افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 38.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#6014HadeethEnc[صحيح]

ಯಾವ ವ್ಯಕ್ತಿಯ ಬಳಿ ನನ್ನ ಹೆಸರನ್ನು ಉಲ್ಲೇಖಿಸಲಾಗಿಯೂ ಅವನು ನನ್ನ ಮೇಲೆ ದುರೂದ್ (ಸಲಾತ್) ಹೇಳಲಿಲ್ಲವೋ ಅವನ ಮೂಗು ಮಣ್ಣಾಗಲಿ (ಅವನು ನಾಶವಾಗಲಿ). ಯಾವ ವ್ಯಕ್ತಿ ರಮದಾನ್ ತಿಂಗಳನ್ನು ಪಡೆದೂ ಸಹ ಅವನ ಪಾಪಗಳು ಕ್ಷಮಿಸಲ್ಪಡುವ ಮೊದಲು ಅದು ಮುಗಿದುಹೋಯಿತೋ ಅವನ ಮೂಗು ಮಣ್ಣಾಗಲಿ. ಯಾವ ವ್ಯಕ್ತಿಯ ಬಳಿ ಅವನ ತಂದೆತಾಯಿ ವೃದ್ಧಾಪ್ಯವನ್ನು ತಲುಪಿಯೂ ಅವರು ಅವನನ್ನು ಸ್ವರ್ಗಕ್ಕೆ ಸೇರಿಸಲಿಲ್ಲವೋ ಅವನ ಮೂಗು ಮಣ್ಣಾಗಲಿ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವ ವ್ಯಕ್ತಿಯ ಬಳಿ ನನ್ನ ಹೆಸರನ್ನು ಉಲ್ಲೇಖಿಸಲಾಗಿಯೂ ಅವನು ನನ್ನ ಮೇಲೆ ದುರೂದ್ (ಸಲಾತ್) ಹೇಳಲಿಲ್ಲವೋ ಅವನ ಮೂಗು ಮಣ್ಣಾಗಲಿ (ಅವನು ನಾಶವಾಗಲಿ). ಯಾವ ವ್ಯಕ್…

Read hadeeth 0Views 0Cards 0Shares
Share
#6017HadeethEnc[صحيح]

ವರ್ಷವಿಡೀ ಉಪವಾಸ ಆಚರಿಸುವವನು ಉಪವಾಸ ಆಚರಿಸುವುದಿಲ್ಲ. ಪ್ರತಿ ತಿಂಗಳ ಮೂರು ದಿನಗಳಲ್ಲಿ ಉಪವಾಸ ಆಚರಿಸುವುದು ವರ್ಷವಿಡೀ ಉಪವಾಸ ಆಚರಿಸಿದಂತೆ

ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳುತ್ತಾರೆ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ನೀನು ವರ್ಷವಿಡೀ ಉಪವಾಸ ಆಚರಿಸುತ್ತಿರುವೆಯಾ ಮತ್ತು ರಾತ್ರಿಯಿಡೀ ನಮಾಝ್ ಮಾಡುತ್ತಿರುವೆಯಾ?" ನಾನು ಹೇಳಿದೆ: "ಹೌದು." ಅವರು ಹೇಳಿದರು: "ನೀನ…

Read hadeeth 0Views 0Cards 0Shares
Share
#6018HadeethEnc[صحيح]

ನೋವಿರುವ ಸ್ಥಳದಲ್ಲಿ ಕೈಯಿಟ್ಟು ಮೂರು ಬಾರಿ 'ಬಿಸ್ಮಿಲ್ಲಾ' (ಅಲ್ಲಾಹನ ನಾಮದಲ್ಲಿ) ಎಂದು ಹೇಳು. ನಂತರ ಏಳು ಬಾರಿ ಹೀಗೆ ಹೇಳು: ನಾನು ಅನುಭವಿಸುತ್ತಿರುವ ಮತ್ತು ಭಯಪಡುತ್ತಿರುವ ಈ ಕೆಡುಕಿನಿಂದ ನಾನು ಅಲ್ಲಾಹನಲ್ಲಿ ಮತ್ತು ಅವನ ಶಕ್ತಿಯಲ್ಲಿ ರಕ್ಷೆ ಬೇಡುತ್ತೇನೆ

ಉಸ್ಮಾನ್ ಬಿನ್ ಅಬುಲ್ ಆಸ್ ಸಕಫಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಇಸ್ಲಾಂ ಸ್ವೀಕರಿಸಿದ ಕಾಲದಿಂದ ತಾನು ತನ್ನ ದೇಹದಲ್ಲಿ ಅನುಭವಿಸುತ್ತಿದ್ದ ನೋವಿನ ಬಗ್ಗೆ ಅಳಲನ್ನು ವ್ಯಕ್ತಪಡಿಸಿದಾಗ, ಅಲ್ಲಾಹನ ಸಂದೇಶವಾಹಕರು (ಅವರ…

Read hadeeth 0Views 0Cards 0Shares
Share
#6035HadeethEnc[صحيح]

ಹಾಗಾದರೆ ನನ್ನನ್ನು ಸಾಕ್ಷಿಯಾಗಿಡಬೇಡ, ಏಕೆಂದರೆ ನಾನು ಅನ್ಯಾಯಕ್ಕೆ ಸಾಕ್ಷಿಯಾಗುವುದಿಲ್ಲ

ನುಅಮಾನ್ ಬಿನ್ ಬಶೀರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಆತನ ತಾಯಿ (ಅಮ್ರಾ) ಬಿಂತ್ ರವಾಹ ಅವರು ಆತನ ತಂದೆ (ಬಶೀರ್) ಯ ಬಳಿ, ತನ್ನ ಮಗನಿಗಾಗಿ ಅವರ ಸಂಪತ್ತಿನಿಂದ ಸ್ವಲ್ಪ ಉಡುಗೊರೆಯನ್ನು ಕೇಳಿದರು. ತಂದೆಯು ಒಂದು ವರ್ಷದವರೆಗೆ ಅದನ್ನು ನೀಡಲು ಹಿಂಜರಿದರು. ನಂತರ ಅವರಿಗೆ (ಉಡುಗೊರೆ ನೀಡಲು) ಮನಸ್ಸಾಯಿತು.…

Read hadeeth 0Views 0Cards 0Shares
Share
#6076HadeethEnc[صحيح]

ನೀವಿಬ್ಬರು ಕೇಳಿದ್ದಕ್ಕಿಂತಲೂ ಉತ್ತಮವಾದ ಒಂದನ್ನು ನಾನು ನಿಮಗೆ ತಿಳಿಸಿಕೊಡಲೇ? ನೀವು ನಿದ್ದೆ ಮಾಡಲು ಹೋಗುವಾಗ ಮೂವತ್ತಮೂರು ಬಾರಿ ಸುಬ್‌ಹಾನಲ್ಲಾಹ್, ಮೂವತ್ತಮೂರು ಬಾರಿ ಅಲ್-ಹಮ್ದುಲಿಲ್ಲಾಹ್, ಮೂವತ್ತನಾಲ್ಕು ಬಾರಿ ಅಲ್ಲಾಹು ಅಕ್ಬರ್ ಹೇಳಿರಿ. ಇದು ನಿಮಗೆ ಒಬ್ಬ ಸೇವಕ ದೊರೆಯುವುದಕ್ಕಿಂತಲೂ ಉತ್ತಮವಾಗಿದೆ

ಅಲಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಮ್ಮೆ ಫಾತಿಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರುಬ್ಬುವ ಕಲ್ಲಿನಿಂದ ತನ್ನ ಕೈಗೆ ಉಂಟಾದ ಗಾಯಗಳ ಬಗ್ಗೆ ದೂರು ನೀಡಲು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಹೋದರು. ಅವರ ಬಳಿ ಕೆಲವು ಗುಲಾಮರಿದ್ದಾರೆಂಬ ಸುದ್ದಿ ಅವರಿಗೆ ತಲುಪಿತ್ತು.…

Read hadeeth 0Views 0Cards 0Shares
Share
#6078HadeethEnc[صحيح]

ಕೆಲವು ಜನರಿಗೆ ಏನಾಗಿದೆ? ಅವರೇಕೆ ಹೀಗೆ ಹೀಗೆ ಹೇಳುತ್ತಿದ್ದಾರೆ? ಆದರೆ, ನಾನು ನಮಾಝ್ ಮಾಡುತ್ತೇನೆ ಮತ್ತು ಮಲಗುತ್ತೇನೆ, ಉಪವಾಸ ಆಚರಿಸುತ್ತೇನೆ ಮತ್ತು ಆಚರಿಸದೆ ಇರುತ್ತೇನೆ, ಹಾಗೂ ಸ್ತ್ರೀಯರನ್ನು ಮದುವೆಯಾಗುತ್ತೇನೆ. ಯಾರು ನನ್ನ ಸುನ್ನತ್‌ನಿಂದ ವಿಮುಖರಾಗುತ್ತಾರೋ ಅವರು ನನ್ನವರಲ್ಲ

ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಹಚರರಲ್ಲಿ ಕೆಲವರು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಖಾಸಗಿ ಜೀವನದ ಬಗ್ಗೆ ಅವರ ಪತ್ನಿಯರಲ್ಲಿ ಕೇಳಿದರು. ನಂತರ ಅವರಲ್ಲಿ ಒಬ್ಬರು ಹೇಳಿದರು: "ನಾನು (ಇನ್ನು ಮುಂದೆ) ಸ್ತ್ರೀಯರ…

Read hadeeth 0Views 0Cards 0Shares
Share
#6082HadeethEnc[صحيح]

ಸಂಜೆಯಾಗುವಾಗ ಮತ್ತು ಬೆಳಗಾಗುವಾಗ "ಕುಲ್ ಹುವಲ್ಲಾಹು ಅಹದ್" (ಸೂರ ಇಖ್ಲಾಸ್) ಮತ್ತು ರಕ್ಷೆ ಬೇಡುವ ಎರಡು ಸೂರಗಳನ್ನು (ಸೂರ ಫಲಕ್ ಮತ್ತು ಸೂರ ನಾಸ್) ಮೂರು ಬಾರಿ ಪಠಿಸು. ಅದು ನಿನಗೆ ಎಲ್ಲದ್ದಕ್ಕೂ ಸಾಕಾಗುತ್ತದೆ

ಅಬ್ದುಲ್ಲಾ ಬಿನ್ ಖುಬೈಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾವು ಮಳೆ ಮತ್ತು ತೀವ್ರ ಕತ್ತಲೆಯ ರಾತ್ರಿ ಅಲ್ಲಾಹನ ಸಂದೇಶವಾಹಕರನ್ನು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಗಾಗಿ ನಮಾಝ್ ಮಾಡಲು ಹುಡುಕುತ್ತಾ ಹೊರಟೆವು. ನಾನು ಅವರನ್ನು ಕಂಡಾಗ, ಅವರು ಹೇಳಿದರು: “ಹೇಳು.” ಆದರೆ ನಾನು…

Read hadeeth 0Views 0Cards 0Shares
Share
#6086HadeethEnc[صحيح]

ಒಬ್ಬ ಮಹಿಳೆಯು ಪತಿಯ ಹೊರತು ಬೇರೆ ಮೃತ ವ್ಯಕ್ತಿಗಾಗಿ ಮೂರು ದಿನಗಳಿಗಿಂತ ಹೆಚ್ಚು ಕಾಲ 'ಇಹ್ದಾದ್' (ಶೋಕಾಚರಣೆ) ಮಾಡಬಾರದು. (ಪತಿಗಾಗಿ) ನಾಲ್ಕು ತಿಂಗಳು ಮತ್ತು ಹತ್ತು ದಿನಗಳು (ಮಾಡಬೇಕು)

ಉಮ್ಮ್ ಅತಿಯ್ಯಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ಮಹಿಳೆಯು ಪತಿಯ ಹೊರತು ಬೇರೆ ಮೃತ ವ್ಯಕ್ತಿಗಾಗಿ ಮೂರು ದಿನಗಳಿಗಿಂತ ಹೆಚ್ಚು ಕಾಲ 'ಇಹ್ದಾದ್' (ಶೋಕಾಚರಣೆ) ಮಾಡಬಾರದು. (ಪತಿಗಾಗಿ) ನಾಲ್ಕು ತಿಂಗಳು…

Read hadeeth 1Views 0Cards 0Shares
Share
#6093HadeethEnc[صحيح]

ಯಾರು ಮೂರು ಬಾರಿ, 'ಯಾರ ಹೆಸರಿನೊಂದಿಗೆ ಭೂಮಿಯಲ್ಲಾಗಲಿ, ಆಕಾಶದಲ್ಲಾಗಲಿ ಯಾವುದೇ ವಸ್ತು ಹಾನಿ ಮಾಡುವುದಿಲ್ಲವೋ ಆ ಅಲ್ಲಾಹನ ಹೆಸರಿನಲ್ಲಿ. ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ' ಎಂದು ಹೇಳುತ್ತಾನೋ, ಅವನಿಗೆ ಬೆಳಗ್ಗಿನ ತನಕ ಆಕಸ್ಮಿಕ ವಿಪತ್ತು ಬಾಧಿಸುವುದಿಲ್ಲ

ಅಬಾನ್ ಬಿನ್ ಉಸ್ಮಾನ್ ರಿಂದ ವರದಿ. ಅವರು ಹೇಳಿದರು: ಉಸ್ಮಾನ್ ಬಿನ್ ಅಫ್ಫಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: ಅವರು ಹೇಳುತ್ತಾರೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಯಾರು ಮೂರು ಬಾರಿ, 'ಯಾರ ಹೆಸರಿ…

Read hadeeth 0Views 0Cards 0Shares
Share
#6097HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) 'ಸಮಿಅಲ್ಲಾಹು ಲಿಮನ್ ಹಮಿದಹ್' (ತನ್ನನ್ನು ಸ್ತುತಿಸಿದವನ ಮಾತನ್ನು ಅಲ್ಲಾಹು ಕೇಳಲಿ) ಎಂದು ಹೇಳಿದಾಗ, ಅವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಾಷ್ಟಾಂಗ (ಸಜ್ದ) ಮಾಡುವವರೆಗೆ ನಮ್ಮಲ್ಲಿ ಯಾರೂ ತಮ್ಮ ಬೆನ್ನನ್ನು ಬಾಗಿಸುತ್ತಿರಲಿಲ್ಲ. ನಂತರ ನಾವು ಅವರ ಹಿಂದೆ ಸಾಷ್ಟಾಂಗ ಮಾಡುತ್ತಿದ್ದೆವು

ಅಬ್ದುಲ್ಲಾ ಇಬ್ನ್ ಯಝೀದ್ ಅಲ್-ಖತ್ಮೀ ಅವರಿಂದ ವರದಿ: ಬರಾ ಇಬ್ನ್ ಆಝಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ನನಗೆ ತಿಳಿಸಿದರು — ಅವರು ಎಂದೂ ಸುಳ್ಳು ಹೇಳುವವರಲ್ಲ — ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) 'ಸಮಿಅಲ್ಲಾಹು ಲಿಮನ್ ಹಮಿದಹ್' (ತನ್ನನ್ನು ಸ್ತುತಿಸಿದವನ ಮಾತನ್…

Read hadeeth 0Views 0Cards 0Shares
Share
#6103HadeethEnc[صحيح]

ಹಸಿದವನಿಗೆ ಉಣಿಸಿರಿ, ರೋಗಿಯನ್ನು ಸಂದರ್ಶಿಸಿರಿ, ಮತ್ತು ಸೆರೆಯಾಳನ್ನು ಬಿಡಿಸಿರಿ

ಅಬೂ ಮೂಸಾ ಅಲ್-ಅಶ್‌ಅರೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ…

Read hadeeth 0Views 0Cards 0Shares
Share

Shopping Basket

Loading...