ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ನಮಾಝ್‌ಗಳಿಗೂ ಪ್ರತ್ಯೇಕವಾಗಿ ವುದೂ ಮಾಡುತ್ತಿದ್ದರು
ಅಮ್ರ್ ಬಿನ್ ಆಮಿರ್ ರಿಂದ, ಅವರು ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ನಮಾಝ್‌ಗಳಿಗೂ ಪ್ರತ್ಯೇಕವಾಗಿ ವುದೂ ಮಾಡುತ್ತಿದ್ದರು. ನಾನು ಕೇಳಿದೆ: "ನೀವೇನು ಮಾಡುತ್ತಿದ್ದಿರಿ?" ಅವರು ಉತ್ತರಿಸಿದರು: "ವುದೂ…

