ಜನಾಝಾದ (ಅಂತ್ಯಕ್ರಿಯೆಯ) ವಿಷಯದಲ್ಲಿ ಆತುರ ಮಾಡಿರಿ. ಏಕೆಂದರೆ, (ಆ ಮೃತ ವ್ಯಕ್ತಿ) ಸಜ್ಜನನಾಗಿದ್ದರೆ, ನೀವು ಅದನ್ನು ಒಳಿತಿನ ಕಡೆಗೆ ಬೇಗನೆ ಕಳುಹಿಸುತ್ತಿದ್ದೀರಿ. ಒಂದು ವೇಳೆ ಅದು ಅದಲ್ಲದಿದ್ದರೆ (ಕೆಟ್ಟವನಾಗಿದ್ದರೆ), ನೀವು ಅದನ್ನು ನಿಮ್ಮ ಹೆಗಲುಗಳಿಂದ ಕೆಡುಕನ್ನು (ಬೇಗನೆ) ಇಳಿಸುತ್ತಿದ್ದೀರಿ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಜನಾಝಾದ (ಅಂತ್ಯಕ್ರಿಯೆಯ) ವಿಷಯದಲ್ಲಿ ಆತುರ ಮಾಡಿರಿ. ಏಕೆಂದರೆ, (ಆ ಮೃತ ವ್ಯಕ್ತಿ) ಸಜ್ಜನನಾಗಿದ್ದರೆ, ನೀವು ಅದನ್ನು ಒಳಿತಿನ ಕಡೆಗೆ ಬೇಗನೆ ಕಳುಹಿಸುತ್ತಿದ್ದೀರಿ. ಒಂದು ವೇಳೆ ಅದು ಅದಲ…

