افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 3.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

355hadeeths
Clear filters
Categories

ಸದ್ಗುಣಗಳು ಮತ್ತು ನಡವಳಿಕೆಗಳು

12 hadeeths in this category
#3157HadeethEnc[صحيح]

ಯಾರು ಅಲ್ಲಾಹನೊಡನೆ ಪ್ರಾಮಾಣಿಕವಾಗಿ ಹುತಾತ್ಮತೆಯನ್ನು ಬೇಡುತ್ತಾನೋ ಅವನನ್ನು ಅಲ್ಲಾಹು ಹುತಾತ್ಮರ ಸ್ಥಾನಗಳಿಗೆ ತಲುಪಿಸುತ್ತಾನೆ. ಅವನು ತನ್ನ ಹಾಸಿಗೆಯಲ್ಲಿ ಪ್ರಾಣ ಬಿಟ್ಟರೂ ಸಹ

ಸಹಲ್ ಬಿನ್ ಹನೀಫ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಅಲ್ಲಾಹನೊಡನೆ ಪ್ರಾಮಾಣಿಕವಾಗಿ ಹುತಾತ್ಮತೆಯನ್ನು ಬೇಡುತ್ತಾನೋ ಅವನನ್ನು ಅಲ್ಲಾಹು ಹುತಾತ್ಮರ ಸ್ಥಾನಗಳಿಗೆ ತಲುಪಿಸುತ್ತಾನೆ. ಅವನು ತನ್ನ ಹಾಸಿಗೆಯಲ್ಲಿ ಪ್ರಾಣ ಬಿಟ್ಟರೂ ಸಹ.…

Read hadeeth
Share
#3159HadeethEnc[حسن]

ಸತ್ಯವಿಶ್ವಾಸಿಗಳು ಮತ್ತು ಸತ್ಯವಿಶ್ವಾಸಿನಿಗಳು, ಅವರು ಅಲ್ಲಾಹನನ್ನು ಭೇಟಿಯಾಗುವವರೆಗೂ ಸ್ವತಃ ಅವರಲ್ಲಿ, ಅವರ ಮಕ್ಕಳಲ್ಲಿ ಮತ್ತು ಅವರ ಸಂಪತ್ತಿನಲ್ಲಿ ಪರೀಕ್ಷೆಗಳು ಸಂಭವಿಸುತ್ತಲೇ ಇರುತ್ತವೆ; ಎಲ್ಲಿಯವರೆಗೆಂದರೆ, ಅವರು ಸಂಪೂರ್ಣ ಪಾಪರಹಿತರಾಗುವ ತನಕ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸತ್ಯವಿಶ್ವಾಸಿಗಳು ಮತ್ತು ಸತ್ಯವಿಶ್ವಾಸಿನಿಗಳು, ಅವರು ಅಲ್ಲಾಹನನ್ನು ಭೇಟಿಯಾಗುವವರೆಗೂ ಸ್ವತಃ ಅವರಲ್ಲಿ, ಅವರ ಮಕ್ಕಳಲ್ಲಿ ಮತ್ತು ಅವರ ಸಂಪತ್ತಿನಲ್ಲಿ ಪರೀಕ್ಷ…

Read hadeeth
Share
#3173HadeethEnc[حسن]

ನಿಮ್ಮಲ್ಲೊಬ್ಬನು ಒಂದು ಸಭೆಗೆ (ಮಜ್ಲಿಸ್) ತಲುಪಿದರೆ, ಅವನು ಸಲಾಮ್ ಹೇಳಲಿ. ಮತ್ತು ಅವನು (ಅಲ್ಲಿಂದ) ಎದ್ದು ಹೋಗಲು ಬಯಸಿದರೆ, ಸಲಾಮ್ ಹೇಳಲಿ. ಏಕೆಂದರೆ ಮೊದಲನೆಯದು ಕೊನೆಯದಕ್ಕಿಂತ ಹೆಚ್ಚು ಅರ್ಹವಾದುದಲ್ಲ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬನು ಒಂದು ಸಭೆಗೆ (ಮಜ್ಲಿಸ್) ತಲುಪಿದರೆ, ಅವನು ಸಲಾಮ್ ಹೇಳಲಿ. ಮತ್ತು ಅವನು (ಅಲ್ಲಿಂದ) ಎದ್ದು ಹೋಗಲು ಬಯಸಿದರೆ, ಸಲಾಮ್ ಹೇಳಲಿ. ಏಕೆಂದರೆ ಮೊದಲ…

Read hadeeth
Share
#3219HadeethEnc[صحيح]

ಒಬ್ಬ ಮುಸ್ಲಿಂ ವ್ಯಕ್ತಿಯು ತನ್ನ ಸಹೋದರನಿಗಾಗಿ ಅವನ ಅನುಪಸ್ಥಿತಿಯಲ್ಲಿ ಮಾಡುವ ಪ್ರಾರ್ಥನೆಯು ಸ್ವೀಕರಿಸಲ್ಪಡುತ್ತದೆ

ಉಮ್ಮು ದರ್ದಾಅ್ ಮತ್ತು ಅಬೂ ದರ್ದಾಅ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳುತ್ತಿದ್ದರು: "ಒಬ್ಬ ಮುಸ್ಲಿಂ ವ್ಯಕ್ತಿಯು ತನ್ನ ಸಹೋದರನಿಗಾಗಿ ಅವನ ಅನುಪಸ್ಥಿತಿಯಲ್ಲಿ ಮಾಡುವ ಪ್ರಾರ್ಥನೆಯು ಸ್ವೀಕರಿಸಲ್ಪಡುತ್ತದೆ. ಅವನ ತಲೆಯ ಬಳಿ ಹೊಣೆ ವಹಿಸ…

Read hadeeth
Share
#3236HadeethEnc[صحيح]

ಅಲ್ಲಾಹು ದಾಸನಿಗೆ ಅತಿನಿಕಟನಾಗುವುದು ರಾತ್ರಿಯ ಕೊನೆಯ ಮೂರನೇ ಭಾಗದಲ್ಲಿ

ಅಬೂ ಉಮಾಮ ರಿಂದ ವರದಿ. ಅವರು ಹೇಳಿದರು: ಅಮ್ರ್ ಬಿನ್ ಅಬಸ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ನನಗೆ ತಿಳಿಸಿದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಅವರು ಕೇಳಿದ್ದರು: "ಅಲ್ಲಾಹು ದಾಸನಿಗೆ ಅತಿನಿಕಟನಾಗುವುದು ರಾತ್ರಿಯ ಕೊನೆಯ ಮೂರನೇ ಭಾಗದಲ್ಲಿ. ಆದ್ದರಿಂದ ಆ ಸಮಯದಲ್ಲಿ ಅಲ್…

Read hadeeth
Share
#3267HadeethEnc[صحيح]

ಪುರುಷನು ಖರ್ಚು ಮಾಡುವ ಅತಿಶ್ರೇಷ್ಠ ದೀನಾರ್ ಎಂದರೆ ಅವನು ತನ್ನ ಕುಟುಂಬಕ್ಕಾಗಿ ಖರ್ಚು ಮಾಡುವ ದೀನಾರ್, ಪುರುಷನು ಅಲ್ಲಾಹನ ಮಾರ್ಗದಲ್ಲಿ ತನ್ನ ಸವಾರಿಗಾಗಿ ಖರ್ಚು ಮಾಡುವ ದೀನಾರ್, ಮತ್ತು ಅವನು ಅಲ್ಲಾಹನ ಮಾರ್ಗದಲ್ಲಿ ತನ್ನ ಸಹಚರರಿಗಾಗಿ ಖರ್ಚು ಮಾಡುವ ದೀನಾರ್

ಸೌಬಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪುರುಷನು ಖರ್ಚು ಮಾಡುವ ಅತಿಶ್ರೇಷ್ಠ ದೀನಾರ್ ಎಂದರೆ ಅವನು ತನ್ನ ಕುಟುಂಬಕ್ಕಾಗಿ ಖರ್ಚು ಮಾಡುವ ದೀನಾರ್, ಪುರುಷನು ಅಲ್ಲಾಹನ ಮಾರ್ಗದಲ್ಲಿ ತನ್ನ ಸವಾರಿಗಾಗಿ ಖರ್ಚು…

Read hadeeth
Share
#3284HadeethEnc[صحيح]

ಒಬ್ಬ ಮುಸ್ಲಿಂ ದಾಸನು - ಅಥವಾ ಸತ್ಯವಿಶ್ವಾಸಿಯು - ವುಝೂ (ಶುದ್ಧೀಕರಣ) ಮಾಡಿ, ತನ್ನ ಮುಖವನ್ನು ತೊಳೆದಾಗ, ಅವನು ತನ್ನ ಕಣ್ಣುಗಳಿಂದ ನೋಡಿದ ಪ್ರತಿಯೊಂದು ಕಿರಿಯ ಪಾಪವು ನೀರಿನೊಂದಿಗೆ - ಅಥವಾ ನೀರಿನ ಕೊನೆಯ ಹನಿಯೊಂದಿಗೆ - ಅವನ ಮುಖದಿಂದ ಹೊರಬರುತ್ತದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ಮುಸ್ಲಿಂ ದಾಸನು - ಅಥವಾ ಸತ್ಯವಿಶ್ವಾಸಿಯು - ವುಝೂ (ಶುದ್ಧೀಕರಣ) ಮಾಡಿ, ತನ್ನ ಮುಖವನ್ನು ತೊಳೆದಾಗ, ಅವನು ತನ್ನ ಕಣ್ಣುಗಳಿಂದ ನೋಡಿದ ಪ್ರತಿಯೊಂದು ಕಿರಿಯ ಪಾಪವು…

Read hadeeth
Share
#3285HadeethEnc[صحيح]

ನಿಮ್ಮಲ್ಲಿ ಯಾರಾದರೂ ಅವರು ಇಷ್ಟಪಡುವ ಕನಸನ್ನು ಕಂಡರೆ, ಅದು ಅಲ್ಲಾಹನಿಂದಾಗಿದೆ. ಆದ್ದರಿಂದ ಅವರು ಅದಕ್ಕಾಗಿ ಅಲ್ಲಾಹನನ್ನು ಸ್ತುತಿಸಲಿ ಮತ್ತು ಅದರ ಬಗ್ಗೆ (ಇತರರಿಗೆ) ಹೇಳಲಿ. ಆದರೆ ಅವರು ಅದಲ್ಲದೆ ಅವರಿಗೆ ಇಷ್ಟವಿಲ್ಲದ ಬೇರೆ ಏನಾದರೂ ಕಂಡರೆ, ಅದು ಕೇವಲ ಶೈತಾನನಿಂದಾಗಿದೆ. ಆದ್ದರಿಂದ ಅವರು ಅದರ ಕೆಡುಕಿನಿಂದ ರಕ್ಷಣೆಯನ್ನು ಬೇಡಲಿ ಮತ್ತು ಅದನ್ನು ಯಾರಿಗೂ ತಿಳಿಸದಿರಲಿ. ಹೀಗೆ ಮಾಡಿದರೆ ಅದು ಅವರಿಗೆ ಹಾನಿ ಮಾಡುವುದಿಲ್ಲ

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಅವರು ಕೇಳಿದ್ದರು: "ನಿಮ್ಮಲ್ಲಿ ಯಾರಾದರೂ ಅವರು ಇಷ್ಟಪಡುವ ಕನಸನ್ನು ಕಂಡರೆ, ಅದು ಅಲ್ಲಾಹನಿಂದಾಗಿದೆ. ಆದ್ದರಿಂದ ಅವರು ಅದಕ್ಕಾಗಿ ಅಲ್ಲಾಹನನ್ನ…

Read hadeeth
Share
#3298HadeethEnc[صحيح]

ಸತ್ಯವಿಶ್ವಾಸಿಯ ವಿಷಯವು ಅತ್ಯಂತ ವಿಸ್ಮಯಕಾರಿಯಾಗಿದೆ! ಅವನ ಎಲ್ಲಾ ವಿಷಯಗಳೂ ಅವನಿಗೆ ಒಳಿತಾಗಿವೆ. ಇದು ಒಬ್ಬ ಸತ್ಯವಿಶ್ವಾಸಿಗಲ್ಲದೆ ಇನ್ನಾರಿಗೂ ಇಲ್ಲ

ಸುಹೈಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸತ್ಯವಿಶ್ವಾಸಿಯ ವಿಷಯವು ಅತ್ಯಂತ ವಿಸ್ಮಯಕಾರಿಯಾಗಿದೆ! ಅವನ ಎಲ್ಲಾ ವಿಷಯಗಳೂ ಅವನಿಗೆ ಒಳಿತಾಗಿವೆ. ಇದು ಒಬ್ಬ ಸತ್ಯವಿಶ್ವಾಸಿಗಲ್ಲದೆ ಇನ್ನಾರಿಗೂ ಇಲ್ಲ. ಅವನಿಗೇನಾ…

Read hadeeth
Share
#3317HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸೀನುವಾಗ ತಮ್ಮ ಕೈಯನ್ನು—ಅಥವಾ ಬಟ್ಟೆಯನ್ನು—ಮುಖದ ಮೇಲಿಡುತ್ತಿದ್ದರು ಮತ್ತು ಶಬ್ದವನ್ನು ಕಡಿಮೆ ಮಾಡುತ್ತಿದ್ದರು—ಅಥವಾ ತಗ್ಗಿಸುತ್ತಿದ್ದರು

Read hadeeth
Share
#3331HadeethEnc[صحيح]

“ಏಳು ವಿನಾಶಕಾರಿ ಪಾಪಗಳಿಂದ ದೂರವಿರಿ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಏಳು ವಿನಾಶಕಾರಿ ಪಾಪಗಳಿಂದ ದೂರವಿರಿ” ಅವರು (ಸಂಗಡಿಗರು) ಕೇಳಿದರು: “ಓ ಅಲ್ಲಾಹನ ಸಂದೇಶವಾಹಕರೇ! ಅವು ಯಾವುವು?” ಅವರು ಹೇಳಿದರು: “ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವುದು; ಮ…

Read hadeeth
Share
#3342HadeethEnc[صحيح]

ನಾನು ಸಹಭಾಗಿಗಳ ಅಗತ್ಯದಿಂದ ಸಂಪೂರ್ಣ ಮುಕ್ತನಾಗಿರುವವನು. ಯಾರು ಒಂದು ಕರ್ಮವನ್ನು ಮಾಡಿ ಅದರಲ್ಲಿ ನನ್ನೊಂದಿಗೆ ಇತರರನ್ನು ಸಹಭಾಗಿಯಾಗಿ ಮಾಡುತ್ತಾನೋ, ನಾನು ಅವನನ್ನು ಮತ್ತು ಅವನ ಸಹಭಾಗಿತ್ವವನ್ನು ತೊರೆದು ಬಿಡುವೆನು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ: ನಾನು ಸಹಭಾಗಿಗಳ ಅಗತ್ಯದಿಂದ ಸಂಪೂರ್ಣ ಮುಕ್ತನಾಗಿರುವವನು. ಯಾರು ಒಂದು ಕರ್ಮವನ್ನು ಮಾಡಿ ಅದರಲ್ಲಿ ನನ್ನೊಂದಿಗೆ ಇತರರನ್…

Read hadeeth
Share

Shopping Basket

Loading...