افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 54.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#65018HadeethEnc[صحيح]

ನನಗೆ ಇಸ್ಲಾಮಿನ ಬಗ್ಗೆ, ನಿಮ್ಮ ಹೊರತು ಬೇರೆ ಯಾರಲ್ಲೂ ಕೇಳಬೇಕಾಗಿ ಬರದಂತಹ ಒಂದು ಮಾತನ್ನು ಹೇಳಿಕೊಡಿ." ಅವರು ಹೇಳಿದರು: "ನಾನು ಅಲ್ಲಾಹನಲ್ಲಿ ವಿಶ್ವಾಸವಿಟ್ಟಿದ್ದೇನೆ ಎಂದು ಹೇಳಿರಿ, ನಂತರ ದೃಢವಾಗಿ ನಿಲ್ಲಿರಿ

ಸುಫ್ಯಾನ್ ಬಿನ್ ಅಬ್ದುಲ್ಲಾ ಸಕಫಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ನನಗೆ ಇಸ್ಲಾಮಿನ ಬಗ್ಗೆ, ನಿಮ್ಮ ಹೊರತು ಬೇರೆ ಯಾರಲ್ಲೂ ಕೇಳಬೇಕಾಗಿ ಬರದಂತಹ ಒಂದು ಮಾತನ್ನು ಹೇಳಿಕೊಡಿ." ಅವರು ಹೇಳಿದರು: "ನಾನು ಅಲ್ಲಾಹನಲ್ಲಿ ವಿಶ್ವಾಸವಿಟ್ಟಿದ್ದೇನೆ ಎಂದು ಹೇ…

Read hadeeth 0Views 0Cards 0Shares
Share
#65019HadeethEnc[صحيح]

ಕಪಟ ವಿಶ್ವಾಸಿಯ ಉದಾಹರಣೆಯು ಎರಡು ಕುರಿಮಂದೆಯ ನಡುವೆಯಿರುವ ಒಂದು ಕುರಿಯಂತಿದೆ. ಅದು ಒಮ್ಮೆ ಈ ಮಂದೆಗೂ ಇನ್ನೊಮ್ಮೆ ಈ ಮಂದೆಗೂ ಚಲಿಸುತ್ತದೆ

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶ…

Read hadeeth 0Views 0Cards 0Shares
Share
#65020HadeethEnc[صحيح]

ನಿಶ್ಚಯವಾಗಿಯೂ ನಿಮ್ಮ ಬಟ್ಟೆ ಹಳತಾಗುವಂತೆ ನಿಮ್ಮ ಹೃದಯದಲ್ಲಿರುವ ವಿಶ್ವಾಸವು ಕೂಡ ಹಳತಾಗುತ್ತದೆ. ಆದ್ದರಿಂದ ನಿಮ್ಮ ಹೃದಯದಲ್ಲಿರುವ ವಿಶ್ವಾಸವನ್ನು ನವೀಕರಿಸಲು ನೀವು ಅಲ್ಲಾಹನಲ್ಲಿ ಬೇಡಿಕೊಳ್ಳಿರಿ

ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ನಿಮ್ಮ ಬಟ್ಟೆ ಹಳತಾಗುವಂತೆ ನಿಮ್ಮ ಹೃದಯದಲ್ಲಿರುವ ವಿಶ್ವಾಸವು ಕೂಡ ಹಳತಾಗುತ್ತದೆ. ಆದ್ದರಿಂದ ನಿಮ್ಮ ಹೃದಯದಲ್ಲಿ…

Read hadeeth 0Views 0Cards 0Shares
Share
#65021HadeethEnc[صحيح]

“ನಿಶ್ಚಯವಾಗಿಯೂ ಜ್ಞಾನ ಎತ್ತಲಾಗುವುದು, ಅಜ್ಞಾನ ಹೆಚ್ಚಾಗುವುದು, ವ್ಯಭಿಚಾರ ಹೆಚ್ಚಾಗುವುದು, ಮಧ್ಯಪಾನ ಹೆಚ್ಚಾಗುವುದು, ಪುರುಷರು ಕಡಿಮೆಯಾಗಿ ಮಹಿಳೆಯರು ಹೆಚ್ಚಾಗುವುದು, ಎಲ್ಲಿಯವರೆಗೆಂದರೆ ಐವತ್ತು ಮಹಿಳೆಯರನ್ನು ನೋಡಿಕೊಳ್ಳಲು ಒಬ್ಬ ಪುರುಷ ಮಾತ್ರವಿರುವುದು ಪ್ರಳಯದ ಚಿಹ್ನೆಗಳಾಗಿವೆ

ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ನನ್ನ ಹೊರತು ಯಾರೂ ನಿಮಗೆ ತಿಳಿಸಿಕೊಡದ ಒಂದು ಹದೀಸನ್ನು ಅಲ್ಲಾಹನ ಸಂದೇಶವಾಹಕರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಾನು ನಿಮಗೆ ತಿಳಿಸಿಕೊಡುತ್ತೇನೆ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹ…

Read hadeeth 0Views 0Cards 0Shares
Share
#65022HadeethEnc[صحيح]

ಮನುಷ್ಯನು ಒಬ್ಬ ವ್ಯಕ್ತಿಯ ಸಮಾಧಿಯ ಮೂಲಕ ಹಾದುಹೋಗುವಾಗ, 'ನಾನು ಅವನ ಸ್ಥಾನದಲ್ಲಿದ್ದರೆ ಎಷ್ಟು ಚೆನ್ನಾಗಿತ್ತು!' ಎಂದು ಹೇಳುವವರೆಗೆ ಅಂತ್ಯಸಮಯವು ಸಂಭವಿಸುವುದಿಲ್ಲ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿ…

Read hadeeth 0Views 0Cards 0Shares
Share
#65023HadeethEnc[صحيح]

ನೀವು ಯಹೂದಿಗಳೊಡನೆ ಯುದ್ಧ ಮಾಡುವ ತನಕ ಮತ್ತು ಒಂದು ಬಂಡೆಯು ಅದರ ಹಿಂದೆ ಅಡಗಿರುವ ಯಹೂದಿಯನ್ನು ತೋರಿಸಿ, "ಓ ಮುಸಲ್ಮಾನನೇ! ಇಗೋ ನನ್ನ ಹಿಂದೆ ಒಬ್ಬ ಯಹೂದಿಯಿದ್ದಾನೆ. ಅವನನ್ನು ಕೊಲ್ಲು" ಎಂದು ಹೇಳುವ ತನಕ ಪ್ರಳಯವು ಸಂಭವಿಸುವುದಿಲ್ಲ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ಯಹೂದಿಗಳೊಡನೆ ಯುದ್ಧ ಮಾಡುವ ತನಕ ಮತ್ತು ಒಂದು ಬಂಡೆಯು ಅದರ ಹಿಂದೆ ಅಡಗಿರುವ ಯಹೂದಿಯನ್ನು ತೋರಿಸಿ, "ಓ ಮುಸಲ್ಮಾನನೇ! ಇಗೋ ನನ್ನ ಹಿಂದೆ ಒಬ್ಬ ಯಹೂದಿಯಿದ್ದಾನೆ. ಅವನನ್ನು…

Read hadeeth 0Views 0Cards 0Shares
Share
#65025HadeethEnc[صحيح]

ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಮರ್ಯಮರ ಪುತ್ರ (ಈಸಾ) ಶೀಘ್ರದಲ್ಲೇ ನಿಮ್ಮ ನಡುವೆ ನ್ಯಾಯಯುತ ಆಡಳಿತಗಾರನಾಗಿ ಇಳಿದು ಬರುವರು. ಅವರು ಶಿಲುಬೆಯನ್ನು ಒಡೆಯುವರು, ಹಂದಿಯನ್ನು ಕೊಲ್ಲುವರು ಮತ್ತು ಜಿಝ್ಯವನ್ನು (ಮುಸ್ಲಿಮೇತರರ ಮೇಲಿನ ತೆರಿಗೆ) ರದ್ದುಗೊಳಿಸುವರು. ಆಗ ಸಂಪತ್ತು ಎಷ್ಟರ ಮಟ್ಟಿಗೆ ಹೇರಳವಾಗುತ್ತದೆಯೆಂದರೆ ಅದನ್ನು ಸ್ವೀಕರಿಸಲು ಯಾರೂ ಮುಂದೆ ಬರುವುದಿಲ್ಲ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಮರ್ಯಮರ ಪುತ್ರ (ಈಸಾ) ಶೀಘ್ರದಲ್ಲೇ ನಿಮ್ಮ ನಡುವೆ ನ್ಯಾಯಯುತ ಆಡಳಿತಗಾರನಾಗಿ ಇಳಿದು ಬರುವರು. ಅವರು ಶಿಲುಬೆಯನ್ನ…

Read hadeeth 0Views 0Cards 0Shares
Share
#65026HadeethEnc[صحيح]

ಸೂರ್ಯ ಪಶ್ಚಿಮದಿಂದ ಉದಯವಾಗುವ ತನಕ ಪ್ರಳಯ ಸಂಭವಿಸುವುದಿಲ್ಲ. ಅದು ಉದಯವಾದಾಗ ಜನರೆಲ್ಲರೂ ಅದನ್ನು ನೋಡಿ ವಿಶ್ವಾಸವಿಡುತ್ತಾರೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸೂರ್ಯ ಪಶ್ಚಿಮದಿಂದ ಉದಯವಾಗುವ ತನಕ ಪ್ರಳಯ ಸಂಭವಿಸುವುದಿಲ್ಲ. ಅದು ಉದಯವಾದಾಗ ಜನರೆಲ್ಲರೂ ಅದನ್ನು ನೋಡಿ ವಿಶ್ವಾಸವಿಡುತ್ತಾರೆ. ಅದು ಯಾವಾಗ ಎಂದರೆ: "ಮೊದಲೇ ವಿಶ್ವಾಸವಿಟ್ಟವರ…

Read hadeeth 0Views 0Cards 0Shares
Share
#65027HadeethEnc[صحيح]

ಸಮಯವು ತ್ವರಿತವಾಗಿ ಹಾದುಹೋಗುವ ತನಕ ಅಂತ್ಯಸಮಯವು ಸಂಭವಿಸುವುದಿಲ್ಲ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸಮಯವು ತ್ವರಿತವಾಗಿ ಹಾದುಹೋಗುವ ತನಕ ಅಂತ್ಯಸಮಯವು ಸಂಭವಿಸುವುದಿಲ್ಲ. ಆಗ ಒಂದು ವರ್ಷವು ಒಂದು ತಿಂಗಳಂತೆ, ಒಂದು ತಿಂಗಳು ಒಂದು ವಾರದಂತೆ, ಒಂದು ವಾರವು ಒಂದು ದ…

Read hadeeth 0Views 0Cards 0Shares
Share
#65028HadeethEnc[صحيح]

ಅಲ್ಲಾಹು ಭೂಮಿಯನ್ನು ಮುಷ್ಠಿಯಲ್ಲಿ ಹಿಡಿಯುತ್ತಾನೆ ಮತ್ತು ಆಕಾಶಗಳನ್ನು ಬಲಗೈಯಿಂದ ಸುರುಳಿಯಾಗಿ ಮಡಚುತ್ತಾನೆ. ನಂತರ ಹೇಳುತ್ತಾನೆ: ನಾನೇ ರಾಜ. ಭೂಮಿಯ ರಾಜರುಗಳು ಎಲ್ಲಿದ್ದಾರೆ?

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಅಲ್ಲಾಹು ಭೂಮಿಯನ್ನು ಮುಷ್ಠಿಯಲ್ಲಿ ಹಿಡಿಯುತ್ತಾನೆ ಮತ್ತು ಆಕಾಶಗಳನ್ನು ಬಲಗೈಯಿಂದ ಸುರುಳಿಯಾಗಿ ಮಡಚುತ್ತಾನೆ. ನಂತರ ಹೇಳುತ್ತಾನ…

Read hadeeth 0Views 0Cards 0Shares
Share
#65030HadeethEnc[صحيح]

ನನ್ನ ಹೌದ್ (ಕೊಳ) ಒಂದು ತಿಂಗಳ ಪ್ರಯಾಣದಷ್ಟಿದೆ. ಅದರ ನೀರು ಹಾಲಿಗಿಂತಲೂ ಬೆಳ್ಳಗೆ ಮತ್ತು ಅದರ ಪರಿಮಳ ಕಸ್ತೂರಿಗಿಂತಲೂ ಉತ್ತಮವಾಗಿದೆ

ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನ ಹೌದ್ (ಕೊಳ) ಒಂದು ತಿಂಗಳ ಪ್ರಯಾಣದಷ್ಟಿದೆ. ಅದರ ನೀರು ಹಾಲಿಗಿಂತಲೂ ಬೆಳ್ಳಗೆ ಮತ್ತು ಅದರ ಪರಿಮಳ ಕಸ್ತೂರಿಗಿಂತಲೂ ಉತ್ತಮವಾಗಿದೆ. ಅದರ ಲೋಟಗಳು ಆಕಾಶದಲ್ಲಿರುವ ನಕ್ಷತ…

Read hadeeth 0Views 0Cards 0Shares
Share
#65031HadeethEnc[صحيح]

ನಿಶ್ಚಯವಾಗಿಯೂ ನಾನು ನನ್ನ ಕೊಳದ ಬಳಿಯಿದ್ದು ನೀವು ಅದರ ನೀರು ಕುಡಿಯಲು ಬರುವುದನ್ನು ನಾನು ನೋಡುತ್ತೇನೆ. ಆದರೆ ಕೆಲವು ಜನರನ್ನು ಅಲ್ಲಿಗೆ ಬರದಂತೆ ತಡೆಹಿಡಿಯಲಾಗುತ್ತದೆ. ಆಗ ನಾನು ಹೇಳುತ್ತೇನೆ: "ಓ ನನ್ನ ಪರಿಪಾಲಕನೇ! ಅವರು ನನ್ನವರು ಮತ್ತು ನನ್ನ ಸಮುದಾಯದವರು

ಅಸ್ಮಾ ಬಿಂತ್ ಅಬೂಬಕರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ನಾನು ನನ್ನ ಕೊಳದ ಬಳಿಯಿದ್ದು ನೀವು ಅದರ ನೀರು ಕುಡಿಯಲು ಬರುವುದನ್ನು ನಾನು ನೋಡುತ್ತೇನೆ. ಆದರೆ ಕೆಲವು ಜನರನ್ನು ಅಲ್ಲಿಗೆ ಬರದಂತೆ ತಡ…

Read hadeeth 0Views 0Cards 0Shares
Share

Shopping Basket

Loading...