افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 5.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

355hadeeths
Clear filters
Categories

ಸದ್ಗುಣಗಳು ಮತ್ತು ನಡವಳಿಕೆಗಳು

12 hadeeths in this category
#3417HadeethEnc[صحيح]

ಅವರ ಕರ್ಮಗಳು ಎಷ್ಟೇ ಕಡಿಮೆಯಾಗಿದ್ದರೂ ಸಹ ಅಲ್ಲಾಹು ಅವರನ್ನು ಸ್ವರ್ಗಕ್ಕೆ ಪ್ರವೇಶ ಮಾಡಿಸುವನು

ಉಬಾದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರವರು ಅವನ ದಾಸ ಮತ್ತು ಸಂದೇಶವಾ…

Read hadeeth 3Views 0Cards 0Shares
Share
#3418HadeethEnc[صحيح]

“ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡದ ಸ್ಥಿತಿಯಲ್ಲಿ ಯಾರು ಅವನನ್ನು ಭೇಟಿಯಾಗುತ್ತಾನೋ ಅವನು ಸ್ವರ್ಗವನ್ನು ಪ್ರವೇಶಿಸುತ್ತಾನೆ. ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡಿದ ಸ್ಥಿತಿಯಲ್ಲಿ ಯಾರು ಅವನನ್ನು ಭೇಟಿಯಾಗುತ್ತಾನೋ ಅವನು ನರಕವನ್ನು ಪ್ರವೇಶಿಸುತ್ತಾನೆ.”

ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು(ಸ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡದ ಸ್ಥಿತಿಯಲ್ಲಿ ಯಾರು ಅವನನ್ನು ಭೇಟಿಯಾಗುತ್ತಾನೋ ಅವನು ಸ್ವರ್ಗವನ್ನು ಪ್ರವೇಶಿಸುತ್ತಾನೆ. ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡಿದ…

Read hadeeth 8Views 0Cards 0Shares
Share
#3475HadeethEnc[صحيح]

ತನ್ನ ಎರಡು ದವಡೆಗಳ ನಡುವೆ ಮತ್ತು ತನ್ನ ಎರಡು ಕಾಲುಗಳ ನಡುವೆ ಇರುವುದನ್ನು ನಿಯಂತ್ರಿಸುತ್ತೇನೆಂದು ಯಾರು ನನಗೆ ಖಾತ್ರಿ ನೀಡುತ್ತಾನೋ, ಅವನಿಗೆ ನಾನು ಸ್ವರ್ಗದ ಖಾತ್ರಿ ನೀಡುತ್ತೇನೆ

ಸಹ್ಲ್ ಬಿನ್ ಸಅದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ತನ್ನ ಎರಡು ದವಡೆಗಳ ನಡುವೆ ಮತ್ತು ತನ್ನ ಎರಡು ಕಾಲುಗಳ ನಡುವೆ ಇರುವುದನ್ನು ನಿಯಂತ್ರಿಸುತ್ತೇನೆಂದು ಯಾರು ನನಗೆ ಖಾತ್ರಿ ನೀಡುತ್ತಾನೋ, ಅವನಿಗೆ ನಾನು ಸ್ವರ್ಗದ ಖಾತ್ರಿ…

Read hadeeth 5Views 0Cards 0Shares
Share
#3507HadeethEnc[صحيح]

ಖಂಡಿತವಾಗಿಯೂ ಯಾವ ಆಹಾರದ ಮೇಲೆ ಅಲ್ಲಾಹನ ಹೆಸರನ್ನು ಉಚ್ಚರಿಸಲಾಗುವುದಿಲ್ಲವೋ ಅದನ್ನು ಶೈತಾನನು ತನಗಾಗಿ ಹಲಾಲ್ ಮಾಡಿಕೊಳ್ಳುತ್ತಾನೆ

ಹುದೈಫಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾವು ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಊಟಕ್ಕೆ ಹಾಜರಾದಾಗ, ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) (ಊಟ ಮಾಡಲು) ಪ್ರಾರಂಭಿಸಿ ತಮ್ಮ ಕೈಯನ್ನು (ಊಟದಲ್ಲಿ) ಇಡುವವರೆಗೆ ನಾವು ನಮ್ಮ…

Read hadeeth 8Views 0Cards 0Shares
Share
#3520HadeethEnc[صحيح]

ನಿಮ್ಮ ಪರಿಪಾಲಕನಾದ ಅಲ್ಲಾಹನನ್ನು ಭಯಪಡಿರಿ, ನಿಮ್ಮ ಐದು ವೇಳೆಯ ನಮಾಝ್‌ಗಳನ್ನು ನಿರ್ವಹಿಸಿರಿ, ನಿಮ್ಮ (ರಮದಾನ್) ತಿಂಗಳಲ್ಲಿ ಉಪವಾಸ ಆಚರಿಸಿರಿ, ನಿಮ್ಮ ಸಂಪತ್ತಿನ ಝಕಾತನ್ನು ನೀಡಿರಿ ಮತ್ತು ನಿಮ್ಮ ಆಡಳಿತಗಾರರನ್ನು ಅನುಸರಿಸಿರಿ. ನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ಸ್ವರ್ಗವನ್ನು ಪ್ರವೇಶಿಸುವಿರಿ

ಅಬೂ ಉಮಾಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ವಿದಾಯದ ಹಜ್ಜ್‌ನಲ್ಲಿ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಿಮ್ಮ ಪರಿಪಾಲಕನಾದ ಅಲ್ಲಾಹನನ್ನು ಭಯಪಡಿರಿ, ನಿಮ್ಮ ಐದು ವೇಳೆಯ ನಮಾಝ್‌ಗಳನ್ನು ನಿರ್ವಹಿಸಿರಿ, ನಿಮ್ಮ (ರ…

Read hadeeth 6Views 0Cards 0Shares
Share
#3552HadeethEnc[صحيح]

ನಿಮ್ಮಲ್ಲೊಬ್ಬರು ತನ್ನ ಸಹೋದರನನ್ನು ಭೇಟಿಯಾದರೆ ಅವನಿಗೆ ಸಲಾಂ ಹೇಳಲಿ. ನಂತರ ಅವರಿಬ್ಬರ ನಡುವೆ ಒಂದು ಮರ, ಅಥವಾ ಗೋಡೆ, ಅಥವಾ ಕಲ್ಲು ಅಡ್ಡವಾಗಿ ಬಂದು, ನಂತರ ಪುನಃ ಅವರು ಭೇಟಿಯಾದರೆ ಅವನಿಗೆ ಮತ್ತೊಮ್ಮೆ ಸಲಾಂ ಹೇಳಲಿ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬರು ತನ್ನ ಸಹೋದರನನ್ನು ಭೇಟಿಯಾದರೆ ಅವನಿಗೆ ಸಲಾಂ ಹೇಳಲಿ. ನಂತರ ಅವರಿಬ್ಬರ ನಡುವೆ ಒಂದು ಮರ, ಅಥವಾ ಗೋಡೆ, ಅಥವಾ ಕಲ್ಲು ಅಡ್ಡವಾಗಿ ಬಂದು, ನಂತರ ಪುನಃ ಅವರು ಭೇಟಿ…

Read hadeeth 4Views 0Cards 0Shares
Share
#3557HadeethEnc[صحيح]

ಓ ಅಲ್ಲಾಹನ ಸಂದೇಶವಾಹಕರೇ, ಒಬ್ಬ ವ್ಯಕ್ತಿ ಬಂದು ನನ್ನ ಸಂಪತ್ತನ್ನು ಕಸಿದುಕೊಳ್ಳಲು ಬಯಸಿದರೆ (ನಾನೇನು ಮಾಡಬೇಕು) ಎಂದು ತಿಳಿಸಿರಿ?

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಬ್ಬ ವ್ಯಕ್ತಿ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು, ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ಒಬ್ಬ ವ್ಯಕ್ತಿ ಬಂದು ನನ್ನ ಸಂಪತ್ತನ್ನು ಕಸಿದುಕೊಳ್ಳಲು ಬಯಸಿದರೆ (ನಾನೇನು ಮಾಡಬೇಕು) ಎಂದು ತಿಳಿಸಿರಿ?" ಪ್ರವಾದಿಯವರ…

Read hadeeth 4Views 0Cards 0Shares
Share
#3567HadeethEnc[حسن]

“ಲಾಇಲಾಹ ಇಲ್ಲಲ್ಲಾಹ್ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾಗಿ ಅನ್ಯರಿಲ್ಲ) ಅತಿಶ್ರೇಷ್ಠ ಸ್ಮರಣೆಯಾಗಿದೆ ಮತ್ತು ಅಲ್-ಹಮ್ದುಲಿಲ್ಲಾಹ್ (ಅಲ್ಲಾಹನಿಗೆ ಸರ್ವಸ್ತುತಿ) ಅತಿಶ್ರೇಷ್ಠ ಪ್ರಾರ್ಥನೆಯಾಗಿದೆ.”

ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಲಾಇಲಾಹ ಇಲ್ಲಲ್ಲಾಹ್ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾಗಿ ಅನ್ಯರಿಲ್ಲ) ಅತಿಶ್ರೇಷ್ಠ ಸ್ಮರಣೆಯಾಗಿದೆ ಮತ್ತು ಅಲ್-ಹಮ್ದುಲಿಲ್ಲಾಹ್…

Read hadeeth 5Views 0Cards 0Shares
Share
#3574HadeethEnc[صحيح]

ಅಲ್ಲಾಹು ನಿಮ್ಮ ಪಾಪಗಳನ್ನು ಅಳಿಸುವ ಮತ್ತು ನಿಮ್ಮ ಪದವಿಗಳನ್ನು ಏರಿಸುವ ಒಂದು ವಿಷಯದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹು ನಿಮ್ಮ ಪಾಪಗಳನ್ನು ಅಳಿಸುವ ಮತ್ತು ನಿಮ್ಮ ಪದವಿಗಳನ್ನು ಏರಿಸುವ ಒಂದು ವಿಷಯದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?" ಅವರು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ತಿಳಿ…

Read hadeeth 4Views 0Cards 0Shares
Share
#3575HadeethEnc[صحيح]

ನಿಮ್ಮ ಕರ್ಮಗಳಲ್ಲಿ ಶ್ರೇಷ್ಠವಾದ, ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿ ಪರಿಶುದ್ಧವಾದ, ನಿಮ್ಮ ಪದವಿಗಳಲ್ಲಿ ಅತಿ ಎತ್ತರವಾದ, ಚಿನ್ನ ಮತ್ತು ಬೆಳ್ಳಿಯನ್ನು ವ್ಯಯಿಸುವುದಕ್ಕಿಂತಲೂ ಉತ್ತಮವಾದ, ನೀವು ನಿಮ್ಮ ಶತ್ರುವಿನೊಂದಿಗೆ ಹೋರಾಡಿ ನೀವು ಅವರನ್ನು ಮತ್ತು ಅವರು ನಿಮ್ಮನ್ನು ಕೊಲ್ಲುವುದಕ್ಕಿಂತಲೂ ಉತ್ತಮವಾದ ಒಂದು ವಿಷಯವನ್ನು ನಾನು ನಿಮಗೆ ತಿಳಿಸಿಕೊಡಲೇ?

ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮ ಕರ್ಮಗಳಲ್ಲಿ ಶ್ರೇಷ್ಠವಾದ, ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿ ಪರಿಶುದ್ಧವಾದ, ನಿಮ್ಮ ಪದವಿಗಳಲ್ಲಿ ಅತಿ ಎತ್ತರವಾದ, ಚಿನ್ನ ಮತ್ತು ಬೆಳ್ಳಿಯನ್ನು ವ್ಯಯಿಸುವುದಕ…

Read hadeeth 4Views 0Cards 0Shares
Share
#3578HadeethEnc[صحيح]

ನಾನು ಒಂದು ಮಾತನ್ನು ಬಲ್ಲೆ. ಅವನೇನಾದರೂ ಅದನ್ನು ಹೇಳಿದರೆ, ಅವನಲ್ಲುಂಟಾಗುತ್ತಿರುವ ಕೋಪವು ದೂರವಾಗುತ್ತದೆ. ಅವನು ‘ಅಊದು ಬಿಲ್ಲಾಹಿ ಮಿನಶ್ಶೈತಾನ್’ ಎಂದು ಹೇಳಿದರೆ ಅವನಲ್ಲುಂಟಾಗುತ್ತಿರುವ ಕೋಪವು ದೂರವಾಗುತ್ತದೆ

ಸುಲೈಮಾನ್ ಬಿನ್ ಸುರದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕುಳಿತಿದ್ದೆ. ಆಗ ಅಲ್ಲಿ ಇಬ್ಬರು ಪರಸ್ಪರ ನಿಂದಿಸುತ್ತಿದ್ದರು. ಅವರಲ್ಲೊಬ್ಬನ ಮುಖ ಕೆಂಪಾಯಿತು ಮತ್ತು ಅವನ ಕುತ್ತಿಗೆಯ ರಕ್ತನಾಳಗಳು ಊದಿಕೊಂಡವು. ಆಗ ಪ್ರವಾ…

Read hadeeth 6Views 0Cards 0Shares
Share

Shopping Basket

Loading...