افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 44.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#8378HadeethEnc[صحيح]

ವುಝೂವನ್ನು ಪೂರ್ಣವಾಗಿ ನಿರ್ವಹಿಸು, ಬೆರಳುಗಳ ನಡುವೆ ನೀರು ಹರಿಸಿ ತಿಕ್ಕು, ಮತ್ತು ನಿನಗೆ ಉಪವಾಸ ಇಲ್ಲದಿದ್ದರೆ ಮೂಗಿಗೆ ನೀರು ಹಾಕಿ ಚೆನ್ನಾಗಿ ಆಳಕ್ಕೆ ಎಳೆದುಕೊ

ಲಖೀತ್ ಇಬ್ನ್ ಸಬಿರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ನಾನು ಬನೂ ಮುಂತಫಿಖ್ ಗೋತ್ರದ ನಿಯೋಗಿಯಾಗಿ - ಅಥವಾ ಬನೂ ಮುಂತಫಿಖ್‌ನ ನಿಯೋಗದಲ್ಲಿ - ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದೆನು. ಅವರು (ಲಖೀತ್) ಹೇಳಿದರು: ನಾವು ಅಲ್ಲಾಹನ ಸಂದೇಶವಾಹಕರ (ಅವರ…

Read hadeeth 1Views 0Cards 0Shares
Share
#8386HadeethEnc[صحيح بشواهده]

ಒಬ್ಬ ವ್ಯಕ್ತಿ ವುದೂ ನಿರ್ವಹಿಸಿದರು ಮತ್ತು ತನ್ನ ಪಾದದಲ್ಲಿ ಉಗುರಿನ ಗಾತ್ರದ ಸ್ಥಳವನ್ನು ಬಿಟ್ಟುಬಿಟ್ಟರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅದನ್ನು ನೋಡಿ ಹೇಳಿದರು: "ಹಿಂದಿರುಗಿ ಹೋಗು ಮತ್ತು ಅತ್ಯುತ್ತಮವಾಗಿ ವುದೂ ನಿರ್ವಹಿಸು." ಆ ವ್ಯಕ್ತಿ ಹಿಂದಿರುಗಿ ಹೋಗಿ, ನಂತರ ನಮಾಝ್ ನಿರ್ವಹಿಸಿದರು

ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಉಮರ್ ಬಿನ್ ಖತ್ತಾಬ್ ನನಗೆ ತಿಳಿಸಿದರು: ಒಬ್ಬ ವ್ಯಕ್ತಿ ವುದೂ ನಿರ್ವಹಿಸಿದರು ಮತ್ತು ತನ್ನ ಪಾದದಲ್ಲಿ ಉಗುರಿನ ಗಾತ್ರದ ಸ್ಥಳವನ್ನು ಬಿಟ್ಟುಬಿಟ್ಟರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅದನ್ನು ನೋಡಿ ಹೇಳಿದರು: "ಹಿಂದಿರುಗಿ ಹೋಗು ಮತ್ತು…

Read hadeeth 0Views 0Cards 0Shares
Share
#8387HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ಸಾಅ್ ನಿಂದ ಐದು ಮುದ್ದ್ ವರೆಗಿನ ನೀರಿನಲ್ಲಿ ಸ್ನಾನ ಮಾಡುತ್ತಿದ್ದರು ಮತ್ತು ಒಂದು ಮುದ್ದ್ ನೀರಿನಲ್ಲಿ ವುದೂ ನಿರ್ವಹಿಸುತ್ತಿದ್ದರು

Read hadeeth 0Views 0Cards 0Shares
Share
#8388HadeethEnc[صحيح]

ಒಬ್ಬ ಮುಸಲ್ಮಾನನು ಉತ್ತಮ ರೀತಿಯಲ್ಲಿ ವುದೂ ನಿರ್ವಹಿಸಿ, ನಂತರ ಎದ್ದು ನಿಂತು ತನ್ನ ಹೃದಯ ಮತ್ತು ಮುಖವನ್ನು ಕೇಂದ್ರೀಕರಿಸಿ ಏಕಾಗ್ರತೆಯಿಂದ ಎರಡು ರಕಅತ್‌ ನಮಾಝ್ ನಿರ್ವಹಿಸಿದರೆ, ಅವನಿಗೆ ಸ್ವರ್ಗವು ಕಡ್ಡಾಯವಾಗದೇ ಇರುವುದಿಲ್ಲ

ಉಕ್ಬ ಬಿನ್ ಆಮಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ಮುಸಲ್ಮಾನನು ಉತ್ತಮ ರೀತಿಯಲ್ಲಿ ವುದೂ ನಿರ್ವಹಿಸಿ, ನಂತರ ಎದ್ದು ನಿಂತು ತನ್ನ ಹೃದಯ ಮತ್ತು ಮುಖವನ್ನು ಕೇಂದ್ರೀಕರಿಸಿ ಏಕಾಗ್ರತೆಯಿಂದ ಎರಡು ರಕಅತ…

Read hadeeth 0Views 0Cards 0Shares
Share
#8392HadeethEnc[صحيح]

ನಿಮ್ಮಲ್ಲೊಬ್ಬರು ವುದೂ ನಿರ್ವಹಿಸಿದ ನಂತರ ಚರ್ಮದ ಪಾದರಕ್ಷೆ ಧರಿಸಿದರೆ, ಅದನ್ನು ಧರಿಸಿಯೇ ನಮಾಝ್ ನಿರ್ವಹಿಸಲಿ. ಅದರ ಮೇಲೆ ಸವರಿಕೊಳ್ಳಲಿ. ನಂತರ ಅವರು ಬಯಸಿದರೆ ಅದನ್ನು ಕಳಚದೆಯೇ ಇರಬಹುದು. ಆದರೆ ದೊಡ್ಡ ಅಶುದ್ಧಿ ಉಂಟಾದರೆ ಹೊರತು

ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬರು ವುದೂ ನಿರ್ವಹಿಸಿದ ನಂತರ ಚರ್ಮದ ಪಾದರಕ್ಷೆ ಧರಿಸಿದರೆ, ಅದನ್ನು ಧರಿಸಿಯೇ ನಮಾಝ್ ನಿರ್ವಹಿಸಲಿ. ಅದರ ಮೇಲೆ ಸವರಿಕೊಳ್ಳಲಿ. ನಂತರ ಅವರು ಬಯಸಿದರೆ ಅದನ್ನು ಕಳಚದೆಯೇ ಇ…

Read hadeeth 0Views 0Cards 0Shares
Share
#8883HadeethEnc[صحيح]

ಯಾವುದೇ ಮನುಷ್ಯನು ಇನ್ನೊಬ್ಬನನ್ನು ಫಾಸಿಕ್ (ದುಷ್ಕರ್ಮಿ) ಎಂದು ಆರೋಪಿಸಬಾರದು, ಅಥವಾ ಸತ್ಯನಿಷೇಧಿಯೆಂದು ಆರೋಪಿಸಬಾರದು. ಏಕೆಂದರೆ, ಆ ವ್ಯಕ್ತಿ ಅವನು ಹೇಳಿದಂತೆ ಇಲ್ಲದಿದ್ದರೆ, ಅದು ಹೇಳಿದವನಿಗೆ ಮರಳುತ್ತದೆ

ಅಬೂ ದರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಯಾವುದೇ ಮನುಷ್ಯನು ಇನ್ನೊಬ್ಬನನ್ನು ಫಾಸಿಕ್ (ದುಷ್ಕರ್ಮಿ) ಎಂದು ಆರೋಪಿಸಬಾರದು, ಅಥವಾ ಸತ್ಯನಿಷೇಧಿಯೆಂದು ಆರೋಪಿಸಬಾರದು. ಏಕೆಂದರೆ, ಆ ವ್ಯಕ್ತಿ ಅವನು ಹೇಳಿದ…

Read hadeeth 1Views 0Cards 0Shares
Share
#8886HadeethEnc[صحيح]

ನಿಶ್ಚಯವಾಗಿಯೂ, ಅರೇಬಿಯನ್ ಪರ್ಯಾಯ ದ್ವೀಪದಲ್ಲಿ ವಾಸಿಸುವ ನಮಾಝ್ ಮಾಡುವವರು (ಮುಸ್ಲಿಮರು) ತನ್ನನ್ನು ಆರಾಧಿಸುವರು ಎಂಬ ಬಗ್ಗೆ ಶೈತಾನನು ನಿರಾಶನಾಗಿದ್ದಾನೆ. ಆದರೆ, ಅವರ ನಡುವೆ ಭಿನ್ನಾಭಿಪ್ರಾಯವನ್ನು ಹುಟ್ಟುಹಾಕುವೆನು ಎಂಬುದರ ಬಗ್ಗೆ ಅವನು ನಿರಾಶನಾಗಿಲ್ಲ

ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಿಶ್ಚಯವಾಗಿಯೂ, ಅರೇಬಿಯನ್ ಪರ್ಯಾಯ ದ್ವೀಪದಲ್ಲಿ ವಾಸಿಸುವ ನಮಾಝ್ ಮಾಡುವವರು (ಮುಸ್ಲಿಮರು) ತನ್ನನ್ನು ಆರಾಧಿಸುವರು ಎಂಬ ಬಗ್ಗೆ ಶೈತಾನನು ನಿರ…

Read hadeeth 0Views 0Cards 0Shares
Share
#8888HadeethEnc[صحيح]

'ಖಂಡಿತವಾಗಿಯೂ ಇಹಲೋಕದಲ್ಲಿ ಜನರನ್ನು ಶಿಕ್ಷಿಸುವವರನ್ನು ಅಲ್ಲಾಹು ಶಿಕ್ಷಿಸುತ್ತಾನೆ'

ಹಿಶಾಮ್ ಇಬ್ನ್ ಹಕೀಮ್ ಇಬ್ನ್ ಹಿಝಾಮ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಶಾಮ್ (ಸಿರಿಯಾ) ನಲ್ಲಿ 'ಅನ್ಬಾತ್' (ಜನಾಂಗದವರು) ಗಳ ಒಂದು ಗುಂಪಿನ ಬಳಿ ಹಾದುಹೋದರು. ಅವರನ್ನು ಬಿಸಿಲಿನಲ್ಲಿ ನಿಲ್ಲಿಸಲಾಗಿತ್ತು. ಅವರು (ಹಿಶಾಮ್) ಕೇಳಿದರು: "ಇವರ ವಿಷಯವೇನು?". ಜನರು ಹೇಳಿದರು: "ಅವರನ್ನು 'ಜಿಝ್ಯಾ' (ತೆ…

Read hadeeth 0Views 0Cards 0Shares
Share
#8892HadeethEnc[صحيح]

ಖಂಡಿತವಾಗಿಯೂ, ಬೆಂಕಿಯ ಒಡೆಯನಲ್ಲದೆ (ಅಲ್ಲಾಹನಲ್ಲದೆ) ಬೇರೆ ಯಾರಿಗೂ ಬೆಂಕಿಯಿಂದ ಶಿಕ್ಷಿಸುವುದು ಉಚಿತವಲ್ಲ

ಇಬ್ನ್ ಮಸ್ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ನಾವು ಅಲ್ಲಾಹನ ಸಂದೇಶವಾಹಕರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ಪ್ರಯಾಣದಲ್ಲಿದ್ದೆವು. ಅವರು ತಮ್ಮ (ಮಲಮೂತ್ರ ವಿಸರ್ಜನೆಯ) ಅಗತ್ಯಕ್ಕಾಗಿ ಹೊರಟರು. ಆಗ ನಾವು ಒಂದು ಬಗೆಯ ಸಣ್ಣ ಹಕ್ಕಿಯನ್ನು ಅದರ ಎರಡು ಮರಿಗಳೊಂದಿಗೆ ಕಂಡೆವು. ನಾವು…

Read hadeeth 0Views 0Cards 0Shares
Share
#8902HadeethEnc[صحيح]

ನಾನು ಅಲ್ಲಾಹನ ಸಂದೇಶವಾಹಕರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಆಕಸ್ಮಿಕ ನೋಟದ ಬಗ್ಗೆ ಕೇಳಿದೆ. ಆಗ ಅವರು ನನಗೆ ದೃಷ್ಟಿಯನ್ನು ತಿರುಗಿಸಲು ಹೇಳಿದರು

ಜರೀರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ನಾನು ಅಲ್ಲಾಹನ ಸಂದೇಶವಾಹಕ…

Read hadeeth 0Views 0Cards 0Shares
Share
#8903HadeethEnc[صحيح]

ಎರಡು ವಿಧಗಳ ಜನರು ನರಕವಾಸಿಗಳಾಗಿದ್ದಾರೆ. ಆದರೆ ನಾನು ಅವರನ್ನು ಕಂಡಿಲ್ಲ. ದನದ ಬಾಲದಂತಹ ಚಾಟಿಯನ್ನು ಹಿಡಿದುಕೊಂಡು, ಅದರಿಂದ ಜನರಿಗೆ ಥಳಿಸುವವರು. ಬಟ್ಟೆ ಧರಿಸಿದ್ದರೂ ನಗ್ನರಾಗಿರುವ ಮತ್ತು (ಜನರನ್ನು ಕೆಡುಕಿನ ಕಡೆಗೆ) ವಾಲಿಸುವ ಹಾಗೂ ಸ್ವಯಂ ಅದರೆಡೆಗೆ ವಾಲುವ ಸ್ತ್ರೀಯರು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಎರಡು ವಿಧಗಳ ಜನರು ನರಕವಾಸಿಗಳಾಗಿದ್ದಾರೆ. ಆದರೆ ನಾನು ಅವರನ್ನು ಕಂಡಿಲ್ಲ. ದನದ ಬಾಲದಂತಹ ಚಾಟಿಯನ್ನು ಹಿಡಿದುಕೊಂಡು, ಅದರಿಂದ ಜನರಿಗೆ ಥಳಿಸುವವರು. ಬಟ್ಟೆ ಧರ…

Read hadeeth 0Views 0Cards 0Shares
Share

Shopping Basket

Loading...