افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 47.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#10404HadeethEnc[صحيح]

ಅತ್ಯಂತ ಪರಿಶುದ್ಧ ಮತ್ತು ಸರ್ವೋನ್ನತನಾದ ಅಲ್ಲಾಹು ಹೇಳುತ್ತಾನೆ: 'ನಾನು ನನ್ನ ಸಜ್ಜನ ದಾಸರಿಗಾಗಿ (ಸ್ವರ್ಗದಲ್ಲಿ) ಏನೇನು ಸಿದ್ಧಪಡಿಸಿದ್ದೇನೆಂದರೆ, (ಅಂತಹ ಸುಖಸಾಧನಗಳನ್ನು) ಯಾವ ಕಣ್ಣೂ ಕಂಡಿಲ್ಲ, ಯಾವ ಕಿವಿಯೂ ಕೇಳಿಲ್ಲ, ಮತ್ತು ಯಾವ ಮಾನವನ ಹೃದಯಕ್ಕೂ ಅದರ ಕಲ್ಪನೆ ಬಂದಿಲ್ಲ'

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅತ್ಯಂತ ಪರಿಶುದ್ಧ ಮತ್ತು ಸರ್ವೋನ್ನತನಾದ ಅಲ್ಲಾಹು ಹೇಳುತ್ತಾನೆ: 'ನಾನು ನನ್ನ ಸಜ್ಜನ ದಾಸರಿಗಾಗಿ (ಸ್ವರ್ಗದಲ್ಲಿ) ಏನೇನು ಸಿದ್ಧಪಡಿಸಿದ್ದೇನೆಂದರೆ, (ಅಂತಹ ಸುಖಸಾಧನಗಳ…

Read hadeeth 0Views 0Cards 0Shares
Share
#10411HadeethEnc[صحيح]

ನಿಮಗೆ ನಿರಂತರವಾಗಿ ಮಾಡಲು ಸಾಧ್ಯವಾಗುವಷ್ಟು ಕರ್ಮಗಳನ್ನು ಮಾತ್ರ ಮಾಡಿಕೊಳ್ಳಿರಿ. ಅಲ್ಲಾಹನಾಣೆ, ನೀವು ಬೇಸರಗೊಳ್ಳುವವರೆಗೆ ಅಲ್ಲಾಹು ಬೇಸರಗೊಳ್ಳುವುದಿಲ್ಲ

ಸತ್ಯವಿಶ್ವಾಸಿಗಳ ಮಾತೆ ಆಯಿಷಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಹೌಲಾಅ್ ಬಿಂತ್ ತುವೈತ್ ಬಿನ್ ಹಬೀಬ್ ಬಿನ್ ಅಸದ್ ಬಿನ್ ಅಬ್ದುಲ್ ಉಝ್ಝಾ ನನ್ನ ಬಳಿಯಿಂದ ಹಾದುಹೋದರು. ಆಗ ನನ್ನೊಂದಿಗೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇದ್ದರು. ನಾನು ಹೇಳಿದೆನು: "ಇವಳ…

Read hadeeth 0Views 0Cards 0Shares
Share
#10412HadeethEnc[صحيح]

ಸರ್ವಶಕ್ತನಾದ ನಮ್ಮ ಪರಿಪಾಲಕನು (ಅಲ್ಲಾಹು) ಪ್ರತಿ ರಾತ್ರಿಯೂ, ಅದರ ಮೂರನೇ ಒಂದು ಭಾಗ ಉಳಿದಿರುವಾಗ, ಅತಿಕೆಳಗಿನ ಆಕಾಶಕ್ಕೆ ಇಳಿಯುತ್ತಾನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸರ್ವಶಕ್ತನಾದ ನಮ್ಮ ಪರಿಪಾಲಕನು (ಅಲ್ಲಾಹು) ಪ್ರತಿ ರಾತ್ರಿಯೂ, ಅದರ ಮೂರನೇ ಒಂದು ಭಾಗ ಉಳಿದಿರುವಾಗ, ಅತಿಕೆಳಗಿನ ಆಕಾಶಕ್ಕೆ ಇಳಿಯುತ್ತಾನೆ. ನಂತರ ಹೇಳುತ್ತಾನೆ: "ನನ್ನನ್ನು ಕರ…

Read hadeeth 0Views 0Cards 0Shares
Share
#10603HadeethEnc[صحيح]

ಒಬ್ಬ ಮಹಿಳೆ ತನ್ನ ಜೊತೆಗೆ ಗಂಡ ಅಥವಾ ವಿವಾಹ ನಿಷಿದ್ಧ ಪುರುಷರು ಇಲ್ಲದೆ ಎರಡು ದಿನಗಳಷ್ಟು ದೂರದ ಪ್ರಯಾಣ ಮಾಡಬಾರದು

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹನ್ನೆರಡು ಯುದ್ಧಗಳಲ್ಲಿ ಪಾಲ್ಗೊಂಡಿದ್ದರು. ಅವರು ಹೇಳಿದರು: ನಾನು ಪ್ರವಾದಿಯವರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನನ್ನು ಅತಿಯಾಗಿ ಆಕರ್ಷಿಸಿದ ನಾಲ್ಕು ವಿ…

Read hadeeth 0Views 0Cards 0Shares
Share
#10604HadeethEnc[صحيح]

ಮೂರು ಸಮಯಗಳು. ಆ ಸಮಯಗಳಲ್ಲಿ ನಮಾಝ್ ಮಾಡುವುದನ್ನು ಅಥವಾ ನಮ್ಮ ಮೃತರನ್ನು ಸಮಾಧಿ ಮಾಡುವುದನ್ನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಗೆ ನಿಷೇಧಿಸುತ್ತಿದ್ದರು

ಉಕ್ಬ ಬಿನ್ ಆಮಿರ್ ಜುಹನಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಮೂರು ಸಮಯಗಳು. ಆ ಸಮಯಗಳಲ್ಲಿ ನಮಾಝ್ ಮಾಡುವುದನ್ನು ಅಥವಾ ನಮ್ಮ ಮೃತರನ್ನು ಸಮಾಧಿ ಮಾಡುವುದನ್ನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಗೆ ನಿಷೇಧಿಸುತ್ತಿದ್ದರು: ಸೂರ್ಯನು ಸರಿಯಾಗಿ ಉದಯಿಸಲು ಪ್ರಾರಂಭಿಸಿ ಅದು…

Read hadeeth 0Views 0Cards 0Shares
Share
#10616HadeethEnc[صحيح]

ಫಜ್ರ್‌ನ ಅಝಾನ್‌ನಲ್ಲಿ ಮುಅದ್ದಿನ್ (ಅಝಾನ್ ಹೇಳುವವನು) 'ಹಯ್ಯ ಅಲಲ್-ಫಲಾಹ್' ಎಂದು ಹೇಳಿದಾಗ, 'ಅಸ್ಸಲಾತು ಖೈರುನ್ ಮಿನನ್ನೌಮ್' (ನಿದ್ರೆಗಿಂತ ನಮಾಝ್ ಉತ್ತಮವಾಗಿದೆ) ಎಂದು ಹೇಳುವುದು ಸುನ್ನತ್‌ನ ಭಾಗವಾಗಿದೆ

ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಫಜ್ರ್‌ನ ಅಝಾನ್‌ನಲ್ಲಿ ಮುಅದ್…

Read hadeeth 0Views 0Cards 0Shares
Share
#10635HadeethEnc[صحيح]

ಯಾರು ಅಝಾನ್ ಕೇಳಿದಾಗ, 'ಓ ಅಲ್ಲಾಹ್, ಈ ಪರಿಪೂರ್ಣ ಕರೆಯ ಮತ್ತು ಸಂಸ್ಥಾಪಿಸಲಾದ ನಮಾಝ್‌ನ ಪರಿಪಾಲಕನೇ, ಮುಹಮ್ಮದ್‌ರಿಗೆ ವಸೀಲ (ಸ್ವರ್ಗದಲ್ಲಿ ಒಂದು ಉನ್ನತ ಸ್ಥಾನ) ಮತ್ತು ಫಝೀಲ (ಘನತೆ) ವನ್ನು ನೀಡು. ನೀನು ಅವರಿಗೆ ಭರವಸೆ ನೀಡಿದ ಸ್ತುತ್ಯರ್ಹ ಸ್ಥಾನಕ್ಕೆ (ಮಕಾಮೆ ಮಹ್ಮೂದ್) ಅವರನ್ನು ಕಳುಹಿಸು' ಎಂದು ಪ್ರಾರ್ಥಿಸುತ್ತಾರೋ, ಅವರಿಗೆ ಪುನರುತ್ಥಾನ ದಿನದಂದು ನನ್ನ ಶಿಫಾರಸ್ಸು (ಶಫಾಅತ್) ಖಚಿತವಾಗಿ ದೊರೆಯುತ್ತದೆ

ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಅಝಾನ್ ಕೇಳಿದಾಗ, 'ಓ ಅಲ್ಲಾಹ್, ಈ ಪರಿಪೂರ್ಣ ಕರೆಯ ಮತ್ತು ಸಂಸ್ಥಾಪಿಸಲಾದ ನಮಾಝ್‌ನ ಪರಿಪಾಲಕನೇ, ಮುಹಮ್ಮದ್‌ರಿಗೆ ವಸೀಲ (ಸ್ವರ್ಗದಲ್ಲಿ ಒಂದು ಉನ್ನತ ಸ್ಥಾ…

Read hadeeth 0Views 0Cards 0Shares
Share
#10851HadeethEnc[صحيح]

ಕುರ್‌ಆನ್ ಅನ್ನು ಪಠಿಸಿರಿ. ಏಕೆಂದರೆ, ಖಂಡಿತವಾಗಿಯೂ ಅದು ಪುನರುತ್ಥಾನ ದಿನದಂದು ತನ್ನ ಸಂಗಾತಿಗಳಿಗೆ (ಅದನ್ನು ಪಠಿಸುವವರಿಗೆ ಮತ್ತು ಪಾಲಿಸುವವರಿಗೆ) ಶಿಫಾರಸ್ಸುದಾರನಾಗಿ ಬರುತ್ತದೆ

ಅಬೂ ಉಮಾಮಾ ಅಲ್-ಬಾಹಿಲೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಕುರ್‌ಆನ್ ಅನ್ನು ಪಠಿಸಿರಿ. ಏಕೆಂದರೆ, ಖಂಡಿತವಾಗಿಯೂ ಅದು ಪುನರುತ್ಥಾನ ದಿನದಂದು ತನ್ನ ಸಂಗಾತಿಗಳಿಗೆ (ಅದನ್ನು ಪಠಿಸುವವರಿಗೆ ಮತ್ತ…

Read hadeeth 0Views 0Cards 0Shares
Share
#10883HadeethEnc[صحيح]

ಕೆಲವು ಜನರಿಗೆ ಏನಾಗಿದೆ? ಅವರು ತಮ್ಮ ನಮಾಝ್‌ನಲ್ಲಿ ತಮ್ಮ ದೃಷ್ಟಿಗಳನ್ನು ಆಕಾಶದ ಕಡೆಗೆ ಏಕೆ ಎತ್ತುತ್ತಾರೆ?". ಆ ವಿಷಯದಲ್ಲಿ ಅವರು ತೀಕ್ಷ್ಣವಾಗಿ ಮಾತನಾಡಿದರು. ಎಷ್ಟರವರೆಗೆಂದರೆ ಅವರು ಹೇಳಿದರು: "ಅವರು ಖಂಡಿತವಾಗಿಯೂ ಹಾಗೆ ಮಾಡುವುದನ್ನು ನಿಲ್ಲಿಸಬೇಕು, ಅಥವಾ ಖಂಡಿತವಾಗಿಯೂ ಅವರ ದೃಷ್ಟಿಗಳನ್ನು ಕಿತ್ತುಕೊಳ್ಳಲಾಗುವುದು

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕೆಲವು ಜನರಿಗೆ ಏನಾಗಿದೆ? ಅವರು ತಮ್ಮ ನಮಾಝ್‌ನಲ್ಲಿ ತಮ್ಮ ದೃಷ್ಟಿಗಳನ್ನು ಆಕಾಶದ ಕಡೆಗೆ ಏಕೆ ಎತ್ತುತ್ತಾರೆ?". ಆ ವಿಷಯದಲ್ಲಿ ಅವರು ತೀಕ್ಷ್ಣವಾಗಿ ಮಾತನಾಡಿದರು…

Read hadeeth 0Views 0Cards 0Shares
Share

Shopping Basket

Loading...