ಒಬ್ಬ ಪುರುಷನು ಇನ್ನೊಬ್ಬ ಪುರುಷನ ಖಾಸಗಿ ಭಾಗಗಳನ್ನು ಮತ್ತು ಒಬ್ಬ ಮಹಿಳೆ ಇನ್ನೊಬ್ಬ ಮಹಿಳೆಯ ಖಾಸಗಿ ಭಾಗಗಳನ್ನು ನೋಡಬಾರದು
ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ಪುರುಷನು ಇನ್ನೊಬ್ಬ ಪುರುಷನ ಖಾಸಗಿ ಭಾಗಗಳನ್ನು ಮತ್ತು ಒಬ್ಬ ಮಹಿಳೆ ಇನ್ನೊಬ್ಬ ಮಹಿಳೆಯ ಖಾಸಗಿ ಭಾಗಗಳನ್ನು ನೋಡಬಾರದು. ಒಬ್ಬ ಪುರುಷನು ಇನ್ನೊಬ್ಬ ಪುರುಷನ ಜೊತೆಗೆ…

