افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 35.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#5802HadeethEnc[صحيح]

ನಿಮ್ಮಲ್ಲಿ ನನಗೆ ಅತ್ಯಂತ ಪ್ರಿಯರು ಮತ್ತು ಪುನರುತ್ಥಾನ ದಿನದಂದು ನನಗೆ ಸ್ಥಾನಕ್ಕೆ ಅತ್ಯಂತ ಹತ್ತಿರದಲ್ಲಿರುವವರು ಯಾರೆಂದರೆ, ನಿಮ್ಮಲ್ಲಿ ಅತ್ಯುತ್ತಮ ನಡವಳಿಕೆಯನ್ನು ಹೊಂದಿರುವವರು

ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲಿ ನನಗೆ ಅತ್ಯಂತ ಪ್ರಿಯರು ಮತ್ತು ಪುನರುತ್ಥಾನ ದಿನದಂದು ನನಗೆ ಸ್ಥಾನಕ್ಕೆ ಅತ್ಯಂತ ಹತ್ತಿರದಲ್ಲಿರುವವರು ಯಾರೆಂದರೆ, ನಿಮ್ಮಲ್ಲಿ ಅತ್ಯುತ್ತಮ ನಡವಳಿಕೆಯನ್ನು ಹೊಂದ…

Read hadeeth 0Views 0Cards 0Shares
Share
#5803HadeethEnc[صحيح]

ನಿಶ್ಚಯವಾಗಿಯೂ ನಿಮ್ಮಲ್ಲಿ ಅತ್ಯುತ್ತಮರು ಉತ್ತಮ ನಡವಳಿಕೆಯನ್ನು ಹೊಂದಿರುವವರು

ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಶ್ಲೀಲವಾಗಿರಲಿಲ್ಲ ಮತ್ತು ಅಶ್ಲೀಲ ಭಾಷೆಯನ್ನು ಬಳಸುತ್ತಿರಲಿಲ್ಲ. ಅವರು ಹೇಳುತ್ತಿದ್ದರು: "ನಿಶ್ಚಯವಾಗಿಯೂ ನಿಮ್ಮಲ್ಲಿ ಅತ್ಯುತ್ತಮರು ಉತ್ತಮ ನಡವಳಿಕೆಯನ್ನು ಹೊ…

Read hadeeth 0Views 0Cards 0Shares
Share
#5805HadeethEnc[صحيح]

ಅಲ್ಲಾಹು ಹೇಳಿದನು: "ಓ ಆದಮನ ಮಗನೇ! ಖರ್ಚು ಮಾಡು. ನಾನು ನಿನಗಾಗಿ ಖರ್ಚು ಮಾಡುತ್ತೇನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು…

Read hadeeth 0Views 0Cards 0Shares
Share
#5808HadeethEnc[صحيح]

ಒಬ್ಬ ವ್ಯಕ್ತಿ ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು:"ಇಸ್ಲಾಂ ಧರ್ಮದಲ್ಲಿ ಅತಿಶ್ರೇಷ್ಠವಾದುದು ಯಾವುದು?" ಅವರು ಉತ್ತರಿಸಿದರು: "ಜನರಿಗೆ ಆಹಾರ ನೀಡುವುದು ಮತ್ತು ಪರಿಚಯವಿರುವವರಿಗೂ, ಪರಿಚಯವಿಲ್ಲದವರಿಗೂ ಸಲಾಂ ಹೇಳುವುದು

ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಬ್ಬ ವ್ಯಕ್ತಿ ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು:"ಇಸ್ಲಾಂ ಧರ್ಮದಲ್ಲಿ ಅತಿಶ್ರೇಷ್ಠವಾದುದು ಯಾವುದು?" ಅವರು ಉತ್ತರಿಸಿದರು: "ಜನರಿಗೆ ಆಹಾರ ನೀಡುವುದು ಮತ್ತು ಪರಿಚಯವಿರುವವರಿಗೂ, ಪರಿಚಯವಿಲ್ಲದವರಿ…

Read hadeeth 0Views 0Cards 0Shares
Share
#5811HadeethEnc[صحيح]

ನಿಶ್ಚಯವಾಗಿಯೂ ಅಲ್ಲಾಹು ಅಕ್ರಮವೆಸಗುವವನಿಗೆ ಸಮಯಾವಕಾಶವನ್ನು ನೀಡುತ್ತಾನೆ. ಆದರೆ ಅವನು ಅವನನ್ನೇನಾದರೂ ಹಿಡಿದುಬಿಟ್ಟರೆ, ನಂತರ ಅವನನ್ನು ಬಿಟ್ಟುಬಿಡುವುದಿಲ್ಲ

ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ಅಲ್ಲಾಹು ಅಕ್ರಮವೆಸಗುವವನಿಗೆ ಸಮಯಾವಕಾಶವನ್ನು ನೀಡುತ್ತಾನೆ. ಆದರೆ ಅವನು ಅವನನ್ನೇನಾದರೂ ಹಿಡಿದುಬಿಟ್ಟರೆ, ನಂತರ ಅವನನ್ನು ಬಿಟ್ಟುಬಿಡುವುದಿಲ್ಲ…

Read hadeeth 0Views 0Cards 0Shares
Share
#5813HadeethEnc[صحيح]

ನೀನು ಅಲ್ಲಾಹುವಿನ ಮಾರ್ಗದಲ್ಲಿ ಖರ್ಚು ಮಾಡಿದ ಒಂದು ದೀನಾರ್ (ಬಂಗಾರದ ನಾಣ್ಯ), ನೀನು ಒಬ್ಬ ಗುಲಾಮನನ್ನು ಸ್ವತಂತ್ರಗೊಳಿಸಲು ಖರ್ಚು ಮಾಡಿದ ಒಂದು ದೀನಾರ್, ನೀನು ಒಬ್ಬ ಬಡವನಿಗೆ/ನಿರ್ಗತಿಕನಿಗೆ ದಾನವಾಗಿ ನೀಡಿದ ಒಂದು ದೀನಾರ್ ಮತ್ತು ನೀನು ನಿನ್ನ ಕುಟುಂಬಕ್ಕಾಗಿ ಖರ್ಚು ಮಾಡಿದ ಒಂದು ದೀನಾರ್. ಇವುಗಳಲ್ಲಿ ಅತ್ಯಧಿಕ ಪ್ರತಿಫಲವುಳ್ಳದ್ದು ನೀನು ನಿನ್ನ ಕುಟುಂಬಕ್ಕಾಗಿ ಖರ್ಚು ಮಾಡಿದ್ದಾಗಿದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀನು ಅಲ್ಲಾಹುವಿನ ಮಾರ್ಗದಲ್ಲಿ ಖರ್ಚು ಮಾಡಿದ ಒಂದು ದೀನಾರ್ (ಬಂಗಾರದ ನಾಣ್ಯ), ನೀನು ಒಬ್ಬ ಗುಲಾಮನನ್ನು ಸ್ವತಂತ್ರಗೊಳಿಸಲು ಖರ್ಚು ಮಾಡಿದ ಒಂದು ದೀನಾ…

Read hadeeth 0Views 0Cards 0Shares
Share
#5814HadeethEnc[صحيح]

ಯಾರು ಇಸ್ಲಾಮ್ ಸ್ವೀಕರಿಸಿದನೋ (ಅಥವಾ ಅಲ್ಲಾಹುವಿಗೆ ಶರಣಾದನೋ), ಮತ್ತು ಅವನ ಅಗತ್ಯಕ್ಕೆ ತಕ್ಕಷ್ಟು (ಹೆಚ್ಚೂ ಇಲ್ಲದೆ, ಕಡಿಮೆಯೂ ಇಲ್ಲದೆ) ಅವನಿಗೆ ಜೀವನೋಪಾಯವನ್ನು ಒದಗಿಸಲಾಗಿದೆಯೋ, ಮತ್ತು ಅಲ್ಲಾಹು ಅವನಿಗೆ ನೀಡಿದ್ದರಲ್ಲಿ ಅವನು ಸಂತೃಪ್ತನಾಗುವಂತೆ ಮಾಡಿದ್ದಾನೋ (ಅವನು ಅದರಲ್ಲಿ ತೃಪ್ತನಾದನೋ) ಅವನು ಖಂಡಿತವಾಗಿಯೂ ಯಶಸ್ವಿಯಾದನು (ವಿಜಯಿಯಾದನು)

ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಇಸ್ಲಾಮ್ ಸ್ವೀಕರಿಸಿದನೋ (ಅಥವಾ ಅಲ್ಲಾಹುವಿಗೆ ಶರಣಾದನೋ), ಮತ್ತು ಅವನ ಅಗತ್ಯಕ್ಕೆ ತಕ್ಕಷ್ಟು (ಹೆಚ್ಚೂ ಇಲ್ಲದೆ, ಕಡಿಮೆಯೂ ಇಲ್ಲದೆ)…

Read hadeeth 0Views 0Cards 0Shares
Share
#5819HadeethEnc[صحيح]

“ನೀವೆಲ್ಲರೂ ಕುರಿಗಾಹಿಗಳು ಮತ್ತು ನಿಮ್ಮ ಕುರಿ ಮಂದೆಗೆ ನೀವೇ ಜವಾಬ್ದಾರರು

ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ನೀವೆಲ್ಲರೂ ಕುರಿಗಾಹಿಗಳು ಮತ್ತು ನಿಮ್ಮ ಕುರಿ ಮಂದೆಗೆ ನೀವೇ ಜವಾಬ್ದಾರರು. ಆಡಳಿತಗಾರನು ಜನರಿಗೆ ಕುರಿಗಾಹಿಯಾಗಿದ್ದಾನೆ ಮತ್ತು ಅವರಿಗೆ ಅವನೇ ಜವಾಬ್ದಾರನಾಗಿ…

Read hadeeth 1Views 0Cards 0Shares
Share
#5821HadeethEnc[صحيح]

ಖಂಡಿತವಾಗಿಯೂ ಅನೇಕ ಮಹಿಳೆಯರು, ತಮ್ಮ ಪತಿಯರ ಬಗ್ಗೆ ದೂರು ಹೇಳುತ್ತಾ ಮುಹಮ್ಮದ್ ರವರ ಕುಟುಂಬದವರ ಬಳಿಗೆ ಬಂದಿದ್ದಾರೆ. ಅಂಥವರು (ತಮ್ಮ ಹೆಂಡತಿಯರನ್ನು ಹೊಡೆಯುವವರು) ನಿಮ್ಮಲ್ಲಿ ಉತ್ತಮರಲ್ಲ

ಇಯಾಸ್ ಇಬ್ನ್ ಅಬ್ದುಲ್ಲಾ ಇಬ್ನ್ ಅಬೀ ದುಬಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹನ ದಾಸಿಯರನ್ನು (ಮಹಿಳೆಯರನ್ನು) ಹೊಡೆಯಬೇಡಿ". ಆಗ ಉಮರ್ (ಇಬ್ನುಲ್-ಖತ್ತಾಬ್) ರವರು ಅಲ್ಲಾಹನ ಸಂದೇಶವಾಹಕರ (ಅವರ ಮೇ…

Read hadeeth 0Views 0Cards 0Shares
Share
#5830HadeethEnc[صحيح]

ಮಹಿಳೆಯರಿಗಿಂತಲೂ ಹೆಚ್ಚು ಹಾನಿ ಮಾಡುವ ಒಂದು ಪರೀಕ್ಷೆಯನ್ನು ನಾನು ನನ್ನ ನಂತರ ಪುರುಷರಿಗೆ ಬಿಟ್ಟು ಹೋಗುವುದಿಲ್ಲ

ಉಸಾಮ ಬಿನ್ ಝೈದ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್…

Read hadeeth 1Views 0Cards 0Shares
Share
#5831HadeethEnc[صحيح]

ವಸಿಯ್ಯತ್ (ಮರಣಶಾಸನ) ಮಾಡಲು ಏನಾದರೂ (ವಿಷಯ/ಸಂಪತ್ತು) ಇರುವ ಯಾವುದೇ ಮುಸ್ಲಿಂ ವ್ಯಕ್ತಿಗೆ, ತನ್ನ ವಸಿಯ್ಯತ್ ಅನ್ನು ತನ್ನ ಬಳಿ ಬರೆದಿಡದೆ ಮೂರು ರಾತ್ರಿಗಳನ್ನು ಕಳೆಯುವ ಹಕ್ಕಿಲ್ಲ (ಅಥವಾ ಹಾಗೆ ಕಳೆಯುವುದು ಅವನಿಗೆ ತಕ್ಕುದಲ್ಲ)

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಅವರು ಕೇಳಿದರು: "ವಸಿಯ್ಯತ್ (ಮರಣಶಾಸನ) ಮಾಡಲು ಏನಾದರೂ (ವಿಷಯ/ಸಂಪತ್ತು) ಇರುವ ಯಾವುದೇ ಮುಸ್ಲಿಂ ವ್ಯಕ್ತಿಗೆ, ತನ್ನ ವಸಿಯ್ಯತ್ ಅನ್ನು ತನ್ನ ಬಳಿ ಬರೆದಿಡದೆ ಮ…

Read hadeeth 0Views 0Cards 0Shares
Share
#5840HadeethEnc[حسن]

ನಿಮ್ಮಲ್ಲಿ ಯಾರು ತನ್ನ ದೇಹದಲ್ಲಿ ಆರೋಗ್ಯಪೂರ್ಣನಾಗಿ, ತನ್ನ ವಾಸಸ್ಥಳದಲ್ಲಿ ಸುರಕ್ಷಿತನಾಗಿ, ಮತ್ತು ತನ್ನ ಬಳಿ ಅಂದಿನ ದಿನದ ಆಹಾರವನ್ನು ಹೊಂದಿದವನಾಗಿ ಬೆಳಿಗ್ಗೆ ಏಳುತ್ತಾನೋ (ದಿನವನ್ನು ಆರಂಭಿಸುತ್ತಾನೋ), ಅವನಿಗಾಗಿ ಇಡೀ ಪ್ರಪಂಚವನ್ನೇ ಸಂಗ್ರಹಿಸಿಕೊಟ್ಟಂತಿದೆ

ಉಬೈದುಲ್ಲಾ ಬಿನ್ ಮಿಹ್ಸನ್ ಅಲ್-ಅನ್ಸಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲಿ ಯಾರು ತನ್ನ ದೇಹದಲ್ಲಿ ಆರೋಗ್ಯಪೂರ್ಣನಾಗಿ, ತನ್ನ ವಾಸಸ್ಥಳದಲ್ಲಿ ಸುರಕ್ಷಿತನಾಗಿ, ಮತ್ತು ತನ್ನ ಬಳಿ ಅಂದಿನ ದ…

Read hadeeth 0Views 0Cards 0Shares
Share

Shopping Basket

Loading...