ಅಲ್ಲಾಹುಮ್ಮ ಖಿನೀ ಅಝಾಬಕ ಯೌಮ ತಜ್ಮಉ (ಅಥವಾ ತಬ್'ಅಸು) ಇಬಾದಕ್". (ಅರ್ಥ: ಓ ಅಲ್ಲಾಹನೇ, ನಿನ್ನ ದಾಸರನ್ನು ನೀನು ಒಟ್ಟುಗೂಡಿಸುವ - ಅಥವಾ ಎಬ್ಬಿಸುವ - ದಿನದಂದು ನಿನ್ನ ಶಿಕ್ಷೆಯಿಂದ ನನ್ನನ್ನು ಕಾಪಾಡು)
ಹುದೈಫಾ ಇಬ್ನುಲ್-ಯಮಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಿದ್ರಿಸಲು ಬಯಸಿದಾಗ, ತಮ್ಮ ಕೈಯನ್ನು ತಮ್ಮ ತಲೆಯ ಕೆಳಗೆ ಇಡುತ್ತಿದ್ದರು, ನಂತರ ಹೇಳುತ್ತಿದ್ದರು: "ಅಲ್ಲಾಹುಮ್ಮ ಖಿನೀ ಅಝಾಬಕ ಯೌಮ ತಜ್ಮಉ (ಅಥವಾ ತಬ್'ಅಸು) ಇಬಾದಕ್". (ಅರ್ಥ: ಓ ಅಲ್ಲ…

