افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 4.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

54hadeeths
Clear filters
Categories

ಅಂತ್ಯದಿನದಲ್ಲಿ ವಿಶ್ವಾಸವಿಡುವುದು

12 hadeeths in this category
#65031HadeethEnc[صحيح]

ನಿಶ್ಚಯವಾಗಿಯೂ ನಾನು ನನ್ನ ಕೊಳದ ಬಳಿಯಿದ್ದು ನೀವು ಅದರ ನೀರು ಕುಡಿಯಲು ಬರುವುದನ್ನು ನಾನು ನೋಡುತ್ತೇನೆ. ಆದರೆ ಕೆಲವು ಜನರನ್ನು ಅಲ್ಲಿಗೆ ಬರದಂತೆ ತಡೆಹಿಡಿಯಲಾಗುತ್ತದೆ. ಆಗ ನಾನು ಹೇಳುತ್ತೇನೆ: "ಓ ನನ್ನ ಪರಿಪಾಲಕನೇ! ಅವರು ನನ್ನವರು ಮತ್ತು ನನ್ನ ಸಮುದಾಯದವರು

ಅಸ್ಮಾ ಬಿಂತ್ ಅಬೂಬಕರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ನಾನು ನನ್ನ ಕೊಳದ ಬಳಿಯಿದ್ದು ನೀವು ಅದರ ನೀರು ಕುಡಿಯಲು ಬರುವುದನ್ನು ನಾನು ನೋಡುತ್ತೇನೆ. ಆದರೆ ಕೆಲವು ಜನರನ್ನು ಅಲ್ಲಿಗೆ ಬರದಂತೆ ತಡ…

Read hadeeth 8Views 0Cards 0Shares
Share
#65032HadeethEnc[صحيح]

ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಅದರ ಪಾತ್ರೆಗಳು ಆಕಾಶದಲ್ಲಿ ಕಡುಗತ್ತಲೆಯ ಮೋಡ ರಹಿತ ರಾತ್ರಿಯಲ್ಲಿ ಬೆಳಗುವ ನಕ್ಷತ್ರ ಮತ್ತು ತಾರೆಗಳಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿವೆ

ಅಬೂ ದರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ಕೊಳದ ಪಾತ್ರೆಗಳು ಯಾವುವು?" ಅವರು ಉತ್ತರಿಸಿದರು: "ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಅದರ ಪಾತ್ರೆಗಳು ಆಕಾಶದಲ್ಲಿ ಕಡುಗತ್ತಲೆಯ ಮೋಡ ರಹಿತ ರಾತ್ರಿಯಲ್ಲಿ ಬೆಳಗುವ ನಕ್ಷತ್ರ ಮತ್ತು ತಾರೆಗ…

Read hadeeth 5Views 0Cards 0Shares
Share
#65033HadeethEnc[صحيح]

ನಿಶ್ಚಯವಾಗಿಯೂ ಪುನರುತ್ಥಾನ ದಿನ ಅಲ್ಲಾಹು ಎಲ್ಲಾ ಸೃಷ್ಟಿಗಳ ಮುಂಭಾಗದಲ್ಲಿ ನನ್ನ ಸಮುದಾಯದಲ್ಲಿ ಸೇರಿದ ಒಬ್ಬ ವ್ಯಕ್ತಿಯನ್ನು ಪ್ರತ್ಯೇಕವಾಗಿ ಕರೆಯುವನು

ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ಪುನರುತ್ಥಾನ ದಿನ ಅಲ್ಲಾಹು ಎಲ್ಲಾ ಸೃಷ್ಟಿಗಳ ಮುಂಭಾಗದಲ್ಲಿ ನನ್ನ ಸಮುದಾಯದಲ್ಲಿ ಸೇರಿದ ಒಬ್ಬ ವ್ಯಕ್ತಿಯನ್ನು ಪ್…

Read hadeeth 5Views 0Cards 0Shares
Share
#65034HadeethEnc[حسن]

ಅಲ್ಲಾಹು ಸ್ವರ್ಗ ಮತ್ತು ನರಕಗಳನ್ನು ಸೃಷ್ಟಿಸಿದಾಗ ಜಿಬ್ರೀಲರನ್ನು (ಅವರ ಮೇಲೆ ಶಾಂತಿಯಿರಲಿ) ಸ್ವರ್ಗಕ್ಕೆ ಕಳುಹಿಸಿ ಹೇಳಿದನು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹು ಸ್ವರ್ಗ ಮತ್ತು ನರಕಗಳನ್ನು ಸೃಷ್ಟಿಸಿದಾಗ ಜಿಬ್ರೀಲರನ್ನು (ಅವರ ಮೇಲೆ ಶಾಂತಿಯಿರಲಿ) ಸ್ವರ್ಗಕ್ಕೆ ಕಳುಹಿಸಿ ಹೇಳಿದನು: "ಸ್ವರ್ಗವನ್ನು ಮತ್ತು ನಾನು ಅಲ್ಲಿ ಸ್ವರ್ಗವಾಸ…

Read hadeeth 8Views 0Cards 0Shares
Share
#65035HadeethEnc[صحيح]

(ಪುನರುತ್ಥಾನ ದಿನದಂದು) ಸಾವನ್ನು ಕಪ್ಪು ಮತ್ತು ಬಿಳಿ ಬಣ್ಣವಿರುವ ಟಗರಿನ ರೂಪದಲ್ಲಿ ತರಲಾಗುವುದು

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "(ಪುನರುತ್ಥಾನ ದಿನದಂದು) ಸಾವನ್ನು ಕಪ್ಪು ಮತ್ತು ಬಿಳಿ ಬಣ್ಣವಿರುವ ಟಗರಿನ ರೂಪದಲ್ಲಿ ತರಲಾಗುವುದು. ಆಗ ಒಬ್ಬರು, "ಓ ಸ್ವರ್ಗವಾಸಿಗಳೇ!" ಎಂದು ಕೂಗಿ ಕರ…

Read hadeeth 4Views 0Cards 0Shares
Share
#65036HadeethEnc[صحيح]

ನೀವು ಉರಿಸುವ ಬೆಂಕಿ ನರಕದ ಬೆಂಕಿಯ ಎಪ್ಪತ್ತನೇ ಒಂದು ಭಾಗವಾಗಿದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ಉರಿಸುವ ಬೆಂಕಿ ನರಕದ ಬೆಂಕಿಯ ಎಪ್ಪತ್ತನೇ ಒಂದು ಭಾಗವಾಗಿದೆ." ಆಗ ಒಬ್ಬರು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಈ ಬೆಂಕಿಯೇ ಸಾಕಷ್ಟು ಬಿಸಿಯಾಗಿದೆ." ಅವರು ಹೇಳಿದರು:…

Read hadeeth 8Views 0Cards 0Shares
Share
#65037HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ)—ಅವರು ಸತ್ಯವಂತರು ಮತ್ತು ಸತ್ಯವಂತರೆಂದು ಅಂಗೀಕರಿಸಲ್ಪಟ್ಟವರು—ತಿಳಿಸಿದರು: ನಿಶ್ಚಯವಾಗಿಯೂ, ನಿಮ್ಮಲ್ಲಿ ಪ್ರತಿಯೊಬ್ಬನ ಸೃಷ್ಟಿಯನ್ನು ಅವನ ತಾಯಿಯ ಉದರದಲ್ಲಿ ನಲ್ವತ್ತು ದಿನ-ರಾತ್ರಿಗಳ ಕಾಲ 'ನುತ್ಫ'ದ (ವೀರ್ಯದ) ರೂಪದಲ್ಲಿ ಜೋಡಿಸಿಡಲಾಗುತ್ತದೆ

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ)—ಅವರು ಸತ್ಯವಂತರು ಮತ್ತು ಸತ್ಯವಂತರೆಂದು ಅಂಗೀಕರಿಸಲ್ಪಟ್ಟವರು—ತಿಳಿಸಿದರು: ನಿಶ್ಚಯವಾಗಿಯೂ, ನಿಮ್ಮಲ್ಲಿ ಪ್ರತಿಯೊಬ್ಬನ ಸೃಷ್ಟಿಯನ್ನು ಅವನ ತಾಯಿಯ ಉದರದಲ್ಲಿ ನಲ್ವತ್ತು ದಿನ…

Read hadeeth 4Views 0Cards 0Shares
Share
#65045HadeethEnc[صحيح لغيره]

ಒಮ್ಮೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ವಿಷಯವನ್ನು ಪ್ರಸ್ತಾಪಿಸುತ್ತಾ ಹೇಳಿದರು: "ಅದು ಜ್ಞಾನವು ಹೊರಟುಹೋಗುವ ಸಮಯದಲ್ಲಾಗಿದೆ

ಝಿಯಾದ್ ಬಿನ್ ಲಬೀದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ವಿಷಯವನ್ನು ಪ್ರಸ್ತಾಪಿಸುತ್ತಾ ಹೇಳಿದರು: "ಅದು ಜ್ಞಾನವು ಹೊರಟುಹೋಗುವ ಸಮಯದಲ್ಲಾಗಿದೆ." ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ಜ್ಞಾನವು ಹೊರಟುಹೋಗುವು…

Read hadeeth 8Views 0Cards 0Shares
Share
#65065HadeethEnc[ضعيف]

ಅವರು ಮೋಸ ಮಾಡಿದ್ದು, ತಮ್ಮ ಮಾತನ್ನು ಕೇಳದೇ ಇದ್ದದ್ದು ಮತ್ತು ತಮ್ಮಲ್ಲಿ ಸುಳ್ಳು ಹೇಳಿದ್ದನ್ನು ನೀವು ಅವರಿಗೆ ನೀಡಿದ ಶಿಕ್ಷೆಯೊಂದಿಗೆ ಅಳೆಯಲಾಗುತ್ತದೆ

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಒಮ್ಮೆ ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮುಂದೆ ಕುಳಿತುಕೊಂಡು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ನನ್ನ ಅಧೀನದಲ್ಲಿ ಇಬ್ಬರು ಗುಲಾಮರಿದ್ದಾರೆ. ಅವರು ನನ್ನಲ್ಲಿ ಸುಳ್ಳು ಹೇಳುತ್ತಾರೆ, ನನಗೆ ಮೋಸ ಮಾಡುತ್ತಾರೆ ಮತ್ತು ನನ್…

Read hadeeth 6Views 0Cards 0Shares
Share
#65068HadeethEnc[صحيح]

ಇಹಲೋಕದಲ್ಲಿ ಅವನನ್ನು ಅವನ ಕಾಲುಗಳ ಮೇಲೆ ನಡೆಯುವಂತೆ ಮಾಡಿದವನಿಗೆ ಪುನರುತ್ಥಾನ ದಿನದಂದು ಅವನನ್ನು ಅವನ ಮುಖದ ಮೇಲೆ ನಡೆಯುವಂತೆ ಮಾಡುವ ಸಾಮರ್ಥ್ಯವಿಲ್ಲವೇ?

ಕತಾದ (ಅಲ್ಲಾಹು ಅವರಿಗೆ ಕರುಣೆ ತೋರಲಿ) ರಿಂದ ವರದಿ. ಅವರು ಹೇಳಿದರು: ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ನಮಗೆ ತಿಳಿಸಿದರು: ಒಬ್ಬ ವ್ಯಕ್ತಿ ಕೇಳಿದರು: "ಓ ಅಲ್ಲಾಹನ ಪ್ರವಾದಿಯವರೇ! ಸತ್ಯನಿಷೇಧಿಯನ್ನು ಅವನ ಮುಖದ ಮೇಲೆ ಒಟ್ಟುಗೂಡಿಸುವುದು ಹೇಗೆ?" ಅವರು ಉತ್ತರಿಸಿದರು: "ಇಹಲೋಕದಲ್ಲಿ ಅವನನ್ನು ಅವನ ಕಾಲು…

Read hadeeth 9Views 0Cards 0Shares
Share
#65075HadeethEnc[حسن]

ನಂತರ ಆ ದಿನದಂದು (ನಿಮಗೆ ದಯಪಾಲಿಸಲಾದ) ಎಲ್ಲಾ ಅನುಗ್ರಹಗಳ ಬಗ್ಗೆ ನಿಮ್ಮೊಡನೆ ಖಂಡಿತವಾಗಿಯೂ ಪ್ರಶ್ನಿಸಲಾಗುವುದು

ಝುಬೈರ್ ಇಬ್ನ್ ಅಲ್ಅವ್ವಾಮ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ನಂತರ ಆ ದಿನದಂದು (ನಿಮಗೆ ದಯಪಾಲಿಸಲಾದ) ಎಲ್ಲಾ ಅನುಗ್ರಹಗಳ ಬಗ್ಗೆ ನಿಮ್ಮೊಡನೆ ಖಂಡಿತವಾಗಿಯೂ ಪ್ರಶ್ನಿಸಲಾಗುವುದು." [ಅತ್ತಕಾಸುರ್ 102:8] ಎಂಬ ವಚನವು ಅವತೀರ್ಣವಾದಾಗ, ಝುಬೈರ್ ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಯಾ…

Read hadeeth 5Views 0Cards 0Shares
Share
#65076HadeethEnc[صحيح]

ಕೊನೆಯ ಕಾಲದಲ್ಲಿ ಕೆಲವು ಜನರು ಬರುವರು. ಅವರು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಕೇಳದೇ ಇರುವುದನ್ನು ನಿಮಗೆ ಹೇಳುವರು. ಆದ್ದರಿಂದ ನೀವು ಅವರಿಂದ ದೂರವಿರಿ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿ…

Read hadeeth 7Views 0Cards 0Shares
Share

Loading...