افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 3.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

41hadeeths
Clear filters
Categories

ಜೀವನಚರಿತ್ರೆ ಮತ್ತು ಇತಿಹಾಸ

12 hadeeths in this category
#6389HadeethEnc[صحيح]

ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ವಿಷಯಗಳ ನಡುವೆ ಆಯ್ಕೆ ನೀಡಲಾದಾಗ, ಅವರು ಯಾವಾಗಲೂ ಸುಲಭವಾದದ್ದನ್ನು ಆರಿಸಿಕೊಳ್ಳುತ್ತಿದ್ದರು, ಅದು ಪಾಪವಲ್ಲದಿದ್ದರೆ ಮಾತ್ರ. ಒಂದು ವೇಳೆ ಅದು ಪಾಪವಾಗಿದ್ದರೆ, ಅವರು ಎಲ್ಲರಿಗಿಂತ ಮೊದಲು ಅದರಿಂದ ದೂರವಾಗಿರುತ್ತಿದ್ದರು

ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ವಿಷಯಗಳ ನಡುವೆ ಆಯ್ಕೆ ನೀಡಲಾದಾಗ, ಅವರು ಯಾವಾಗಲೂ ಸುಲಭವಾದದ್ದನ್ನು ಆರಿಸಿಕೊಳ್ಳುತ್ತಿದ್ದರು, ಅದು ಪಾಪವಲ್ಲದಿದ್ದರೆ ಮಾತ್ರ. ಒಂದು ವೇಳೆ ಅದು…

Read hadeeth
Share
#8265HadeethEnc[صحيح]

ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಡವಳಿಕೆ ಪವಿತ್ರ ಕುರ್‌ಆನ್ ಆಗಿದೆ

ಸಅದ್ ಬಿನ್ ಹಿಶಾಮ್ ಬಿನ್ ಆಮಿರ್ – ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರವರ ಬಳಿಗೆ ಹೋದಾಗ ಹೇಳಿದರು: "ಓ ಸತ್ಯವಿಶ್ವಾಸಿಗಳ ತಾಯಿಯವರೇ! ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಡವಳಿಕೆಯ ಬಗ್ಗೆ ನನಗೆ ತಿಳಿಸಿಕೊಡಿ." ಅವರು ಕೇಳಿದರು: "ನೀವು ಪವಿತ್ರ ಕುರ್‌ಆನ್ ಪಠಿಸುವುದಿಲ್ಲವೇ?" ನಾನ…

Read hadeeth
Share
#10603HadeethEnc[صحيح]

ಒಬ್ಬ ಮಹಿಳೆ ತನ್ನ ಜೊತೆಗೆ ಗಂಡ ಅಥವಾ ವಿವಾಹ ನಿಷಿದ್ಧ ಪುರುಷರು ಇಲ್ಲದೆ ಎರಡು ದಿನಗಳಷ್ಟು ದೂರದ ಪ್ರಯಾಣ ಮಾಡಬಾರದು

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹನ್ನೆರಡು ಯುದ್ಧಗಳಲ್ಲಿ ಪಾಲ್ಗೊಂಡಿದ್ದರು. ಅವರು ಹೇಳಿದರು: ನಾನು ಪ್ರವಾದಿಯವರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನನ್ನು ಅತಿಯಾಗಿ ಆಕರ್ಷಿಸಿದ ನಾಲ್ಕು ವಿ…

Read hadeeth
Share
#10974HadeethEnc[صحيح]

ಅವರು (ಪ್ರವಾದಿಯವರು) ಸ್ವಭಾವತಃ ಅಶ್ಲೀಲವಾಗಿರಲಿಲ್ಲ, ಅಥವಾ ಅಶ್ಲೀಲವಾಗಿ ವರ್ತಿಸುವವರಾಗಿರಲಿಲ್ಲ, ಅಥವಾ ಮಾರುಕಟ್ಟೆಗಳಲ್ಲಿ ಗದ್ದಲ ಮಾಡುವವರಾಗಿರಲಿಲ್ಲ. ಅವರು ಕೆಡುಕಿಗೆ ಕೆಡುಕಿನಿಂದ ಪ್ರತೀಕಾರ ಮಾಡುತ್ತಿರಲಿಲ್ಲ, ಬದಲಿಗೆ ಕ್ಷಮಿಸುತ್ತಿದ್ದರು ಮತ್ತು ಕಡೆಗಣಿಸುತ್ತಿದ್ದರು

ಅಬೂ ಅಬ್ದುಲ್ಲಾ ಅಲ್-ಜದಲಿಯವರು ಹೇಳುತ್ತಾರೆ: ನಾನು ಸತ್ಯವಿಶ್ವಾಸಿಗಳ ಮಾತೆ ಆಯಿಷಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರವರಲ್ಲಿ ಅಲ್ಲಾಹುವಿನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ನಡವಳಿಕೆಯ ಬಗ್ಗೆ ಕೇಳಿದೆನು. ಆಗ ಅವರು ಉತ್ತರಿಸಿದರು: "ಅವರು (ಪ್ರವಾದಿಯವರು) ಸ್ವಭಾವತಃ ಅಶ್ಲೀಲವಾಗಿರಲಿಲ್ಲ,…

Read hadeeth
Share
#65050HadeethEnc[صحيح]

ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಲ್ವತ್ತು ವರ್ಷ ಪ್ರಾಯವಾದಾಗ ಅವರಿಗೆ ಕುರ್‌ಆನ್ ಅವತೀರ್ಣವು ಆರಂಭವಾಯಿತು

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಲ್ವತ್ತು ವರ್ಷ ಪ್ರಾಯವಾದಾಗ ಅವರಿಗೆ ಕುರ್‌ಆನ್ ಅವತೀರ್ಣವು ಆರಂಭವಾಯಿತು. ಅವರು ಮಕ್ಕಾದಲ್ಲಿ ಹದಿಮೂರು ವರ್ಷ ತಂಗಿದರು. ನಂತರ ಅವರಿಗೆ ಹಿಜ್ರ (ವಲಸೆ) ಮಾಡ…

Read hadeeth
Share
#65411HadeethEnc[صحيح]

ಖಂಡಿತವಾಗಿಯೂ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಫಜ್ರ್ ನಮಾಜ್ ನಿರ್ವಹಿಸಿದ ನಂತರ, ಸೂರ್ಯನು ಚೆನ್ನಾಗಿ (ಎತ್ತರಕ್ಕೆ) ಉದಯಿಸುವವರೆಗೆ ತಮ್ಮ ನಮಾಝ್ ಸ್ಥಳದಲ್ಲೇ ಕುಳಿತುಕೊಳ್ಳುತ್ತಿದ್ದರು

ಜಾಬಿರ್ ಬಿನ್ ಸಮುರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: "ಖಂಡಿತವಾಗಿಯೂ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಫಜ್ರ್ ನಮಾಜ್ ನಿರ್ವಹಿಸಿದ ನಂತರ, ಸೂರ್ಯನು ಚೆನ್ನಾಗಿ (ಎತ್ತರಕ್ಕೆ) ಉದಯಿಸುವವರೆಗೆ ತಮ್ಮ ನಮಾಝ್ ಸ್ಥಳದಲ್ಲೇ ಕುಳಿತುಕೊಳ್ಳುತ್ತಿದ್ದರು." ವರದಿಗಾರರು (ಜಾಬಿರ್) ಹೇಳುತ್ತ…

Read hadeeth
Share
#65789HadeethEnc[صحيح]

ಖಂಡಿತವಾಗಿಯೂ ಅಲ್ಲಾಹನ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕಿಸ್ರಾ (ಪರ್ಷಿಯಾದ ರಾಜ), ಕೈಸರ್ (ರೋಮ್‌ನ ರಾಜ), ನಜಾಶಿ (ಅಬಿಸೀನಿಯಾದ ರಾಜ) ಮತ್ತು ಪ್ರತಿಯೊಬ್ಬ 'ಜಬ್ಬಾರ್'ನಿಗೂ (ದಬ್ಬಾಳಿಕೆ ನಡೆಸುವ ಅರಸನಿಗೂ), ಅವರನ್ನು ಅಲ್ಲಾಹನ ಕಡೆಗೆ ಆಹ್ವಾನಿಸಿ ಪತ್ರ ಬರೆದರು

ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: "ಖಂಡಿತವಾಗಿಯೂ ಅಲ್ಲಾಹನ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕಿಸ್ರಾ (ಪರ್ಷಿಯಾದ ರಾಜ), ಕೈಸರ್ (ರೋಮ್‌ನ ರಾಜ), ನಜಾಶಿ (ಅಬಿಸೀನಿಯಾದ ರಾಜ) ಮತ್ತು ಪ್ರತಿಯೊಬ್ಬ 'ಜಬ್ಬಾರ್'ನಿಗೂ (ದಬ್ಬಾಳಿಕೆ ನಡೆಸುವ ಅರಸನಿಗೂ), ಅವರನ್ನು ಅಲ್ಲಾಹನ ಕಡೆಗೆ…

Read hadeeth
Share
#65812HadeethEnc[صحيح]

ಓ ಅಲ್ಲಾಹ್, ನಾನೊಬ್ಬ ಮನುಷ್ಯ ಮಾತ್ರ. ಆದ್ದರಿಂದ ಮುಸ್ಲಿಮರ ಪೈಕಿ ಯಾವ ವ್ಯಕ್ತಿಯನ್ನಾದರೂ ನಾನು ಬೈದಿದ್ದರೆ, ಅಥವಾ ಶಪಿಸಿದ್ದರೆ, ಅಥವಾ (ಚಾವಟಿಯಿಂದ) ಹೊಡೆದಿದ್ದರೆ, ಅದನ್ನು ಅವನಿಗೆ ಶುದ್ಧೀಕರಣ ಮತ್ತು ಕರುಣೆಯನ್ನಾಗಿ ಮಾಡು

ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಓ ಅಲ್ಲಾಹ್, ನಾನೊಬ್ಬ ಮನುಷ್ಯ ಮಾತ್ರ. ಆದ್ದರಿಂದ ಮುಸ್ಲಿಮರ ಪೈಕಿ ಯಾವ ವ್ಯಕ್ತಿಯನ್ನಾದರೂ ನಾನು ಬೈದಿದ್ದರೆ, ಅಥವಾ ಶಪಿಸಿದ್ದರೆ, ಅಥವಾ (ಚಾವಟಿಯಿಂದ) ಹೊಡೆದಿದ್ದರೆ, ಅದನ್ನ…

Read hadeeth
Share
#65815HadeethEnc[صحيح]

ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರವರ ಕುಟುಂಬದವರು ಒಂದು ದಿನದಲ್ಲಿ ಎರಡು ಹೊತ್ತಿನ ಊಟ ಮಾಡಿದ್ದರೆ, ಅದರಲ್ಲಿ ಒಂದು ಹೊತ್ತಿನ ಊಟ ಖಂಡಿತವಾಗಿಯೂ ಖರ್ಜೂರವಾಗಿರುತ್ತಿತ್ತು

Read hadeeth
Share
#65816HadeethEnc[صحيح]

ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರವರ ಕುಟುಂಬದವರು ಮದೀನಕ್ಕೆ ಬಂದಾಗಿನಿಂದ, ಅವರು (ಪ್ರವಾದಿ) ಮರಣ ಹೊಂದುವವರೆಗೂ, ಸತತವಾಗಿ ಮೂರು ರಾತ್ರಿಗಳ ಕಾಲ ಗೋಧಿಯ ಆಹಾರದಿಂದ ಹೊಟ್ಟೆ ತುಂಬಿಸಿಲ್ಲ

Read hadeeth
Share
#65820HadeethEnc[صحيح]

ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹಾಸಿಗೆಯು ಹದಮಾಡಿದ ಚರ್ಮದ್ದಾಗಿತ್ತು ಮತ್ತು ಅದರ ಒಳಗಿನ ವಸ್ತು ಖರ್ಜೂರದ ನಾರಿನದಾಗಿತ್ತು

ಉಮ್ಮುಲ್ ಮೂಮಿನೀನ್ ಆಯಿಶಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹಾಸಿಗೆಯು ಹದಮಾಡಿದ ಚರ್ಮದ್ದಾಗಿತ್ತು ಮತ್ತು ಅದರ ಒಳಗಿನ ವಸ್ತು ಖರ್ಜೂರದ ನಾರಿನದಾಗಿತ್ತು." ಮುಸ್ಲಿಮ್ ಅವರ ವರದಿಯಲ್ಲಿ (ಹೀಗಿದೆ): "ಅಲ್ಲಾಹನ ಸಂದೇಶವಾಹ…

Read hadeeth
Share
#65821HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮರಣ ಹೊಂದಿದಾಗ, (ತಮ್ಮ ಹಿಂದೆ) ಒಂದು ದಿರ್ಹಮ್ ಆಗಲಿ, ಒಂದು ದೀನಾರ್ ಆಗಲಿ, ಓರ್ವ ದಾಸನನ್ನಾಗಲಿ, ಓರ್ವ ದಾಸಿಯನ್ನಾಗಲಿ ಅಥವಾ ಬೇರೇನನ್ನೂ ಬಿಟ್ಟುಹೋಗಲಿಲ್ಲ. ಕೇವಲ ತಮ್ಮ ಬಿಳಿ ಹೇಸರಗತ್ತೆ, ತಮ್ಮ ಆಯುಧ ಮತ್ತು ತಾವು ದಾನವಾಗಿ ನೀಡಿದ ಒಂದು ಭೂಮಿಯನ್ನು ಹೊರತುಪಡಿಸಿ

ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಭಾವಮೈದುನ ಮತ್ತು ಉಮ್ಮುಲ್ ಮೂಮಿನೀನ್ ಜುವೈರಿಯಾ ಬಿಂತ್ ಅಲ್-ಹಾರಿಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರವರ ಸಹೋದರರಾದ ಅಮ್ರ್ ಬಿನ್ ಅಲ್-ಹಾರಿಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ…

Read hadeeth
Share

Shopping Basket

Loading...