ಅಂತ್ಯಸಮಯವು ಸಂಭವಿಸುವಾಗ ಜೀವಂತವಿರುವವರು ಮತ್ತು ಸಮಾಧಿಗಳನ್ನು ಆರಾಧನಾಲಯಗಳನ್ನಾಗಿ ಮಾಡಿಕೊಳ್ಳುವವರು ನಿಶ್ಚಯವಾಗಿಯೂ ಜನರಲ್ಲೇ ಅತಿ ನಿಕೃಷ್ಟರಾಗಿದ್ದಾರೆ
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಅಂತ್ಯಸಮಯವು ಸಂಭವಿಸುವಾಗ ಜೀವಂತವಿರುವವರು ಮತ್ತು ಸಮಾಧಿಗಳನ್ನು ಆರಾಧನಾಲಯಗಳನ್ನಾಗಿ ಮಾಡಿಕೊಳ್ಳುವವರು ನಿಶ್ಚಯವ…

