افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 3.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#2990HadeethEnc[صحيح]

ಭುಜದವರೆಗೆ ಕೇಶರಾಶಿಯುಳ್ಳ, ಕೆಂಪು 'ಹುಲ್ಲ' (ಉಡುಪು) ಧರಿಸಿದವರಲ್ಲಿ ಅಲ್ಲಾಹನ ಸಂದೇಶವಾಹಕರಿಗಿಂತ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೆಚ್ಚು ಸುಂದರವಾಗಿ ಕಾಣುವ ಯಾರನ್ನೂ ನಾನು ನೋಡಿಲ್ಲ

ಬರಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. "ಭುಜದವರೆಗೆ ಕೇಶರಾಶಿಯುಳ್ಳ, ಕೆಂಪು 'ಹುಲ್ಲ' (ಉಡುಪು) ಧರಿಸಿದವರಲ್ಲಿ ಅಲ್ಲಾಹನ ಸಂದೇಶವಾಹಕರಿಗಿಂತ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೆಚ್ಚು ಸುಂದರವಾಗಿ ಕಾಣುವ ಯಾರನ್ನೂ ನಾನು ನೋಡಿಲ್ಲ. ಅವರ ಕೂದಲು ಅವರ ಭುಜಗಳನ್ನು ತಲುಪುತ್ತಿತ್ತು. ಅವರು ವಿಶಾಲವ…

Read hadeeth
Share
#2994HadeethEnc[صحيح]

ಬೇಟೆಯಾಡುವ ಅಥವಾ ಜಾನುವಾರುಗಳನ್ನು ಕಾಯುವ ನಾಯಿಯನ್ನು ಹೊರತುಪಡಿಸಿ, ಬೇರೆ ಯಾವುದೇ ನಾಯಿಯನ್ನು ಯಾರಾದರೂ ಸಾಕುವುದಾದರೆ, ಅವನ ಪುಣ್ಯದಿಂದ ಪ್ರತಿದಿನ ಎರಡು ಕೀರಾತ್‌ಗಳಷ್ಟು ಕಡಿಮೆಯಾಗುತ್ತದೆ

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಬೇಟೆಯಾಡುವ ಅಥವಾ ಜಾನುವಾರುಗಳನ್ನು ಕಾಯುವ ನಾಯಿಯನ್ನು ಹೊರತುಪಡಿಸಿ, ಬೇರೆ ಯಾವುದೇ ನಾಯಿಯನ್ನು ಯಾರಾದರೂ ಸಾಕುವುದಾದರೆ, ಅವನ ಪುಣ್ಯದಿಂದ ಪ್ರತಿದಿನ ಎರಡು ಕೀರಾ…

Read hadeeth
Share
#3007HadeethEnc[صحيح]

ನಾನು ನಿಮ್ಮಿಂದ ಆಣೆ ಮಾಡಿಸಿದ್ದು ನಿಮ್ಮ ಮೇಲೆ ಅಪವಾದ ಹೊರಿಸುವುದಕ್ಕಲ್ಲ. ಬದಲಿಗೆ, ಸರ್ವಶಕ್ತನಾದ ಅಲ್ಲಾಹು ದೇವದೂತರ ಸಮ್ಮುಖದಲ್ಲಿ ನಿಮ್ಮ ಬಗ್ಗೆ ಹೇಳಿ ಹೆಮ್ಮೆಪಡುತ್ತಿದ್ದಾನೆಂದು ಜಿಬ್ರೀಲ್ ಬಂದು ನನಗೆ ತಿಳಿಸಿದರು

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಮಸೀದಿಯಲ್ಲಿ ವೃತ್ತಾಕಾರದಲ್ಲಿ ಕುಳಿತಿರುವ ಜನರ ಬಳಿಗೆ ಹೋಗಿ ಮುಆವಿಯಾ ಕೇಳಿದರು: "ನೀವು ಇಲ್ಲಿ ಕುಳಿತುಕೊಳ್ಳಲು ಕಾರಣವೇನು?" ಅವರು ಉತ್ತರಿಸಿದರು: "ನಾವು ಅಲ್ಲಾಹನನ್ನು ಸ್ಮರಿಸಲು ಕುಳಿತಿದ್ದೇವೆ." ಅವರು ಕೇಳಿದರು: "ಅಲ್ಲಾಹನಾಣೆಗೂ ನೀವ…

Read hadeeth
Share
#3010HadeethEnc[صحيح]

ಇವರಿಬ್ಬರಿಗೂ ಶಿಕ್ಷೆ ನೀಡಲಾಗುತ್ತಿದೆ. ಇವರಿಗೆ ಶಿಕ್ಷೆ ನೀಡಲಾಗುತ್ತಿರುವುದು ಯಾವುದೋ ದೊಡ್ಡ ತಪ್ಪಿಗಲ್ಲ. ಇವರಲ್ಲೊಬ್ಬನು ಮೂತ್ರದ ಮಾಲಿನ್ಯದಿಂದ ತನ್ನನ್ನು ರಕ್ಷಿಸಿಕೊಳ್ಳುತ್ತಿರಲಿಲ್ಲ. ಇನ್ನೊಬ್ಬನು ಚಾಡಿ ಮಾತುಗಳೊಂದಿಗೆ ನಡೆದಾಡುತ್ತಿದ್ದ

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಮ್ಮೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ಸಮಾಧಿಗಳ ಮೂಲಕ ಹಾದು ಹೋಗುತ್ತಿದ್ದಾಗ ಹೇಳಿದರು: "ಇವರಿಬ್ಬರಿಗೂ ಶಿಕ್ಷೆ ನೀಡಲಾಗುತ್ತಿದೆ. ಇವರಿಗೆ ಶಿಕ್ಷೆ ನೀಡಲಾಗುತ್ತಿರುವುದು ಯಾವುದೋ ದೊಡ್ಡ ತಪ್ಪಿಗಲ್…

Read hadeeth
Share
#3013HadeethEnc[صحيح]

ನೀವು ಅಝಾನ್ ಕೇಳಿದರೆ ಮುಅಝ್ಝಿನ್ ಹೇಳುವಂತೆಯೇ ಹೇಳಿರಿ

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ…

Read hadeeth
Share
#3014HadeethEnc[صحيح]

ಅವುಗಳನ್ನು ಬಿಟ್ಟುಬಿಡಿ. ನಾವು ಅವುಗಳನ್ನು ಶುದ್ಧಿಯಲ್ಲಿದ್ದ ಸ್ಥಿತಿಯಲ್ಲಿ ಧರಿಸಿದ್ದೆ

ಮುಗೀರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಒಂದು ಯಾತ್ರೆಯಲ್ಲಿ ನಾನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಯಲ್ಲಿದ್ದೆ. ಆಗ ನಾನು ಅವರ ಪಾದರಕ್ಷೆಗಳನ್ನು ಕಳಚಲು ಮುಂದಾದೆ. ಆಗ ಅವರು ಹೇಳಿದರು: "ಅವುಗಳನ್ನು ಬಿಟ್ಟುಬಿಡಿ. ನಾವು ಅವುಗಳನ್ನು ಶುದ್ಧಿಯಲ್ಲಿದ್ದ…

Read hadeeth
Share
#3018HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪಾದರಕ್ಷೆ ಧರಿಸುವಾಗ, ತಲೆ ಬಾಚುವಾಗ, ಶುದ್ಧೀಕರಿಸುವಾಗ, ಮತ್ತು ತಮ್ಮ ಎಲ್ಲಾ ಕೆಲಸ-ಕಾರ್ಯಗಳಲ್ಲೂ ಬಲಭಾಗದಿಂದ ಪ್ರಾರಂಭಿಸಲು ಇಷ್ಟಪಡುತ್ತಿದ್ದರು

Read hadeeth
Share
#3024HadeethEnc[صحيح]

ಖಂಡಿತವಾಗಿಯೂ ನೀನು ಕಲ್ಲು ಎಂದು ನನಗೆ ತಿಳಿದಿದೆ. ನೀನು ತೊಂದರೆ ಕೊಡುವುದಿಲ್ಲ ಅಥವಾ ಪ್ರಯೋಜನವನ್ನು ನೀಡುವುದಿಲ್ಲ. ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ನಿನ್ನನ್ನು ಚುಂಬಿಸುವುದನ್ನು ನಾನು ನೋಡದಿರುತ್ತಿದ್ದರೆ ನಾನು ನಿನ್ನನ್ನು ಚುಂಬಿಸುತ್ತಿರಲಿಲ್ಲ

ಉಮರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹಜರುಲ್-ಅಸ್ವದ್ (ಕಪ್ಪು ಕಲ್ಲು) ಬಳಿಗೆ ಬಂದು ಅದನ್ನು ಚುಂಬಿಸಿದರು. ನಂತರ ಹೇಳಿದರು: "ಖಂಡಿತವಾಗಿಯೂ ನೀನು ಕಲ್ಲು ಎಂದು ನನಗೆ ತಿಳಿದಿದೆ. ನೀನು ತೊಂದರೆ ಕೊಡುವುದಿಲ್ಲ ಅಥವಾ ಪ್ರಯೋಜನವನ್ನು ನೀಡುವುದಿಲ್ಲ. ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶ…

Read hadeeth
Share
#3029HadeethEnc[صحيح]

ಅದು ರಕ್ತನಾಳವಾಗಿದೆ. ಆದರೆ ಸಾಮಾನ್ಯವಾಗಿ ನಿಮಗೆ ಮುಟ್ಟಾಗುವ ಅವಧಿಯಲ್ಲಿ ನಮಾಝ್ ತೊರೆಯಿರಿ, ನಂತರ ಗುಸ್ಲ್ (ಕಡ್ಡಾಯ ಸ್ನಾನ) ನಿರ್ವಹಿಸಿ ನಮಾಝ್ ಮುಂದುವರಿಸಿ

ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಫಾತಿಮ ಬಿಂತ್ ಅಬೂ ಹುಬೈಶ್ ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ನನಗೆ ನಿರಂತರ ರಕ್ತ ಸ್ರವಿಸುತ್ತದೆ. ಆದ್ದರಿಂದ ನಾನು ಶುದ್ಧಿಯಾಗುವುದೇ ಇಲ್ಲ. ಹಾಗಾಗಿ ನಾನು ನಮಾಝ್ ತೊರೆಯಬೇಕೇ?" ಅವರು ಉತ್ತರಿಸಿದ…

Read hadeeth
Share
#3030HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಶೌಚಾಲಯಕ್ಕೆ ಪ್ರವೇಶಿಸುತ್ತಿದ್ದರು. ಆಗ ನಾನು ಮತ್ತು ನನ್ನ ವಯಸ್ಸಿನ ಇನ್ನೊಬ್ಬ ಬಾಲಕ ನೀರಿನ ಒಂದು ಸಣ್ಣ ಚರ್ಮದ ಪಾತ್ರೆ ಮತ್ತು ಒಂದು ಚಿಕ್ಕ ಕೋಲನ್ನು ಹೊತ್ತುಕೊಂಡು ಹೋಗುತ್ತಿದ್ದೆವು. ಆಗ ಅವರು ನೀರಿನಿಂದ ಇಸ್ತಿಂಜಾ (ಶುದ್ಧೀಕರಣ) ಮಾಡುತ್ತಿದ್ದರು

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಶೌಚಾಲಯಕ್ಕೆ ಪ್ರವೇಶಿಸುತ್ತಿದ್ದರು. ಆಗ ನಾನು ಮತ್ತು ನನ್ನ ವಯಸ್ಸಿನ ಇನ್ನೊಬ್ಬ ಬಾಲಕ ನೀರಿನ ಒಂದು ಸಣ್ಣ ಚರ್ಮದ ಪಾತ್ರೆ ಮತ್ತು ಒಂದು ಚಿಕ್ಕ ಕೋಲನ್ನು ಹೊತ್ತುಕೊ…

Read hadeeth
Share

Shopping Basket

Loading...