್ಲ
ಉಬಾದ ಬಿನ್ ಸಾಮಿತ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪ…
ಅಲ್ಲಾಹನು ಯಹೂದಿಗಳು ಮತ್ತು ಕ್ರೈಸ್ತರನ್ನು ಶಪಿಸಲಿ, ಅವರು ತಮ್ಮ ಪ್ರವಾದಿಗಳ ಸಮಾಧಿಗಳನ್ನು ಮಸೀದಿಗಳನ್ನಾಗಿ ಮಾಡಿಕೊಂಡರು
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಗುಣಮುಖರಾಗದ ತಮ್ಮ ಕಾಯಿಲೆಯಲ್ಲಿದ್ದಾಗ ಹೇಳಿದರು: "ಅಲ್ಲಾಹನು ಯಹೂದಿಗಳು ಮತ್ತು ಕ್ರೈಸ್ತರನ್ನು ಶಪಿಸಲಿ, ಅವರು ತಮ್ಮ ಪ್ರವಾದಿಗಳ ಸಮಾಧಿಗಳನ್ನು ಮಸೀ…
ಕೆನ್ನೆಗೆ ಹೊಡೆಯುವವರು, ಅಂಗಿಯನ್ನು ಹರಿಯುವವರು ಮತ್ತು ಅಜ್ಞಾನಕಾಲದ ಪ್ರಾರ್ಥನೆಗಳನ್ನು ಪ್ರಾರ್ಥಿಸುವವರು ನಮ್ಮಲ್ಲಿ ಸೇರಿದವರಲ್ಲ
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ…
“ದಾಸನು ತನ್ನ ಒಡೆಯನಿಗೆ (ಅಲ್ಲಾಹನಿಗೆ) ಅತ್ಯಂತ ನಿಕಟನಾಗುವುದು ಸಾಷ್ಟಾಂಗ ಮಾಡುವಾಗ. ಆದ್ದರಿಂದ ನೀವು ಪ್ರಾರ್ಥಿಸುವುದನ್ನು ಹೆಚ್ಚಿಸಿರಿ.”
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು…
ಶುಕ್ರವಾರ ದೊಡ್ಡ ಅಶುದ್ಧಿ (ಜನಾಬತ್) ಗಾಗಿರುವ ಸ್ನಾನವನ್ನು ಮಾಡಿ ನಂತರ (ಮಸೀದಿಗೆ) ಹೊರಡುವವನು, ಒಂಟೆಯನ್ನು ಬಲಿ ನೀಡಿದವನಿಗೆ ಸಮಾನನಾಗುತ್ತಾನೆ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಶುಕ್ರವಾರ ದೊಡ್ಡ ಅಶುದ್ಧಿ (ಜನಾಬತ್) ಗಾಗಿರುವ ಸ್ನಾನವನ್ನು ಮಾಡಿ ನಂತರ (ಮಸೀದಿಗೆ) ಹೊರಡುವವನು, ಒಂಟೆಯನ್ನು ಬಲಿ ನೀಡಿದವನಿಗೆ ಸಮಾನನಾಗುತ್ತಾನೆ. ಎರಡನೇ ತಾಸಿನಲ್ಲಿ ಹೊರಡುವ…

