افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 29.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

355hadeeths
Clear filters
Categories

ಸದ್ಗುಣಗಳು ಮತ್ತು ನಡವಳಿಕೆಗಳು

12 hadeeths in this category
#66254HadeethEnc[صحيح]

ನಿಮ್ಮಲ್ಲಿ ಒಳ್ಳೆಯವರು ಯಾರು ಮತ್ತು ಕೆಟ್ಟವರು ಯಾರು ಎಂದು ನಾನು ನಿಮಗೆ ತಿಳಿಸಿಕೊಡಲೇ?

ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕುಳಿತಿದ್ದ ಜನರ ಬಳಿ ಬಂದು ನಿಂತರು ಮತ್ತು ಹೇಳಿದರು: "ನಿಮ್ಮಲ್ಲಿ ಒಳ್ಳೆಯವರು ಯಾರು ಮತ್ತು ಕೆಟ್ಟವರು ಯಾರು ಎಂದು ನಾನು ನಿಮಗೆ ತಿಳಿಸಿಕೊಡಲೇ?"ವರದಿಗಾರರು ಹೇಳುತ್ತಾರೆ: ಆಗ ಅವರು (ಜನರ…

Read hadeeth
Share
#66255HadeethEnc[صحيح]

ಜನರಿಗೆ ಕೃತಜ್ಞತೆ ಸಲ್ಲಿಸದವನು, ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸುವುದಿಲ್ಲ

ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯ…

Read hadeeth
Share
#66271HadeethEnc[صحيح]

ಯಾವುದೇ ವ್ಯಕ್ತಿಯು ತನ್ನ ಸಹೋದರನಿಗೆ 'ಓ ಕಾಫಿರ್ (ಸತ್ಯನಿಷೇಧಿ)' ಎಂದು ಹೇಳಿದರೆ, ಅವರಲ್ಲಿ ಒಬ್ಬನು ಆ ಮಾತಿಗೆ ಅರ್ಹನಾಗುತ್ತಾನೆ - ಅವನು ಹೇಳಿದಂತೆ ಇದ್ದರೆ, ಇಲ್ಲದಿದ್ದರೆ ಅದು ಹೇಳಿದವನ ಮೇಲೆಯೇ ಮರಳುತ್ತದೆ

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವುದೇ ವ್ಯಕ್ತಿಯು ತನ್ನ ಸಹೋದರನಿಗೆ 'ಓ ಕಾಫಿರ್ (ಸತ್ಯನಿಷೇಧಿ)' ಎಂದು ಹೇಳಿದರೆ, ಅವರಲ್ಲಿ ಒಬ್ಬನು ಆ ಮಾತಿಗೆ ಅರ್ಹನಾಗುತ್ತಾನೆ - ಅವನು ಹೇಳ…

Read hadeeth
Share
#66284HadeethEnc[صحيح]

ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ: 'ಆದಮನ ಮಗ (ಮನುಷ್ಯನು) ನನಗೆ ತೊಂದರೆ ಕೊಡುತ್ತಾನೆ. ಅವನು ಕಾಲವನ್ನು ದೂಷಿಸುತ್ತಾನೆ. ನಾನೇ 'ಅದ್ದಹ್ರ್' (ಕಾಲದ ಒಡೆಯ). ಕಾರ್ಯವು ನನ್ನ ಕೈಯಲ್ಲಿದೆ; ನಾನು ರಾತ್ರಿ ಮತ್ತು ಹಗಲನ್ನು ಬದಲಿಸುತ್ತೇನೆ'

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ: 'ಆದಮನ ಮಗ (ಮನುಷ್ಯನು) ನನಗೆ ತೊಂದರೆ ಕೊಡುತ್ತಾನೆ. ಅವನು ಕಾಲವನ್ನು ದೂಷಿಸುತ್ತಾನೆ. ನಾನೇ 'ಅದ್ದಹ್ರ್' (ಕಾಲದ…

Read hadeeth
Share
#66294HadeethEnc[صحيح]

ನೀವು ಅಳುವವರಾಗಿರುತ್ತಲೇ ಹೊರತು ತಮ್ಮ ಮೇಲೆ ತಾವೇ ಅನ್ಯಾಯ ಮಾಡಿದವರ ವಾಸಸ್ಥಳಗಳನ್ನು ಪ್ರವೇಶಿಸಬೇಡಿ

ಅಬ್ದುಲ್ಲಾ ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ನಾವು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಗೆ 'ಹಿಜ್ರ್' ಪ್ರದೇಶದ ಮೂಲಕ ಹಾದುಹೋದೆವು. ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ಅಳುವವರಾಗಿರುತ್ತಲ…

Read hadeeth
Share
#66382HadeethEnc[صحيح]

ಚಾಪೆಯನ್ನು ನೇಯುವಾಗ ಒಂದೊಂದೇ ಹುಲ್ಲನ್ನು ಸೇರಿಸುವಂತೆ ಹೃದಯಗಳ ಮೇಲೆ ಫಿತ್ನಾಗಳು ಪ್ರದರ್ಶಿತವಾಗುತ್ತವೆ

ಹುದೈಫಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ನಾವು ಉಮರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರವರ ಬಳಿ ಇದ್ದೆವು. ಅವರು ಕೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಫಿತ್ನಾಗಳ ಬಗ್ಗೆ ಹೇಳುವುದನ್ನು ನಿಮ್ಮಲ್ಲಿ ಯಾರು ಕೇಳಿದ್ದೀರಿ?" ಆಗ ಒಂದು ಗುಂಪು ಜನರು ಹೇಳಿದರು:…

Read hadeeth
Share
#66511HadeethEnc[صحيح]

ಖಂಡಿತವಾಗಿಯೂ ಕರ್ಮಗಳು ಕೇವಲ ನಿಯ್ಯತ್‌ಗಳ (ಉದ್ದೇಶಗಳ) ಮೇಲೆ ಅವಲಂಬಿತವಾಗಿವೆ. ಖಂಡಿತವಾಗಿಯೂ ಪ್ರತಿಯೊಬ್ಬ ವ್ಯಕ್ತಿಗೂ ಅವನು ಉದ್ದೇಶಿಸಿದ್ದು ಮಾತ್ರ ಸಿಗುತ್ತದೆ

ಅಮೀರುಲ್-ಮುಅ್‌ಮಿನೀನ್ (ಸತ್ಯವಿಶ್ವಾಸಿಗಳ ನಾಯಕ) ಅಬೂ ಹಫ್ಸ್ ಉಮರ್ ಇಬ್ನುಲ್-ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಕೇಳಿದ್ದೇನೆ: "ಖಂಡಿತವಾಗಿಯೂ ಕರ್ಮಗಳು ಕೇವಲ ನಿಯ್ಯತ್‌ಗಳ (ಉದ್ದೇಶ…

Read hadeeth
Share
#66515HadeethEnc[صحيح]

ಹಲಾಲ್ ಅತ್ಯಂತ ಸ್ಪಷ್ಟವಾಗಿದೆ ಮತ್ತು ಹರಾಮ್ ಕೂಡ ಅತ್ಯಂತ ಸ್ಪಷ್ಟವಾಗಿದೆ

ಅಬೂ ಅಬ್ದುಲ್ಲಾ ಅನ್ನುಅಮಾನ್ ಇಬ್ನ್ ಬಶೀರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಹಲಾಲ್ ಅತ್ಯಂತ ಸ್ಪಷ್ಟವಾಗಿದೆ ಮತ್ತು ಹರಾಮ್ ಕೂಡ ಅತ್ಯಂತ ಸ್ಪಷ್ಟವಾಗಿದೆ. ಇವೆರಡರ ಮಧ್ಯೆ ಸಂಶ…

Read hadeeth
Share
#66518HadeethEnc[صحيح]

ಓ ಜನರೇ! ಖಂಡಿತವಾಗಿಯೂ ಅಲ್ಲಾಹು ಪರಿಶುದ್ಧನು. ಅವನು ಪರಿಶುದ್ಧವಾಗಿರುವುದನ್ನು ಮಾತ್ರ ಸ್ವೀಕರಿಸುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹು ಸಂದೇಶವಾಹಕರುಗಳಿಗೆ ಆಜ್ಞಾಪಿಸಿದ್ದನ್ನೇ ಸತ್ಯವಿಶ್ವಾಸಿಗಳಿಗೂ ಆಜ್ಞಾಪಿಸಿದ್ದಾನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಓ ಜನರೇ! ಖಂಡಿತವಾಗಿಯೂ ಅಲ್ಲಾಹು ಪರಿಶುದ್ಧನು. ಅವನು ಪರಿಶುದ್ಧವಾಗಿರುವುದನ್ನು ಮಾತ್ರ ಸ್ವೀಕರಿಸುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹು ಸಂದೇಶವಾಹಕರುಗಳಿಗೆ ಆಜ್…

Read hadeeth
Share
#66520HadeethEnc[صحيح]

ತನಗಾಗಿ ಇಷ್ಟಪಡುವುದನ್ನು ತನ್ನ ಸಹೋದರನಿಗಾಗಿಯೂ ಇಷ್ಟಪಡುವ ತನಕ ನಿಮ್ಮಲ್ಲಿ ಯಾರೂ (ನಿಜವಾದ) ಸತ್ಯವಿಶ್ವಾಸಿಯಾಗುವುದಿಲ್ಲ

ಅಬೂ ಹಂಝಾ ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) - ಇವರು ಅಲ್ಲಾಹನ ಸಂದೇಶವಾಹಕರ ಸೇವಕರಾಗಿದ್ದರು - ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ತನಗಾಗಿ ಇಷ್ಟಪಡುವುದನ್ನು ತನ್ನ ಸಹೋದರನಿಗಾಗಿಯೂ ಇಷ್ಟಪಡುವ ತನಕ ನಿಮ್ಮಲ್ಲಿ ಯಾರೂ (ನಿಜವಾದ) ಸತ್ಯವಿಶ್ವಾಸಿಯಾಗು…

Read hadeeth
Share
#66521HadeethEnc[صحيح]

ಖಂಡಿತವಾಗಿಯೂ ಅಲ್ಲಾಹು ಪ್ರತಿಯೊಂದು ವಿಷಯದಲ್ಲೂ 'ಇಹ್ಸಾನ್' (ಉತ್ತಮವಾಗಿ ಮಾಡುವುದು) ಅನ್ನು ವಿಧಿಸಿದ್ದಾನೆ

ಅಬೂ ಯಅಲಾ ಶದ್ದಾದ್ ಇಬ್ನ್ ಔಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಖಂಡಿತವಾಗಿಯೂ ಅಲ್ಲಾಹು ಪ್ರತಿಯೊಂದು ವಿಷಯದಲ್ಲೂ 'ಇಹ್ಸಾನ್' (ಉತ್ತಮವಾಗಿ ಮಾಡುವುದು) ಅನ್ನು ವಿಧಿಸಿದ್ದಾನೆ. ಆದ್ದರಿಂದ, ನೀವು ಕೊಲ್ಲುವಾಗ ಉತ್ತಮ ರೀತಿಯ…

Read hadeeth
Share
#66523HadeethEnc[صحيح]

ಜನರು ಪೂರ್ವ ಪ್ರವಾದಿಗಳಿಂದ ಪಡೆದ ಮಾತುಗಳಲ್ಲಿ ಒಂದು ಏನೆಂದರೆ: ನಿನಗೆ ನಾಚಿಕೆ ಇಲ್ಲದಿದ್ದರೆ ನೀನಿಚ್ಛಿಸುವುದನ್ನು ಮಾಡು

ಅಬೂ ಮಸ್‌ಊದ್ ಉಕ್ಬಾ ಇಬ್ನ್ ಅಮ್ರ್ ಅಲ್-ಅನ್ಸಾರಿ ಅಲ್-ಬದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಶಾಂತಿ ಮತ್ತು ಕೃಪೆಯಿರಲಿ) ಹೇಳಿದರು: "ಜನರು ಪೂರ್ವ ಪ್ರವಾದಿಗಳಿಂದ ಪಡೆದ ಮಾತುಗಳಲ್ಲಿ ಒಂದು ಏನೆಂದರೆ: ನಿನಗೆ ನಾಚಿಕೆ ಇಲ್ಲದಿದ್ದರೆ ನೀನಿಚ್ಛಿಸು…

Read hadeeth
Share

Shopping Basket

Loading...