افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 4.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

118hadeeths
Clear filters
Categories

ನಮಾಝ್

12 hadeeths in this category
#5435HadeethEnc[صحيح]

ಫಜ್ರ್ ನಮಾಝ್ ಮಾಡುವವನು ಅಲ್ಲಾಹನ ರಕ್ಷಣೆಯಲ್ಲಿದ್ದಾನೆ

ಜುಂದುಬ್ ಬಿನ್ ಅಬ್ದುಲ್ಲಾ ಕಸ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಫಜ್ರ್ ನಮಾಝ್ ಮಾಡುವವನು ಅಲ್ಲಾಹನ ರಕ್ಷಣೆಯಲ್ಲಿದ್ದಾನೆ. ಆದ್ದರಿಂದ, ತನ್ನ ರಕ್ಷಣೆಯನ್ನು ಮುರಿದದ್ದಕ್ಕಾಗಿ ಅಲ್ಲಾಹು ನಿಮ್ಮನ್ನು ಪ್ರಶ…

Read hadeeth
Share
#5436HadeethEnc[صحيح]

ಯಾರು ಬೆಳಿಗ್ಗೆ ಮತ್ತು ಸಂಜೆ ಮಸೀದಿಗೆ ಹೋಗುತ್ತಾನೋ, ಅವನು ಬೆಳಿಗ್ಗೆ ಮತ್ತು ಸಂಜೆ ಮಸೀದಿಗೆ ಹೋಗುವಾಗಲೆಲ್ಲಾ ಅಲ್ಲಾಹು ಅವನಿಗೆ ಸ್ವರ್ಗದಲ್ಲಿ ಒಂದು ಔತಣವನ್ನು ಸಿದ್ಧಗೊಳಿಸುವನು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿ…

Read hadeeth
Share
#5520HadeethEnc[صحيح]

ಓ ಜನರೇ! ಸಲಾಂ ಹೇಳುವುದನ್ನು ವ್ಯಾಪಕಗೊಳಿಸಿರಿ, ಆಹಾರವನ್ನು ಉಣಿಸಿರಿ, ಕುಟುಂಬ ಸಂಬಂಧಗಳನ್ನು ಜೋಡಿಸಿರಿ, ಮತ್ತು ರಾತ್ರಿಯಲ್ಲಿ ಜನರು ನಿದ್ರಿಸುತ್ತಿರುವಾಗ ನಮಾಝ್ ಮಾಡಿರಿ. ನೀವು ಸುರಕ್ಷಿತವಾಗಿ ಸ್ವರ್ಗವನ್ನು ಪ್ರವೇಶಿಸುವಿರಿ

ಅಬ್ದುಲ್ಲಾ ಬಿನ್ ಸಲಾಮ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮದೀನಕ್ಕೆ ಆಗಮಿಸಿದಾಗ ಜನರೆಲ್ಲರೂ, "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಂದರು, ಅಲ್ಲಾಹನ ಸಂದೇಶವಾಹಕರು ಬಂದರು, ಅಲ್ಲಾಹನ ಸಂದೇ…

Read hadeeth
Share
#6097HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) 'ಸಮಿಅಲ್ಲಾಹು ಲಿಮನ್ ಹಮಿದಹ್' (ತನ್ನನ್ನು ಸ್ತುತಿಸಿದವನ ಮಾತನ್ನು ಅಲ್ಲಾಹು ಕೇಳಲಿ) ಎಂದು ಹೇಳಿದಾಗ, ಅವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಾಷ್ಟಾಂಗ (ಸಜ್ದ) ಮಾಡುವವರೆಗೆ ನಮ್ಮಲ್ಲಿ ಯಾರೂ ತಮ್ಮ ಬೆನ್ನನ್ನು ಬಾಗಿಸುತ್ತಿರಲಿಲ್ಲ. ನಂತರ ನಾವು ಅವರ ಹಿಂದೆ ಸಾಷ್ಟಾಂಗ ಮಾಡುತ್ತಿದ್ದೆವು

ಅಬ್ದುಲ್ಲಾ ಇಬ್ನ್ ಯಝೀದ್ ಅಲ್-ಖತ್ಮೀ ಅವರಿಂದ ವರದಿ: ಬರಾ ಇಬ್ನ್ ಆಝಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ನನಗೆ ತಿಳಿಸಿದರು — ಅವರು ಎಂದೂ ಸುಳ್ಳು ಹೇಳುವವರಲ್ಲ — ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) 'ಸಮಿಅಲ್ಲಾಹು ಲಿಮನ್ ಹಮಿದಹ್' (ತನ್ನನ್ನು ಸ್ತುತಿಸಿದವನ ಮಾತನ್…

Read hadeeth
Share
#6203HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ನಮಾಝ್‌ಗಳ ನಂತರ ಇವುಗಳ ಮೂಲಕ ತಹ್ಲೀಲ್ (ಲಾಇಲಾಹ ಇಲ್ಲಲ್ಲಾಹ್) ಪಠಿಸುತ್ತಿದ್ದರು

ಅಬೂ ಝುಬೈರ್ ರಿಂದ ವರದಿ. ಅವರು ಹೇಳಿದರು: ಇಬ್ನ್ ಝುಬೈರ್ ಪ್ರತಿಯೊಂದು ನಮಾಝ್‌ನಲ್ಲೂ ಸಲಾಂ ಹೇಳಿದ ನಂತರ ಇದನ್ನು ಪಠಿಸುತ್ತಿದ್ದರು: "ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು ವಹುವ ಅಲಾ ಕುಲ್ಲಿ ಶೈಇನ್ ಕದೀರ್. ಲಾ ಹೌಲ ವಲಾ ಕುವ್ವತ ಇಲ್ಲಾ ಬಿಲ್ಲಾಹ್. ಲಾ ಇಲಾಹ ಇಲ್ಲಲ್ಲಾಹು, ವಲಾ ನಅ್‌ಬು…

Read hadeeth
Share
#6215HadeethEnc[صحيح]

ಸೂರ್ಯೋದಯಕ್ಕೆ ಮೊದಲು ಮತ್ತು ಸೂರ್ಯಾಸ್ತಕ್ಕೆ ಮೊದಲು ನಮಾಝ್ ಮಾಡಿದವರು ಎಂದಿಗೂ ನರಕವನ್ನು ಪ್ರವೇಶಿಸುವುದಿಲ್ಲ

ಅಬೂ ಝುಹೈರ್ ಉಮಾರ ಬಿನ್ ರುಐಬ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರ…

Read hadeeth
Share
#6254HadeethEnc[صحيح]

ಒಬ್ಬ ಮುಸಲ್ಮಾನನು ಕಡ್ಡಾಯ ನಮಾಝ್‌ನ ಸಮಯವಾದಾಗ ಸರಿಯಾಗಿ ವುದೂ ನಿರ್ವಹಿಸಿ, ಪೂರ್ಣ ಭಕ್ತಿಯಿಂದ ಮತ್ತು ರುಕೂ (ಬಾಗುವುದು) ಅನ್ನು ಸರಿಯಾಗಿ ಪೂರ್ಣಗೊಳಿಸುತ್ತಾ ನಮಾಝ್ ನಿರ್ವಹಿಸಿದರೆ, ಅದು ಅವನ ಗತ ಪಾಪಗಳಿಗೆ ಪ್ರಾಯಶ್ಚಿತ್ತವಾಗುತ್ತದೆ—ಅವು ಮಹಾಪಾಪಗಳಲ್ಲದಿದ್ದರೆ. ಇದು ಎಲ್ಲಾ ಕಾಲಕ್ಕೂ ಅನ್ವಯಿಸುತ್ತದೆ.";

ಉಸ್ಮಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಒಬ್ಬ ಮುಸಲ್ಮಾನನು ಕಡ್ಡಾಯ ನಮಾಝ್‌ನ ಸಮಯವಾದಾಗ ಸರಿಯಾಗಿ ವುದೂ ನಿರ್ವಹಿಸಿ, ಪೂರ್ಣ ಭಕ್ತಿಯಿಂದ ಮತ್ತು ರುಕೂ (ಬಾಗುವುದು) ಅನ್ನು…

Read hadeeth
Share
#6259HadeethEnc[صحيح]

ಕಡ್ಡಾಯ ನಮಾಝ್‌ಗಳ ನಂತರ ಕೆಲವು ಸ್ಮರಣೆಗಳಿದ್ದು, ಅವುಗಳನ್ನು ಪಠಿಸುವವನು—ಅಥವಾ ಕಾರ್ಯಗತಗೊಳಿಸುವವನು—ಎಂದಿಗೂ ನಿರಾಶನಾಗುವುದಿಲ್ಲ. ಮೂವತ್ತಮೂರು ತಸ್ಬೀಹ್‌ಗಳು, ಮೂವತ್ತಮೂರು ತಹ್ಮೀದ್‌ಗಳು ಮತ್ತು ಮೂವತ್ತನಾಲ್ಕು ತಕ್ಬೀರ್‌ಗಳು

ಕಅಬ್ ಬಿನ್ ಉಜ್ರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕಡ್ಡಾಯ ನಮಾಝ್‌ಗಳ ನಂತರ ಕೆಲವು ಸ್ಮರಣೆಗಳಿದ್ದು, ಅವುಗಳನ್ನು ಪಠಿಸುವವನು—ಅಥವಾ ಕಾರ್ಯಗತಗೊಳಿಸುವವನು—ಎಂದಿಗೂ ನಿರಾಶನಾಗುವುದಿಲ್ಲ. ಮೂವತ್ತಮೂರು ತಸ್ಬೀಹ್‌ಗಳು, ಮೂವತ್ತ…

Read hadeeth
Share
#6272HadeethEnc[صحيح]

ಮುಅಝ್ಝಿನ್ (ಅಝಾನ್ ಕರೆ ನೀಡುವವನು) ಕರೆ ನೀಡುವುದನ್ನು ಕೇಳಿದಾಗ, ಯಾರು "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಮತ್ತು ಮುಹಮ್ಮದ್ ಅವನ ದಾಸರು ಮತ್ತು ಸಂದೇಶವಾಹಕರು ಎಂದು ನಾನು ಸಾಕ್ಷ್ಯ ವಹಿಸುತ್ತೇನೆ, ಪರಿಪಾಲಕನಾಗಿ ಅಲ್ಲಾಹನಲ್ಲಿ, ಸಂದೇಶವಾಹಕರಾಗಿ ಮುಹಮ್ಮದ್‌ರಲ್ಲಿ ಮತ್ತು ಧರ್ಮವಾಗಿ ಇಸ್ಲಾಂನಲ್ಲಿ ನನಗೆ ತೃಪ್ತಿಯಿದೆ ಎಂದು ಹೇಳುತ್ತಾನೋ, ಅವನಿಗೆ ಅವನ ಪಾಪಗಳನ್ನು ಕ್ಷಮಿಸಲಾಗುತ್ತದೆ

ಸಅದ್ ಬಿನ್ ಅಬೂ ವಕ್ಕಾಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮುಅಝ್ಝಿನ್ (ಅಝಾನ್ ಕರೆ ನೀಡುವವನು) ಕರೆ ನೀಡುವುದನ್ನು ಕೇಳಿದಾಗ, ಯಾರು "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗ…

Read hadeeth
Share
#7191HadeethEnc[صحيح]

ನಮಾಝ್ ಮಾಡುವವನ ಮುಂದೆ ಹಾದುಹೋಗುವವನಿಗೆ, ಅವನ ಮೇಲೆ ಏನಿದೆ (ಅಂದರೆ, ಎಷ್ಟು ಪಾಪವಿದೆ) ಎಂದು ತಿಳಿದಿದ್ದರೆ, ಅವನ ಮುಂದೆ ಹಾದುಹೋಗುವುದಕ್ಕಿಂತ ನಲವತ್ತು (ದಿನ/ತಿಂಗಳು/ವರ್ಷ) ಕಾಯುವುದು ಅವನಿಗೆ ಉತ್ತಮವಾಗಿರುತ್ತಿತ್ತು

ಬುಸ್ರ್ ಇಬ್ನ್ ಸಈದ್ ರಿಂದ ವರದಿ: ಝೈದ್ ಇಬ್ನ್ ಖಾಲಿದ್ ಅಲ್-ಜುಹನೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರವರು ನಮಾಝ್ ಮಾಡುವವನ ಮುಂದೆ ಹಾದುಹೋಗುವ ಬಗ್ಗೆ ಅಲ್ಲಾಹನ ಸಂದೇಶವಾಹಕರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಏನು ಕೇಳಿದ್ದೀರಿ ಎಂದು ಕೇಳಲು, ಅವರನ್ನು (ಬುಸ್ರ್ ಅವರನ್ನು) ಅಬೂ ಜುಹೈಮ್ (ಅಲ್ಲಾಹು ಅವರ…

Read hadeeth
Share
#8948HadeethEnc[صحيح]

ಖಂಡಿತವಾಗಿಯೂ ಈ ಮಸೀದಿಗಳು ಇಂತಹ ಯಾವುದೇ ಮೂತ್ರಕ್ಕಾಗಲಿ, ಅಥವಾ ಹೊಲಸಿಗಾಗಲಿ ಇರುವಂಥದ್ದಲ್ಲ. ಅವು ಕೇವಲ ಅಲ್ಲಾಹನ ಸ್ಮರಣೆ (ಧಿಕ್ರ್), ನಮಾಝ್ ಮತ್ತು ಕುರ್‌ಆನ್ ಪಾರಾಯಣಕ್ಕಾಗಿ ಇರುವುದಾಗಿವೆ

ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ನಾವು ಅಲ್ಲಾಹನ ಸಂದೇಶವಾಹಕರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಸೀದಿಯಲ್ಲಿದ್ದಾಗ, ಒಬ್ಬ ಅಲೆಮಾರಿ ಅರಬ್ಬ ಬಂದನು. ಅವನು ಎದ್ದು ನಿಂತು ಮಸೀದಿಯಲ್ಲಿ ಮೂತ್ರ ವಿಸರ್ಜನೆ ಮಾಡಲು ಪ್ರಾರಂಭಿಸಿದನು. ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅ…

Read hadeeth
Share

Shopping Basket

Loading...