Prophetic Hadeeth Encyclopedia
Search and read verified Prophetic hadeeth translations, explanations, benefits, categories and source attribution. Page 57.
Search the Hadeeth Encyclopedia
Smart instant results tolerate minor spelling mistakes, with every filter in one place.
ಹೋಲಿಕೆಯಿರುವ ವಚನಗಳ ಹಿಂದೆ ಹೋಗುವವರನ್ನು ಕಂಡರೆ, ಅವರೇ ಅಲ್ಲಾಹು (ಈ ವಚನದಲ್ಲಿ) ಹೇಳಿದ ಜನರು (ಎಂದು ತಿಳಿಯಿರಿ); ಮತ್ತು ಅವರ ಬಗ್ಗೆ ಎಚ್ಚರವಾಗಿರಿ
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಒಮ್ಮೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ವಚನವನ್ನು ಪಠಿಸಿದರು: "ತಮಗೆ ಗ್ರಂಥವನ್ನು ಅವತೀರ್ಣಗೊಳಿಸಿದ್ದು ಅವನೇ. ಅದರಲ್ಲಿ ಸ್ಪಷ್ಟ ವಚನಗಳಿವೆ. ಅವು ಗ್ರಂಥದ ಮೂಲಗಳಾಗಿವೆ. (ಅದರಲ್ಲಿ) ಹೋಲಿಕೆಯಿರುವ ಕೆಲವು ವ…
ಯಾವುದೇ ಒಬ್ಬ ವ್ಯಕ್ತಿ ಒಂದು ತಪ್ಪು ಮಾಡಿ, ನಂತರ ಎದ್ದು ವುದೂ ನಿರ್ವಹಿಸಿ, ನಮಾಝ್ ಮಾಡಿ, ನಂತರ ಅಲ್ಲಾಹನಲ್ಲಿ ಕ್ಷಮೆಯಾಚಿಸಿದರೆ, ಅಲ್ಲಾಹು ಅವನಿಗೆ ಕ್ಷಮಿಸದೇ ಇರಲಾರ
ಅಲಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ನಾನು ಎಂತಹ ವ್ಯಕ್ತಿಯಾಗಿದ್ದೇನೆಂದರೆ, ಅಲ್ಲಾಹನ ಸಂದೇಶವಾಹಕರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಾನು ಒಂದು ಹದೀಸನ್ನು ಕೇಳಿದಾಗಲೆಲ್ಲಾ, ಅಲ್ಲಾಹು ಅದರಿಂದ ಅವನು ಇಚ್ಛಿಸಿದ್ದನ್ನು ನನಗೆ ಪ್ರಯೋಜನವಾಗುವಂತೆ ಮಾಡುತ್ತಿದ್ದನು. ಅವರ ಸಹ…
ಅವರು ಮೋಸ ಮಾಡಿದ್ದು, ತಮ್ಮ ಮಾತನ್ನು ಕೇಳದೇ ಇದ್ದದ್ದು ಮತ್ತು ತಮ್ಮಲ್ಲಿ ಸುಳ್ಳು ಹೇಳಿದ್ದನ್ನು ನೀವು ಅವರಿಗೆ ನೀಡಿದ ಶಿಕ್ಷೆಯೊಂದಿಗೆ ಅಳೆಯಲಾಗುತ್ತದೆ
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಒಮ್ಮೆ ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮುಂದೆ ಕುಳಿತುಕೊಂಡು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ನನ್ನ ಅಧೀನದಲ್ಲಿ ಇಬ್ಬರು ಗುಲಾಮರಿದ್ದಾರೆ. ಅವರು ನನ್ನಲ್ಲಿ ಸುಳ್ಳು ಹೇಳುತ್ತಾರೆ, ನನಗೆ ಮೋಸ ಮಾಡುತ್ತಾರೆ ಮತ್ತು ನನ್…
ಇಹಲೋಕದಲ್ಲಿ ಅವನನ್ನು ಅವನ ಕಾಲುಗಳ ಮೇಲೆ ನಡೆಯುವಂತೆ ಮಾಡಿದವನಿಗೆ ಪುನರುತ್ಥಾನ ದಿನದಂದು ಅವನನ್ನು ಅವನ ಮುಖದ ಮೇಲೆ ನಡೆಯುವಂತೆ ಮಾಡುವ ಸಾಮರ್ಥ್ಯವಿಲ್ಲವೇ?
ಕತಾದ (ಅಲ್ಲಾಹು ಅವರಿಗೆ ಕರುಣೆ ತೋರಲಿ) ರಿಂದ ವರದಿ. ಅವರು ಹೇಳಿದರು: ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ನಮಗೆ ತಿಳಿಸಿದರು: ಒಬ್ಬ ವ್ಯಕ್ತಿ ಕೇಳಿದರು: "ಓ ಅಲ್ಲಾಹನ ಪ್ರವಾದಿಯವರೇ! ಸತ್ಯನಿಷೇಧಿಯನ್ನು ಅವನ ಮುಖದ ಮೇಲೆ ಒಟ್ಟುಗೂಡಿಸುವುದು ಹೇಗೆ?" ಅವರು ಉತ್ತರಿಸಿದರು: "ಇಹಲೋಕದಲ್ಲಿ ಅವನನ್ನು ಅವನ ಕಾಲು…
ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಎಂದು ಹೇಳಿರಿ. ಪುನರುತ್ಥಾನ ದಿನದಂದು ನಾನು ಅದರ ಮೂಲಕ ನಿಮ್ಮ ಪರವಾಗಿ ಸಾಕ್ಷಿ ಹೇಳುವೆನು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಚಿಕ್ಕಪ್ಪರಿಗೆ ಹೇಳಿದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಎಂದು ಹೇಳಿರಿ. ಪುನರುತ್ಥಾನ ದಿನದಂದು ನಾನು ಅದರ ಮೂಲಕ ನಿಮ್ಮ ಪರವಾಗಿ ಸಾಕ್ಷಿ…
ನೀವು ಏನು ಹೇಳುತ್ತಿದ್ದೀರೋ ಮತ್ತು ಯಾವುದರ ಕಡೆಗೆ ಕರೆಯುತ್ತಿದ್ದೀರೋ ಅದು ಬಹಳ ಸುಂದರವಾಗಿದೆ. ನಾವು ಮಾಡಿದ ತಪ್ಪುಗಳಿಗೆ ಏನಾದರೂ ಪರಿಹಾರವಿದೆಯೇ ಎಂದು ತಿಳಿಸಿ
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: "ಬಹಳಷ್ಟು ಕೊಲೆಗಳನ್ನು ಮಾಡಿದ ಮತ್ತು ಬಹಳಷ್ಟು ವ್ಯಭಿಚಾರಗಳನ್ನು ಮಾಡಿದ ಕೆಲವು ಬಹುದೇವವಿಶ್ವಾಸಿಗಳು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: "ನೀವು ಏನು ಹೇಳುತ್ತಿದ್ದೀರೋ ಮತ್ತು ಯಾವುದರ ಕಡೆಗೆ ಕರೆಯುತ…
ಹೋಗು! ಸಾಬಿತ್‌ರೊಂದಿಗೆ ಹೇಳು: ನೀವು ನರಕವಾಸಿಯಲ್ಲ, ಬದಲಿಗೆ ನೀವು ಸ್ವರ್ಗವಾಸಿಯಾಗಿದ್ದೀರಿ
ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. "ಒಮ್ಮೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಾಬಿತ್ ಬಿನ್ ಕೈಸ್‌ರನ್ನು ತುಂಬಾ ದಿನ ಕಾಣಲಿಲ್ಲ. ಆಗ ಒಬ್ಬ ವ್ಯಕ್ತಿ ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನಾನು ಅವರ ಬಗ್ಗೆ ಮಾಹಿತಿ ತರುತ್ತೇನೆ." ಆ ವ್ಯಕ್ತಿ ಸಾಬಿತ್‌ರ ಮನೆಗ…
ಓ ಜನರೇ! ಅಲ್ಲಾಹು ನಿಮ್ಮಿಂದ ಅಜ್ಞಾನಕಾಲದ ದರ್ಪ ಮತ್ತು ಪೂರ್ವಜರ ಹೆಸರಿನಲ್ಲಿ ಜಂಭಕೊಚ್ಚುವುದನ್ನು ತೆಗೆದುಹಾಕಿದ್ದಾನೆ
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: "ಮಕ್ಕಾ ವಿಜಯದ ದಿನದಂದು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರವಚನ ನೀಡುತ್ತಾ ಹೇಳಿದರು: "ಓ ಜನರೇ! ಅಲ್ಲಾಹು ನಿಮ್ಮಿಂದ ಅಜ್ಞಾನಕಾಲದ ದರ್ಪ ಮತ್ತು ಪೂರ್ವಜರ ಹೆಸರಿನಲ್ಲಿ ಜಂಭಕೊಚ್ಚುವುದನ್ನು ತೆಗೆದುಹಾಕಿದ್ದಾನೆ. ಜ…
ನಂತರ ಆ ದಿನದಂದು (ನಿಮಗೆ ದಯಪಾಲಿಸಲಾದ) ಎಲ್ಲಾ ಅನುಗ್ರಹಗಳ ಬಗ್ಗೆ ನಿಮ್ಮೊಡನೆ ಖಂಡಿತವಾಗಿಯೂ ಪ್ರಶ್ನಿಸಲಾಗುವುದು
ಝುಬೈರ್ ಇಬ್ನ್ ಅಲ್ಅವ್ವಾಮ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ನಂತರ ಆ ದಿನದಂದು (ನಿಮಗೆ ದಯಪಾಲಿಸಲಾದ) ಎಲ್ಲಾ ಅನುಗ್ರಹಗಳ ಬಗ್ಗೆ ನಿಮ್ಮೊಡನೆ ಖಂಡಿತವಾಗಿಯೂ ಪ್ರಶ್ನಿಸಲಾಗುವುದು." [ಅತ್ತಕಾಸುರ್ 102:8] ಎಂಬ ವಚನವು ಅವತೀರ್ಣವಾದಾಗ, ಝುಬೈರ್ ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಯಾ…
ಕೊನೆಯ ಕಾಲದಲ್ಲಿ ಕೆಲವು ಜನರು ಬರುವರು. ಅವರು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಕೇಳದೇ ಇರುವುದನ್ನು ನಿಮಗೆ ಹೇಳುವರು. ಆದ್ದರಿಂದ ನೀವು ಅವರಿಂದ ದೂರವಿರಿ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿ…
ತಾವು ಬರೆಯಿರಿ. ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಇದರಿಂದ ಸತ್ಯವಲ್ಲದೆ ಬೇರೇನೂ ಹೊರಬರುವುದಿಲ್ಲ
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ನಾನು ಅಲ್ಲಾಹನ ಸಂದೇಶವಾಹಕರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳುವ ಎಲ್ಲವನ್ನೂ, ಅವುಗಳನ್ನು ಕಂಠಪಾಠ ಮಾಡುವುದಕ್ಕಾಗಿ ಬರೆದಿಡುತ್ತಿದ್ದೆ. ಆಗ ಕೆಲವು ಕುರೈಷರು ನನ್ನನ್ನು ತಡೆಯುತ್ತಾ ಹೇಳಿದರು: "ಅಲ್ಲಾಹ…

