افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 5.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

84hadeeths
Clear filters
Categories

ಸದ್ಗುಣಗಳು

12 hadeeths in this category
#10098HadeethEnc[صحيح]

ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರಾಗಿದ್ದಾರೆ ಎಂದು ಯಾರು ತನ್ನ ಹೃದಯದಿಂದ ಪ್ರಾಮಾಣಿಕವಾಗಿ ಸಾಕ್ಷಿ ವಹಿಸುತ್ತಾನೋ ಅವನನ್ನು ಅಲ್ಲಾಹು ನರಕಾಗ್ನಿಗೆ ನಿಷಿದ್ಧಗೊಳಿಸದೇ ಇರಲಾರ

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಮ್ಮೆ ಮುಆದ್ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹಿಂಭಾಗದಲ್ಲಿ ಕುಳಿತು ಪ್ರಯಾಣ ಮಾಡುತ್ತಿದ್ದಾಗ ಅವರು ಕರೆದರು: "ಓ ಮುಆದ್ ಬಿನ್ ಜಬಲ್!" ಮುಆದ್ ಉತ್ತರಿಸಿದರು: "ಓ ಅಲ್ಲಾಹನ ಸಂದೇಶವಾಹಕರೇ! ನಿಮ್ಮ ಸೇವೆ ಮಾಡಲು ನಾನಿಲ್ಲಿದ್ದ…

Read hadeeth
Share
#10113HadeethEnc[صحيح]

ಕುರ್‌ಆನ್‌ನಲ್ಲಿ ಪರಿಣಿತನಾದವನು ಗೌರವಾನ್ವಿತ, ವಿಧೇಯ ಬರಹಗಾರರೊಂದಿಗೆ (ದೇವದೂತರು) ಇರುವನು. ಯಾರು ಕುರ್‌ಆನ್ ಓದುವಾಗ ಅದರಲ್ಲಿ ತಡವರಿಸುತ್ತಾನೋ, ಮತ್ತು ಅದು ಅವನಿಗೆ ಕಷ್ಟಕರವಾಗಿದೆಯೋ, ಅವನಿಗೆ ಎರಡು ಪ್ರತಿಫಲಗಳಿವೆ

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕುರ್‌ಆನ್‌ನಲ್ಲಿ ಪರಿಣಿತನಾದವನು ಗೌರವಾನ್ವಿತ, ವಿಧೇಯ ಬರಹಗಾರರೊಂದಿಗೆ (ದೇವದೂತರು) ಇರುವನು. ಯಾರು ಕುರ್‌ಆನ್ ಓದುವಾಗ ಅದರಲ್ಲಿ ತಡವರಿಸುತ್ತಾನೋ, ಮತ್ತು ಅದು ಅವನ…

Read hadeeth
Share
#10851HadeethEnc[صحيح]

ಕುರ್‌ಆನ್ ಅನ್ನು ಪಠಿಸಿರಿ. ಏಕೆಂದರೆ, ಖಂಡಿತವಾಗಿಯೂ ಅದು ಪುನರುತ್ಥಾನ ದಿನದಂದು ತನ್ನ ಸಂಗಾತಿಗಳಿಗೆ (ಅದನ್ನು ಪಠಿಸುವವರಿಗೆ ಮತ್ತು ಪಾಲಿಸುವವರಿಗೆ) ಶಿಫಾರಸ್ಸುದಾರನಾಗಿ ಬರುತ್ತದೆ

ಅಬೂ ಉಮಾಮಾ ಅಲ್-ಬಾಹಿಲೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಕುರ್‌ಆನ್ ಅನ್ನು ಪಠಿಸಿರಿ. ಏಕೆಂದರೆ, ಖಂಡಿತವಾಗಿಯೂ ಅದು ಪುನರುತ್ಥಾನ ದಿನದಂದು ತನ್ನ ಸಂಗಾತಿಗಳಿಗೆ (ಅದನ್ನು ಪಠಿಸುವವರಿಗೆ ಮತ್ತ…

Read hadeeth
Share
#11148HadeethEnc[صحيح]

ಬದ್ರ್ (ಯುದ್ಧ) ದಲ್ಲಿ ಮತ್ತು ಹುದೈಬಿಯ್ಯ (ಒಪ್ಪಂದ) ದಲ್ಲಿ ಭಾಗವಹಿಸಿದ ವ್ಯಕ್ತಿಯು ಖಂಡಿತವಾಗಿಯೂ ನರಕವನ್ನು ಪ್ರವೇಶಿಸುವುದಿಲ್ಲ

ಜಾಬಿರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ…

Read hadeeth
Share
#11161HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಬೂ ಬಕರ್ ಮತ್ತು ಉಮರ್ ರಿಗೆ ಹೇಳಿದರು: "ಪ್ರವಾದಿಗಳು ಮತ್ತು ಸಂದೇಶವಾಹಕರುಗಳನ್ನು ಹೊರತುಪಡಿಸಿದರೆ ಇವರಿಬ್ಬರು ಪೂರ್ವಿಕ ಮತ್ತು ನಂತರದ ವಯಸ್ಕ ಸ್ವರ್ಗವಾಸಿಗಳಿಗೆ ಮುಖಂಡರಾಗಿದ್ದಾರೆ

ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಬೂ ಬಕರ್ ಮತ್ತು ಉಮರ್ ರಿಗೆ ಹೇಳಿದರು: "ಪ್ರವಾದಿಗಳು ಮತ್ತು ಸಂದೇಶವಾಹಕರುಗಳನ್ನು ಹೊರತುಪಡಿಸಿದರೆ ಇವರಿಬ್ಬರು ಪೂರ್ವಿಕ ಮತ್ತು ನಂತರದ ವಯಸ್ಕ ಸ್ವರ್ಗವಾಸಿಗಳಿಗೆ ಮುಖಂಡರಾಗಿದ…

Read hadeeth
Share
#58188HadeethEnc[حسن]

ನಾನು ಕೇಳಿದೆ: "ಓ ಅಲ್ಲಾಹುವಿನ ಸಂದೇಶವಾಹಕರೇ, ನಾನು ಯಾರಿಗೆ ಹೆಚ್ಚು ಒಳಿತು ಮಾಡಬೇಕು?" ಅವರು ಉತ್ತರಿಸಿದರು: "ನಿಮ್ಮ ತಾಯಿಗೆ, ನಂತರ ನಿಮ್ಮ ತಾಯಿಗೆ, ನಂತರ ನಿಮ್ಮ ತಾಯಿಗೆ, ನಂತರ ನಿಮ್ಮ ತಂದೆಗೆ, ನಂತರ ಹತ್ತಿರದ ಸಂಬಂಧಿಗಳಿಗೆ, ನಂತರ ಅವರ ನಂತರದ ಹತ್ತಿರದ ಸಂಬಂಧಿಗಳಿಗೆ

ಬಹ್‌ಝ್ ಬಿನ್ ಹಕೀಮ್ ತಮ್ಮ ತಂದೆಯ ಮೂಲಕ ತಾತನಿಂದ ವರದಿ. ಅವರು ಹೇಳಿದರು: ನಾನು ಕೇಳಿದೆ: "ಓ ಅಲ್ಲಾಹುವಿನ ಸಂದೇಶವಾಹಕರೇ, ನಾನು ಯಾರಿಗೆ ಹೆಚ್ಚು ಒಳಿತು ಮಾಡಬೇಕು?" ಅವರು ಉತ್ತರಿಸಿದರು: "ನಿಮ್ಮ ತಾಯಿಗೆ, ನಂತರ ನಿಮ್ಮ ತಾಯಿಗೆ, ನಂತರ ನಿಮ್ಮ ತಾಯಿಗೆ, ನಂತರ ನಿಮ್ಮ ತಂದೆಗೆ, ನಂತರ ಹತ್ತಿರದ ಸಂಬಂಧಿಗಳಿಗೆ, ನಂತರ ಅವರ ನಂತರದ ಹತ…

Read hadeeth
Share
#65006HadeethEnc[صحيح]

ಓ ಅಲ್ಲಾಹನ ಸಂದೇಶವಾಹಕರೇ! ನಾನು ಚಿಕ್ಕ ಮತ್ತು ದೊಡ್ಡ ಯಾವುದೇ ಪಾಪಗಳನ್ನು ಮಾಡದೆ ಬಿಟ್ಟಿಲ್ಲ." ಅವರು ಕೇಳಿದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ನೀನು ಸಾಕ್ಷಿ ವಹಿಸುವುದಿಲ್ಲವೇ?

ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನಾನು ಚಿಕ್ಕ ಮತ್ತು ದೊಡ್ಡ ಯಾವುದೇ ಪಾಪಗಳನ್ನು ಮಾಡದೆ ಬಿಟ್ಟಿಲ್ಲ." ಅವರು ಕೇಳಿದರು: "ಅಲ್ಲಾಹನ ಹೊರತು ಆರಾಧನೆಗೆ ಅರ…

Read hadeeth
Share
#65007HadeethEnc[صحيح]

ಅಲ್ಲಾಹನನ್ನು ಮಾತ್ರ ಆರಾಧಿಸುವುದು ಹಾಗೂ ಅವನೊಂದಿಗೆ ಏನನ್ನೂ ಸಹಭಾಗಿತ್ವ (ಶಿರ್ಕ್) ಮಾಡದಿರುವುದು ದಾಸರ ಮೇಲಿರುವ ಅಲ್ಲಾಹನ ಹಕ್ಕಾಗಿದೆ. ತನ್ನೊಂದಿಗೆ ಏನನ್ನೂ ಸಹಭಾಗಿತ್ವ (ಶಿರ್ಕ್) ಮಾಡದವರನ್ನು ಶಿಕ್ಷಿಸದಿರುವುದು ಅಲ್ಲಾಹನ ಮೇಲಿರುವ ದಾಸರ ಹಕ್ಕಾಗಿದೆ

ಮುಆದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಉಫೈರ್ ಎಂಬ ಹೆಸರಿನ ಒಂದು ಕತ್ತೆಯ ಮೇಲೆ ನಾನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹಿಂದೆ ಕುಳಿತು ಪ್ರಯಾಣ ಮಾಡುತ್ತಿದ್ದೆ. ಆಗ ಅವರು ಹೇಳಿದರು: "ಓ ಮುಆದ್! ದಾಸರ ಮೇಲಿರುವ ಅಲ್ಲಾಹನ ಹಕ್ಕು ಏನೆಂದು ಮತ್ತು ಅಲ್ಲಾಹನ…

Read hadeeth
Share
#65008HadeethEnc[صحيح]

ಅಲ್ಲಾಹನೊಡನೆ ಸಹಭಾಗಿತ್ವ (ಶಿರ್ಕ್) ಮಾಡದ ಸ್ಥಿತಿಯಲ್ಲಿ ನಿಧನರಾಗುವವರು ಸ್ವರ್ಗವನ್ನು ಪ್ರವೇಶಿಸುತ್ತಾರೆ; ಮತ್ತು ಅಲ್ಲಾಹನೊಡನೆ ಸಹಭಾಗಿತ್ವ ಮಾಡಿದ ಸ್ಥಿತಿಯಲ್ಲಿ ನಿಧನರಾಗುವವರು ನರಕವನ್ನು ಪ್ರವೇಶಿಸುತ್ತಾರೆ

ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! (ಸ್ವರ್ಗ ಮತ್ತು ನರಕವನ್ನು) ಕಡ್ಡಾಯಗೊಳಿಸುವ ಎರಡು ವಿಷಯಗಳು ಯಾವುವು?" ಅವರು ಉತ್ತರಿಸಿದರು: "ಅಲ್ಲಾಹನೊಡನೆ ಸಹಭಾಗ…

Read hadeeth
Share
#65014HadeethEnc[حسن]

ಕರ್ಮಗಳಲ್ಲಿ ಆರು ವಿಧಗಳಿವೆ. ಮನುಷ್ಯರಲ್ಲಿ ನಾಲ್ಕು ವರ್ಗಗಳಿವೆ. ಕಡ್ಡಾಯಗೊಳಿಸುವ ಎರಡು ಕಾರ್ಯಗಳಿವೆ. ತದ್ರೂಪವಾದ ಒಂದು ವಿಷಯವಿದೆ. ಹತ್ತು ಪಟ್ಟು ಪ್ರತಿಫಲವಿರುವ ಒಳಿತು ಮತ್ತು ಏಳು ನೂರು ಪಟ್ಟು ಪ್ರತಿಫಲವಿರುವ ಒಳಿತು ಇದೆ

ಖುರೈಮ್ ಬಿನ್ ಫಾತಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕರ್ಮಗಳಲ್ಲಿ ಆರು ವಿಧಗಳಿವೆ. ಮನುಷ್ಯರಲ್ಲಿ ನಾಲ್ಕು ವರ್ಗಗಳಿವೆ. ಕಡ್ಡಾಯಗೊಳಿಸುವ ಎರಡು ಕಾರ್ಯಗಳಿವೆ. ತದ್ರೂಪವಾದ ಒಂದು ವಿಷಯವಿದೆ. ಹತ್ತು ಪಟ್ಟು…

Read hadeeth
Share
#65021HadeethEnc[صحيح]

“ನಿಶ್ಚಯವಾಗಿಯೂ ಜ್ಞಾನ ಎತ್ತಲಾಗುವುದು, ಅಜ್ಞಾನ ಹೆಚ್ಚಾಗುವುದು, ವ್ಯಭಿಚಾರ ಹೆಚ್ಚಾಗುವುದು, ಮಧ್ಯಪಾನ ಹೆಚ್ಚಾಗುವುದು, ಪುರುಷರು ಕಡಿಮೆಯಾಗಿ ಮಹಿಳೆಯರು ಹೆಚ್ಚಾಗುವುದು, ಎಲ್ಲಿಯವರೆಗೆಂದರೆ ಐವತ್ತು ಮಹಿಳೆಯರನ್ನು ನೋಡಿಕೊಳ್ಳಲು ಒಬ್ಬ ಪುರುಷ ಮಾತ್ರವಿರುವುದು ಪ್ರಳಯದ ಚಿಹ್ನೆಗಳಾಗಿವೆ

ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ನನ್ನ ಹೊರತು ಯಾರೂ ನಿಮಗೆ ತಿಳಿಸಿಕೊಡದ ಒಂದು ಹದೀಸನ್ನು ಅಲ್ಲಾಹನ ಸಂದೇಶವಾಹಕರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಾನು ನಿಮಗೆ ತಿಳಿಸಿಕೊಡುತ್ತೇನೆ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹ…

Read hadeeth
Share
#65033HadeethEnc[صحيح]

ನಿಶ್ಚಯವಾಗಿಯೂ ಪುನರುತ್ಥಾನ ದಿನ ಅಲ್ಲಾಹು ಎಲ್ಲಾ ಸೃಷ್ಟಿಗಳ ಮುಂಭಾಗದಲ್ಲಿ ನನ್ನ ಸಮುದಾಯದಲ್ಲಿ ಸೇರಿದ ಒಬ್ಬ ವ್ಯಕ್ತಿಯನ್ನು ಪ್ರತ್ಯೇಕವಾಗಿ ಕರೆಯುವನು

ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ಪುನರುತ್ಥಾನ ದಿನ ಅಲ್ಲಾಹು ಎಲ್ಲಾ ಸೃಷ್ಟಿಗಳ ಮುಂಭಾಗದಲ್ಲಿ ನನ್ನ ಸಮುದಾಯದಲ್ಲಿ ಸೇರಿದ ಒಬ್ಬ ವ್ಯಕ್ತಿಯನ್ನು ಪ್…

Read hadeeth
Share

Shopping Basket

Loading...