ಅವನು ಖಿನ್‌ಝಬ್ ಎಂಬ ಹೆಸರಿನ ಶೈತಾನ್. ನಿಮಗೆ ಅವನ ಅನುಭವವಾದರೆ, ಅವನ ವಿರುದ್ಧ ಅಲ್ಲಾಹನಲ್ಲಿ ರಕ್ಷೆ ಬೇಡಿರಿ, ಮತ್ತು ನಿಮ್ಮ ಎಡಭಾಗಕ್ಕೆ ಮೂರು ಸಲ ಹಗುರವಾಗಿ ಉಗಿಯಿರಿ
ಉಸ್ಮಾನ್ ಬಿನ್ ಅಬುಲ್ ಆಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಶೈತಾನನು ನನ್ನ ಮತ್ತು ನನ್ನ ನಮಾಝ್ ಹಾಗೂ ಕುರ್‌ಆನ್ ಪಠಣದ ನಡುವೆ ಬಂದು ಗಲಿಬಿಲಿಗೊಳಿಸುತ್ತಾನೆ." ಆಗ ಅಲ್ಲಾಹನ ಸಂದೇಶವಾಹಕ…

