افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 4.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

63hadeeths
Clear filters
Categories

ಅಲ್ಲಾಹನ ಹೆಸರುಗಳು ಮತ್ತು ಅವುಗಳಿಗೆ ಸಂಬಂಧಿತ ನಿಯಮಗಳು

12 hadeeths in this category
#65010HadeethEnc[صحيح]

ನಿಮ್ಮ ಪರಿಪಾಲಕನು (ಅಲ್ಲಾಹು) ಏನು ಹೇಳಿದನೆಂದು ನಿಮಗೆ ತಿಳಿದಿದೆಯೇ?" ಅವರು ಹೇಳಿದರು: "ಅಲ್ಲಾಹು ಮತ್ತು ಅವನ ಸಂದೇಶವಾಹಕರೇ ಹೆಚ್ಚು ತಿಳಿದವರು." ಅವರು ಹೇಳಿದರು: "(ಅಲ್ಲಾಹು ಹೇಳಿದನು): ನನ್ನ ದಾಸರಲ್ಲಿ ಕೆಲವರು ಸತ್ಯವಿಶ್ವಾಸಿಗಳಾಗಿ ಮತ್ತು ಕೆಲವರು ಸತ್ಯನಿಷೇಧಿಗಳಾಗಿ ಬೆಳಗನ್ನು ಪ್ರವೇಶಿಸಿದ್ದಾರೆ

ಝೈದ್ ಬಿನ್ ಖಾಲಿದ್ ಜುಹನಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಮ್ಮೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹುದೈಬಿಯಾದಲ್ಲಿ ನಮ್ಮೊಡನೆ ಫಜ್ರ್ ನಮಾಝ್ ನಿರ್ವಹಿಸಿದರು. ಅದರ ಹಿಂದಿನ ರಾತ್ರಿ ಮಳೆ ಸುರಿದಿತ್ತು. ನಮಾಝ್ ನಿರ್ವಹಿಸಿದ ಬಳಿಕ ಅವರು ಜನರ ಕಡೆಗೆ ತಿ…

Read hadeeth
Share
#65011HadeethEnc[صحيح]

ನಮ್ಮ ಮನಸ್ಸುಗಳಲ್ಲಿ ನಾವು ಮಾತನಾಡಲು ಭಯಪಡುವಂತಹ ಕೆಲವು ವಿಚಾರಗಳು ಮೂಡುತ್ತವೆ." ಅವರು ಕೇಳಿದರು: "ನೀವು ಅದನ್ನು (ಭಯವನ್ನು) ಅನುಭವಿಸಿದ್ದೀರಾ?" ಅವರು ಹೌದೆಂದು ಉತ್ತರಿಸಿದರು. ಅವರು ಹೇಳಿದರು: "ಅದು ನಿರ್ಮಲ ಸತ್ಯವಿಶ್ವಾಸವಾಗಿದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಂಗಡಿಗರಲ್ಲಿ ಸೇರಿದ ಕೆಲವರು ಅವರ ಬಳಿಗೆ ಬಂದು ಹೇಳಿದರು: "ನಮ್ಮ ಮನಸ್ಸುಗಳಲ್ಲಿ ನಾವು ಮಾತನಾಡಲು ಭಯಪಡುವಂತಹ ಕೆಲವು ವಿಚಾರಗಳು ಮೂಡುತ್ತವೆ." ಅವರು ಕೇಳಿದರು: "ನೀವು ಅದನ್ನು (ಭಯವ…

Read hadeeth
Share
#65013HadeethEnc[صحيح]

ಶೈತಾನನು ನಿಮ್ಮಲ್ಲೊಬ್ಬನ ಬಳಿಗೆ ಬಂದು ಕೇಳುತ್ತಾನೆ: "ಇದನ್ನು ಸೃಷ್ಟಿಸಿದ್ದು ಯಾರು? ಇದನ್ನು ಸೃಷ್ಟಿಸಿದ್ದು ಯಾರು?" ಹೀಗೆ ಅವನು "ನಿನ್ನ ಪರಿಪಾಲಕನನ್ನು (ಅಲ್ಲಾಹನನ್ನು) ಸೃಷ್ಟಿಸಿದ್ದು ಯಾರು?" ಎಂದು ಕೇಳುವ ತನಕ ಮುಂದುವರಿಯುತ್ತಾನೆ. ಯಾರಿಗಾದರೂ ಇಂತಹ ಅನುಭವವಾದರೆ ಅವನು ಅಲ್ಲಾಹನಲ್ಲಿ ಅಭಯ ಯಾಚಿಸಿ ಅಲ್ಲಿಯೇ ನಿಂತುಬಿಡಲಿ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: ಶೈತಾನನು ನಿಮ್ಮಲ್ಲೊಬ್ಬನ ಬಳಿಗೆ ಬಂದು ಕೇಳುತ್ತಾನೆ: "ಇದನ್ನು ಸೃಷ್ಟಿಸಿದ್ದು ಯಾರು? ಇದನ್ನು ಸೃಷ್ಟಿಸಿದ್ದು ಯಾರು?" ಹೀಗೆ ಅವನು "ನಿನ್ನ ಪರಿಪಾಲಕನನ್ನು (ಅಲ…

Read hadeeth
Share
#65015HadeethEnc[صحيح]

ನಿಶ್ಚಯವಾಗಿಯೂ, ಒಳಿತಿನ ವಿಷಯದಲ್ಲಿ ಅಲ್ಲಾಹು ಸತ್ಯವಿಶ್ವಾಸಿಗೆ ಅನ್ಯಾಯ ಮಾಡುವುದಿಲ್ಲ. ಒಳಿತು ಮಾಡಿದ್ದಕ್ಕಾಗಿ ಅವನಿಗೆ ಇಹಲೋಕದಲ್ಲಿ (ಜೀವನೋಪಾಯವನ್ನು) ನೀಡಲಾಗುತ್ತದೆ ಮತ್ತು ಪರಲೋಕದಲ್ಲೂ ಪ್ರತಿಫಲ ನೀಡಲಾಗುತ್ತದೆ

ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ, ಒಳಿತಿನ ವಿಷಯದಲ್ಲಿ ಅಲ್ಲಾಹು ಸತ್ಯವಿಶ್ವಾಸಿಗೆ ಅನ್ಯಾಯ ಮಾಡುವುದಿಲ್ಲ. ಒಳಿತು ಮಾಡಿದ್ದಕ್ಕಾಗಿ ಅವನಿಗೆ ಇಹಲೋಕದಲ್ಲಿ (ಜೀವನೋಪಾಯವನ…

Read hadeeth
Share
#65016HadeethEnc[صحيح]

ನೀನು ಹಿಂದೆ ಮಾಡಿದ ಒಳಿತುಗಳೊಂದಿಗೇ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವೆ

ಹಕೀಮ್ ಬಿನ್ ಹಿಝಾಮ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ಅಜ್ಞಾನ ಕಾಲದಲ್ಲಿ ನಾನು ದಾನ ಧರ್ಮ, ಗುಲಾಮ ವಿಮೋಚನೆ, ಕುಟುಂಬ ಸಂಬಂಧ ಜೋಡಿಸುವುದು ಮುಂತಾದ ಸತ್ಕರ್ಮಗಳನ್ನು ಮಾಡುತ್ತಿದ್ದೆ. ಅದಕ್ಕಾಗಿ ನನಗೆ ಏನಾದರೂ ಪ್ರತಿಫಲ ದೊರೆಯುವುದೇ?" ಆಗ ಪ್ರವಾದಿ…

Read hadeeth
Share
#65019HadeethEnc[صحيح]

ಕಪಟ ವಿಶ್ವಾಸಿಯ ಉದಾಹರಣೆಯು ಎರಡು ಕುರಿಮಂದೆಯ ನಡುವೆಯಿರುವ ಒಂದು ಕುರಿಯಂತಿದೆ. ಅದು ಒಮ್ಮೆ ಈ ಮಂದೆಗೂ ಇನ್ನೊಮ್ಮೆ ಈ ಮಂದೆಗೂ ಚಲಿಸುತ್ತದೆ

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶ…

Read hadeeth
Share
#65020HadeethEnc[صحيح]

ನಿಶ್ಚಯವಾಗಿಯೂ ನಿಮ್ಮ ಬಟ್ಟೆ ಹಳತಾಗುವಂತೆ ನಿಮ್ಮ ಹೃದಯದಲ್ಲಿರುವ ವಿಶ್ವಾಸವು ಕೂಡ ಹಳತಾಗುತ್ತದೆ. ಆದ್ದರಿಂದ ನಿಮ್ಮ ಹೃದಯದಲ್ಲಿರುವ ವಿಶ್ವಾಸವನ್ನು ನವೀಕರಿಸಲು ನೀವು ಅಲ್ಲಾಹನಲ್ಲಿ ಬೇಡಿಕೊಳ್ಳಿರಿ

ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ನಿಮ್ಮ ಬಟ್ಟೆ ಹಳತಾಗುವಂತೆ ನಿಮ್ಮ ಹೃದಯದಲ್ಲಿರುವ ವಿಶ್ವಾಸವು ಕೂಡ ಹಳತಾಗುತ್ತದೆ. ಆದ್ದರಿಂದ ನಿಮ್ಮ ಹೃದಯದಲ್ಲಿ…

Read hadeeth
Share
#65031HadeethEnc[صحيح]

ನಿಶ್ಚಯವಾಗಿಯೂ ನಾನು ನನ್ನ ಕೊಳದ ಬಳಿಯಿದ್ದು ನೀವು ಅದರ ನೀರು ಕುಡಿಯಲು ಬರುವುದನ್ನು ನಾನು ನೋಡುತ್ತೇನೆ. ಆದರೆ ಕೆಲವು ಜನರನ್ನು ಅಲ್ಲಿಗೆ ಬರದಂತೆ ತಡೆಹಿಡಿಯಲಾಗುತ್ತದೆ. ಆಗ ನಾನು ಹೇಳುತ್ತೇನೆ: "ಓ ನನ್ನ ಪರಿಪಾಲಕನೇ! ಅವರು ನನ್ನವರು ಮತ್ತು ನನ್ನ ಸಮುದಾಯದವರು

ಅಸ್ಮಾ ಬಿಂತ್ ಅಬೂಬಕರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ನಾನು ನನ್ನ ಕೊಳದ ಬಳಿಯಿದ್ದು ನೀವು ಅದರ ನೀರು ಕುಡಿಯಲು ಬರುವುದನ್ನು ನಾನು ನೋಡುತ್ತೇನೆ. ಆದರೆ ಕೆಲವು ಜನರನ್ನು ಅಲ್ಲಿಗೆ ಬರದಂತೆ ತಡ…

Read hadeeth
Share
#65037HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ)—ಅವರು ಸತ್ಯವಂತರು ಮತ್ತು ಸತ್ಯವಂತರೆಂದು ಅಂಗೀಕರಿಸಲ್ಪಟ್ಟವರು—ತಿಳಿಸಿದರು: ನಿಶ್ಚಯವಾಗಿಯೂ, ನಿಮ್ಮಲ್ಲಿ ಪ್ರತಿಯೊಬ್ಬನ ಸೃಷ್ಟಿಯನ್ನು ಅವನ ತಾಯಿಯ ಉದರದಲ್ಲಿ ನಲ್ವತ್ತು ದಿನ-ರಾತ್ರಿಗಳ ಕಾಲ 'ನುತ್ಫ'ದ (ವೀರ್ಯದ) ರೂಪದಲ್ಲಿ ಜೋಡಿಸಿಡಲಾಗುತ್ತದೆ

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ)—ಅವರು ಸತ್ಯವಂತರು ಮತ್ತು ಸತ್ಯವಂತರೆಂದು ಅಂಗೀಕರಿಸಲ್ಪಟ್ಟವರು—ತಿಳಿಸಿದರು: ನಿಶ್ಚಯವಾಗಿಯೂ, ನಿಮ್ಮಲ್ಲಿ ಪ್ರತಿಯೊಬ್ಬನ ಸೃಷ್ಟಿಯನ್ನು ಅವನ ತಾಯಿಯ ಉದರದಲ್ಲಿ ನಲ್ವತ್ತು ದಿನ…

Read hadeeth
Share
#65044HadeethEnc[صحيح]

ನಾನು ಬನೂ ಸಅದ್ ಗೋತ್ರಕ್ಕೆ ಸೇರಿದ ದಿಮಾಮ್ ಬಿನ್ ಸಅಲಬ

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ನಾವು ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಸೀದಿಯಲ್ಲಿ ಕುಳಿತಿರುವಾಗ, ಒಬ್ಬ ವ್ಯಕ್ತಿ ಒಂಟೆಯಲ್ಲಿ ಸವಾರಿ ಮಾಡುತ್ತಾ ಅಲ್ಲಿಗೆ ಬಂದರು. ಅವರು ಒಂಟೆಯನ್ನು ಮಸೀದಿಯೊಳಗೆ ಮಂಡಿಯೂರಿಸಿ ಕಟ್ಟಿಹಾಕಿದರು…

Read hadeeth
Share
#65069HadeethEnc[صحيح]

ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಎಂದು ಹೇಳಿರಿ. ಪುನರುತ್ಥಾನ ದಿನದಂದು ನಾನು ಅದರ ಮೂಲಕ ನಿಮ್ಮ ಪರವಾಗಿ ಸಾಕ್ಷಿ ಹೇಳುವೆನು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಚಿಕ್ಕಪ್ಪರಿಗೆ ಹೇಳಿದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಎಂದು ಹೇಳಿರಿ. ಪುನರುತ್ಥಾನ ದಿನದಂದು ನಾನು ಅದರ ಮೂಲಕ ನಿಮ್ಮ ಪರವಾಗಿ ಸಾಕ್ಷಿ…

Read hadeeth
Share

Shopping Basket

Loading...