افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 50.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#11286HadeethEnc[صحيح]

ನಿಮ್ಮಲ್ಲೊಬ್ಬನು ಒಂಟಿಯಾಗಿ ಮಾಡುವ ನಮಾಝ್‌ಗಿಂತ ಜಮಾಅತ್ (ಸಂಘಟಿತ) ನಮಾಝ್ ಇಪ್ಪತ್ತೈದು ಪಟ್ಟು ಶ್ರೇಷ್ಠವಾಗಿದೆ. ರಾತ್ರಿಯ ಮಲಕ್‌ಗಳು (ದೇವದೂತರು) ಮತ್ತು ಹಗಲಿನ ಮಲಕ್‌ಗಳು ಫಜ್ರ್ ನಮಾಝ್‌ನಲ್ಲಿ ಒಟ್ಟುಗೂಡುತ್ತಾರೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಿಮ್ಮಲ್ಲೊಬ್ಬನು ಒಂಟಿಯಾಗಿ ಮಾಡುವ ನಮಾಝ್‌ಗಿಂತ ಜಮಾಅತ್ (ಸಂಘಟಿತ) ನಮಾಝ್ ಇಪ್ಪತ್ತೈದು ಪಟ್ಟು ಶ್ರೇಷ್ಠವಾಗಿದೆ. ರಾತ್ರಿಯ ಮಲಕ…

Read hadeeth 0Views 0Cards 0Shares
Share
#11287HadeethEnc[صحيح]

ತಮಗೆ ನಮಾಝ್‌ಗೆ ಕರೆಯುವ ಅಝಾನ್ ಕೇಳುತ್ತದೆಯೇ?" ಆ ವ್ಯಕ್ತಿ ಹೌದು ಎಂದಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಹಾಗಾದರೆ ನೀವು ಅದಕ್ಕೆ ಉತ್ತರ ನೀಡಬೇಕು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಒಬ್ಬ ಅಂಧ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನನಗೆ ಮಸೀದಿಗೆ ಬರಲು ದಾರಿ ತೋರಿಸುವವರು ಯಾರೂ ಇಲ್ಲ." ನಂತರ ಮನೆಯಲ್ಲೇ ನಮಾಝ್ ನಿರ್ವಹಿಸಲು ರಿಯಾಯಿ…

Read hadeeth 0Views 0Cards 0Shares
Share
#11299HadeethEnc[صحيح]

ಪುರುಷರ ಸಾಲುಗಳಲ್ಲಿ ಅತ್ಯುತ್ತಮವಾದುದು ಮೊದಲನೆಯ ಸಾಲು ಮತ್ತು ಅತಿಕೆಟ್ಟದು ಕೊನೆಯ ಸಾಲು. ಮಹಿಳೆಯರ ಸಾಲುಗಳಲ್ಲಿ ಅತ್ಯುತ್ತಮವಾದುದು ಕೊನೆಯ ಸಾಲು ಮತ್ತು ಅತಿಕೆಟ್ಟದು ಮೊದಲನೆಯ ಸಾಲು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪುರುಷರ ಸಾಲುಗಳಲ್ಲಿ ಅತ್ಯುತ್ತಮವಾದುದು ಮೊದಲನೆಯ ಸಾಲು ಮತ್ತು ಅತಿಕೆಟ್ಟದು ಕೊನೆಯ ಸಾಲು. ಮಹಿಳೆಯರ ಸಾಲುಗಳಲ್ಲಿ ಅತ್ಯುತ್ತಮವಾದುದು ಕೊನೆಯ ಸಾಲು ಮತ್ತು ಅತಿ…

Read hadeeth 0Views 0Cards 0Shares
Share
#11303HadeethEnc[حسن]

ಒಬ್ಬ ವ್ಯಕ್ತಿ ಸಾಲಿನಲ್ಲಿ ಒಬ್ಬಂಟಿಯಾಗಿ ನಿಂತು ನಮಾಝ್ ಮಾಡುವುದನ್ನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನೋಡಿದರು. ಅವರು ಆತನಿಗೆ ನಮಾಝ್ ಅನ್ನು ಪುನರಾವರ್ತಿಸಲು ಆಜ್ಞಾಪಿಸಿದರು

Read hadeeth 0Views 0Cards 0Shares
Share
#11306HadeethEnc[صحيح]

ಈ ಎರಡು ನಮಾಝ್‌ಗಳು ಕಪಟವಿಶ್ವಾಸಿಗಳಿಗೆ ಅತ್ಯಂತ ಭಾರವಾದ ನಮಾಝ್‌ಗಳಾಗಿವೆ. ಅವುಗಳಲ್ಲಿರುವ ಪ್ರತಿಫಲದ ಬಗ್ಗೆ ನಿಮಗೆ ತಿಳಿದಿದ್ದರೆ, ನೀವು ಮೊಣಕಾಲಿನಲ್ಲಿ ತೆವಳಿಕೊಂಡಾದರೂ ಬರುತ್ತಿದ್ದಿರಿ

ಉಬೈ ಬಿನ್ ಕಅಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಂದಿನ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮೊಂದಿಗೆ ಸುಬಹ್ ನಮಾಝ್ ನಿರ್ವಹಿಸಿದರು. ನಂತರ ಹೇಳಿದರು: "ಇಂತಿಂತಹ ವ್ಯಕ್ತಿ ಇದ್ದಾರೆಯೇ?" ಅವರು ಉತ್ತರಿಸಿದರು: "ಇಲ್ಲ." ಅವರು ಕೇಳಿದರು: "ಇಂತಿಂತಹ ವ್…

Read hadeeth 0Views 0Cards 0Shares
Share
#58060HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಗೆ ಅಗತ್ಯದ ಪ್ರವಚನವನ್ನು (ಖುತ್ಬತುಲ್ ಹಾಜ) ಕಲಿಸಿಕೊಟ್ಟರು

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಗೆ ಅಗತ್ಯದ ಪ್ರವಚನವನ್ನು (ಖುತ್ಬತುಲ್ ಹಾಜ) ಕಲಿಸಿಕೊಟ್ಟರು: "ನಿಶ್ಚಯವಾಗಿಯೂ ಸರ್ವಸ್ತುತಿಗಳು ಅಲ್ಲಾಹನಿಗೆ ಮೀಸಲು. ನಾವು ಅವನಲ್ಲಿ ಸಹಾಯ ಬೇಡುತ್ತೇವೆ…

Read hadeeth 0Views 0Cards 0Shares
Share
#58067HadeethEnc[صحيح]

ಯಾವುದೇ ಮಹಿಳೆ ತನ್ನ ಪೋಷಕರ (ವಲಿ) ಅನುಮತಿಯಿಲ್ಲದೆ ವಿವಾಹವಾದರೆ, ಆಕೆಯ ವಿವಾಹವು ಬಾತಿಲ್ (ಅಸಿಂಧು) ಆಗಿದೆ. - ಅವರು ಇದನ್ನು ಮೂರು ಬಾರಿ ಪುನರುಚ್ಛರಿಸಿದರು - ನಂತರ ಅವನು ಆಕೆಯೊಂದಿಗೆ ಸಂಭೋಗ ಮಾಡಿದರೆ, ಆಕೆಯು ಆತನಿಂದ ಪಡೆದ ಲಾಭಕ್ಕೆ ತಕ್ಕಂತೆ ಮೆಹರ್ (ವಿವಾಹದ ಕಾಣಿಕೆ) ಅನ್ನು ಪಡೆಯುತ್ತಾಳೆ. ಅವರು ವಿವಾದ ಉಂಟುಮಾಡಿದರೆ, ಪೋಷಕರಿಲ್ಲದವರಿಗೆ ಸುಲ್ತಾನನು ಪೋಷಕನಾಗುತ್ತಾನೆ

ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವುದೇ ಮಹಿಳೆ ತನ್ನ ಪೋಷಕರ (ವಲಿ) ಅನುಮತಿಯಿಲ್ಲದೆ ವಿವಾಹವಾದರೆ, ಆಕೆಯ ವಿವಾಹವು ಬಾತಿಲ್ (ಅಸಿಂಧು) ಆಗಿದೆ. - ಅವರು ಇದನ್ನು ಮೂರು ಬಾರಿ…

Read hadeeth 0Views 0Cards 0Shares
Share
#58091HadeethEnc[صحيح]

ಯಾರು ಒಬ್ಬ ಪುರುಷನನ್ನು ಅಥವಾ ಮಹಿಳೆಯನ್ನು ಗುದದ್ವಾರದಲ್ಲಿ ಸಂಭೋಗಿಸುತ್ತಾರೋ, ಅವನ ಕಡೆಗೆ ಅಲ್ಲಾಹು ದೃಷ್ಟಿ ಹಾಯಿಸುವುದಿಲ್ಲ

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ…

Read hadeeth 0Views 0Cards 0Shares
Share
#58093HadeethEnc[حسن]

ನಾನು ಕೇಳಿದೆ: ಓ ಅಲ್ಲಾಹನ ಸಂದೇಶವಾಹಕರೇ! ನಮ್ಮಲ್ಲೊಬ್ಬರ ಪತ್ನಿಯ ಅವಳ ಗಂಡನ ಮೇಲೆ ಏನೇನು ಹಕ್ಕುಗಳಿವೆ? ಅವರು ಉತ್ತರಿಸಿದರು: "ನೀವು ಆಹಾರ ಸೇವಿಸುವಾಗ ಅವಳಿಗೂ ಆಹಾರ ನೀಡಿರಿ ಮತ್ತು ನೀವು ಬಟ್ಟೆ ಧರಿಸುವಾಗ ಅಥವಾ ನೀವು ಸಂಪಾದಿಸಿದಾಗ ಅವಳಿಗೂ ಉಡಿಸಿರಿ. ಅವಳ ಮುಖಕ್ಕೆ ಹೊಡೆಯಬೇಡಿ, ಮತ್ತು ಅಸಹ್ಯವಾಗಿ ನೋಡಬೇಡಿ ಮತ್ತು (ಕೋಪ ಬಂದಾಗ) ಮನೆಯಲ್ಲಿ ಬಿಟ್ಟು ಬೇರೆಲ್ಲೂ ಅವಳಿಂದ ದೂರವಿರಬೇಡಿ

ಮುಆವಿಯಾ ಅಲ್-ಖುಶೈರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ನಾನು ಕೇಳಿದೆ: ಓ ಅಲ್ಲಾಹನ ಸಂದೇಶವಾಹಕರೇ! ನಮ್ಮಲ್ಲೊಬ್ಬರ ಪತ್ನಿಯ ಅವಳ ಗಂಡನ ಮೇಲೆ ಏನೇನು ಹಕ್ಕುಗಳಿವೆ? ಅವರು ಉತ್ತರಿಸಿದರು: "ನೀವು ಆಹಾರ ಸೇವಿಸುವಾಗ ಅವಳಿಗೂ ಆಹಾರ ನೀಡಿರಿ ಮತ್ತು ನೀವು ಬಟ್ಟೆ ಧರಿಸುವಾಗ ಅಥವಾ ನೀವು ಸಂಪಾದಿಸಿದಾಗ…

Read hadeeth 0Views 0Cards 0Shares
Share
#58099HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) 'ವಾಸಿಲಾ' (ಕೂದಲಿಗೆ ಬೇರೆ ಕೂದಲನ್ನು ಸೇರಿಸುವವಳು), 'ಮುಸ್ತೌಸಿಲಾ' (ಕೂದಲಿಗೆ ಬೇರೆ ಕೂದಲನ್ನು ಸೇರಿಸಿಕೊಳ್ಳುವಂತೆ ಹೇಳುವವಳು), 'ವಾಶಿಮಾ' (ಹಚ್ಚೆ ಹಾಕುವವಳು), ಮತ್ತು 'ಮುಸ್ತೌಶಿಮಾ' (ಹಚ್ಚೆ ಹಾಕಿಸಿಕೊಳ್ಳುವವಳು) ಇವರನ್ನು ಶಪಿಸಿದರು

ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) 'ವಾಸಿಲಾ' (ಕೂದಲಿಗೆ ಬೇರೆ ಕೂದಲನ್ನು ಸೇರಿಸುವವಳು), 'ಮುಸ್ತೌಸಿಲಾ' (ಕೂದಲಿಗೆ ಬೇರೆ ಕೂದಲನ್ನು ಸೇರಿಸಿಕೊಳ್ಳುವಂತೆ ಹೇಳುವವಳು), 'ವಾಶಿಮಾ' (ಹಚ್ಚೆ ಹಾಕುವವಳು)…

Read hadeeth 0Views 0Cards 0Shares
Share

Shopping Basket

Loading...