ಒಮ್ಮೆ ನಾನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಯಲ್ಲಿದ್ದಾಗ, ಅವರು ಅಲ್ಲಿನ ಜನಸಮೂಹದ ತಿಪ್ಪೆಯ ಬಳಿಗೆ ಸಾಗಿ, ಅಲ್ಲಿ ನಿಂತುಕೊಂಡು ಮೂತ್ರ ವಿಸರ್ಜನೆ ಮಾಡಿದರು
ಹುದೈಫ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಮ್ಮೆ ನಾನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಯಲ್ಲಿದ್ದಾಗ, ಅವರು ಅಲ್ಲಿನ ಜನಸಮೂಹದ ತಿಪ್ಪೆಯ ಬಳಿಗೆ ಸಾಗಿ, ಅಲ್ಲಿ ನಿಂತುಕೊಂಡು ಮೂತ್ರ ವಿಸರ್ಜನೆ ಮಾಡಿದರು. ನಾನು ಅವರಿಂದ ದೂರ ಸರಿದೆ. ಅವರು ಹೇಳಿದರು: "ಹತ್ತಿರ ಬ…

