افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 61.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#65245HadeethEnc[صحيح]

ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪಠಣ (ಓದುವ ರೀತಿ) ಹೇಗಿತ್ತು?" ಎಂದು ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಲ್ಲಿ ಕೇಳಲಾಯಿತು. ಅವರು ಹೇಳಿದರು: "ಅದು ದೀರ್ಘವಾಗಿ (ಎಳೆದು ಓದುವಂತಹುದು) ಆಗಿತ್ತು

ಕತಾದ ರಿಂದ ವರದಿ: ಅವರು ಹೇಳಿದರು: "ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪಠಣ (ಓದುವ ರೀತಿ) ಹೇಗಿತ್ತು?" ಎಂದು ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಲ್ಲಿ ಕೇಳಲಾಯಿತು. ಅವರು ಹೇಳಿದರು: "ಅದು ದೀರ್ಘವಾಗಿ (ಎಳೆದು ಓದುವಂತಹುದು) ಆಗಿತ್ತು". ನಂತರ ಅವರು: “ಬಿಸ್ಮಿಲ್ಲಾಹಿ ರ್ರಹ್ಮಾನಿ ರ್ರಹೀಮ್…

Read hadeeth 0Views 0Cards 0Shares
Share
#65247HadeethEnc[صحيح]

ಅವರಲ್ಲಿ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪಠಣದ ಬಗ್ಗೆ ಕೇಳಲಾಯಿತು

ಇಬ್ನ್ ಅಬೀ ಮುಲೈಕಾ ರಿಂದ ವರದಿ: ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪತ್ನಿಯರ ಪೈಕಿ ಒಬ್ಬರಿಂದ - (ಈ ಬಗ್ಗೆ ಅಬೂ ಆಮಿರ್ ಹೇಳುತ್ತಾರೆ: ನಾಫಿಅ್ ಹೇಳಿದರು: 'ಅದು ಹಫ್ಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಎಂದು ನಾನು ಭಾವಿಸುತ್ತೇನೆ') - ವರದಿಯಾಗಿದೆ: "ಅವರಲ್ಲಿ ಅಲ್ಲಾಹನ ಸಂದೇಶವಾಹಕರ (ಅವರ ಮೇಲ…

Read hadeeth 0Views 0Cards 0Shares
Share
#65252HadeethEnc[صحيح]

ಎಚ್ಚರ! ಖಂಡಿತವಾಗಿಯೂ ನೀವೆಲ್ಲರೂ ನಿಮ್ಮ ಪರಿಪಾಲಕನೊಂದಿಗೆ (ಅಲ್ಲಾಹನೊಂದಿಗೆ) ರಹಸ್ಯ ಸಂಭಾಷಣೆ ನಡೆಸುತ್ತಿದ್ದೀರಿ. ಆದ್ದರಿಂದ ನಿಮ್ಮಲ್ಲಿ ಒಬ್ಬರು ಇನ್ನೊಬ್ಬರಿಗೆ ತೊಂದರೆ ಕೊಡಬಾರದು

ಅಬೂ ಸಈದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಸೀದಿಯಲ್ಲಿ ಈತಿಕಾಫ್ (ಆರಾಧನೆಗಾಗಿ ಮಸೀದಿಯಲ್ಲೇ ತಂಗುವುದು) ನಿರ್ವಹಿಸುತ್ತಿದ್ದರು. ಆಗ ಅವರು (ಜನರು) ಜೋರಾಗಿ (ಕುರ್‌ಆನ್) ಪಠಿಸುವುದನ್ನು ಕೇಳಿದರು. ತಕ್ಷಣ ಅವರು ಪರದೆ…

Read hadeeth 0Views 0Cards 0Shares
Share
#65255HadeethEnc[قال النووي: حديث حسن]

ಒಬ್ಬ ವ್ಯಕ್ತಿಯ ಇಸ್ಲಾಂನ ಸೌಂದರ್ಯಗಳಲ್ಲಿ ಒಂದು ಏನೆಂದರೆ, ಅವನಿಗೆ ಸಂಬಂಧಿಸದ ವಿಷಯವನ್ನು ಅವನು ತ್ಯಜಿಸುವುದು

ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತ…

Read hadeeth 0Views 0Cards 0Shares
Share
#65258HadeethEnc[حسن]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಾವು 'ಜುನುಬ್' (ಅಶುದ್ಧ) ಆಗಿರದಿದ್ದ ಹೊರತು, ಉಳಿದೆಲ್ಲಾ ಸ್ಥಿತಿಗಳಲ್ಲೂ ನಮಗೆ ಕುರ್‌ಆನ್ ಓದಿ ಕೊಡುತ್ತಿದ್ದರು

Read hadeeth 0Views 0Cards 0Shares
Share
#65261HadeethEnc[صحيح]

ಯಾರ ಕೈಯಲ್ಲಿ ನನ್ನ ಆತ್ಮವಿದೆಯೋ ಅವನ ಮೇಲಾಣೆ! ಖಂಡಿತವಾಗಿಯೂ ಅದು ಕುರ್‌ಆನ್‌ನ ಮೂರನೇ ಒಂದು ಭಾಗಕ್ಕೆ ಸಮಾನವಾಗಿದೆ

ಅಬೂ ಸಈದ್ ಅಲ್-ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಒಬ್ಬ ವ್ಯಕ್ತಿ "ಖುಲ್ ಹುವಲ್ಲಾಹು ಅಹದ್" (ಸೂರ ಅಲ್-ಇಖ್ಲಾಸ್) ಅನ್ನು ಪಠಿಸುತ್ತಿರುವುದನ್ನು ಮತ್ತು ಅದನ್ನೇ ಪುನರಾವರ್ತಿಸುತ್ತಿರುವುದನ್ನು ಇನ್ನೊಬ್ಬ ವ್ಯಕ್ತಿ ಕೇಳಿದರು. ಬೆಳಗಾದಾಗ, ಅವರು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು…

Read hadeeth 0Views 0Cards 0Shares
Share
#65285HadeethEnc[صحيح]

ಬದಲಾಗಿ ನೀವು ಹೀಗೆ ಹೇಳಿರಿ: 'ನಾವು ಕೇಳಿದೆವು ಮತ್ತು ವಿಧೇಯರಾದೆವು. ಓ ನಮ್ಮ ಪರಿಪಾಲಕನೇ, ನಿನ್ನ ಕ್ಷಮೆಯನ್ನು ಯಾಚಿಸುತ್ತೇವೆ ಮತ್ತು ನಿನ್ನ ಬಳಿಗೇ ಮರಳಲಿಕ್ಕಿದೆ'

ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ), “ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದೇ. ನಿಮ್ಮ ಮನಸ್ಸಿನಲ್ಲಿರುವುದನ್ನು ನೀವು ಬಹಿರಂಗಪಡಿಸಿದರೂ ಅಥವಾ ಮುಚ್ಚಿಟ್ಟರೂ ಅಲ್ಲಾಹು ಅದರ ಬಗ್ಗೆ ನಿಮ…

Read hadeeth 0Views 0Cards 0Shares
Share
#65298HadeethEnc[صحيح]

ನಿಮ್ಮ ಗ್ರಂಥದಲ್ಲಿ (ಕುರ್‌ಆನ್‌ನಲ್ಲಿ) ಒಂದು ವಚನವಿದೆ, ಅದನ್ನು ನೀವು ಪಠಿಸುತ್ತೀರಿ. ಒಂದು ವೇಳೆ ಅದು ನಮ್ಮ ಮೇಲೆ — ಅಂದರೆ ಯಹೂದಿಗಳ ಸಮುದಾಯದ ಮೇಲೆ — ಅವತೀರ್ಣವಾಗಿದ್ದರೆ, ನಾವು ಆ ದಿನವನ್ನು ಹಬ್ಬವನ್ನಾಗಿ ಆಚರಿಸುತ್ತಿದ್ದೆವು

ಉಮರ್ ಇಬ್ನುಲ್-ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಯಹೂದಿಗಳ ಪೈಕಿ ಒಬ್ಬ ವ್ಯಕ್ತಿ ಅವರಿಗೆ (ಉಮರ್ ರಿಗೆ) ಹೇಳಿದರು: "ಓ ಅಮೀರುಲ್ ಮೂಮಿನೀನ್ (ವಿಶ್ವಾಸಿಗಳ ನಾಯಕರೇ), ನಿಮ್ಮ ಗ್ರಂಥದಲ್ಲಿ (ಕುರ್‌ಆನ್‌ನಲ್ಲಿ) ಒಂದು ವಚನವಿದೆ, ಅದನ್ನು ನೀವು ಪಠಿಸುತ್ತೀರಿ. ಒಂದು ವೇಳೆ ಅದು ನಮ್ಮ ಮೇಲೆ — ಅಂದರೆ ಯಹೂದಿ…

Read hadeeth 0Views 0Cards 0Shares
Share
#65300HadeethEnc[حسن]

ಖಂಡಿತವಾಗಿಯೂ ಸರ್ವಶಕ್ತನಾದ ಅಲ್ಲಾಹು ಈ ವಚನಗಳನ್ನು ಅವತೀರ್ಣಗೊಳಿಸಿದನು: “ಯಾರು ಅಲ್ಲಾಹು ಅವತೀರ್ಣಗೊಳಿಸಿದ ಪ್ರಕಾರ ತೀರ್ಪು ನೀಡುವುದಿಲ್ಲವೋ, ಅವರೇ ಸತ್ಯನಿಷೇಧಿಗಳು”

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಖಂಡಿತವಾಗಿಯೂ ಸರ್ವಶಕ್ತನಾದ ಅಲ್ಲಾಹು ಈ ವಚನಗಳನ್ನು ಅವತೀರ್ಣಗೊಳಿಸಿದನು: “ಯಾರು ಅಲ್ಲಾಹು ಅವತೀರ್ಣಗೊಳಿಸಿದ ಪ್ರಕಾರ ತೀರ್ಪು ನೀಡುವುದಿಲ್ಲವೋ, ಅವರೇ ಸತ್ಯನಿಷೇಧಿಗಳು” [ಅಲ್-ಮಾಯಿದ: 44], “ಅವರೇ ಅಕ್ರಮಿಗಳು” [ಅಲ್-ಮಾಯಿದ: 45], ಮತ…

Read hadeeth 0Views 0Cards 0Shares
Share
#65303HadeethEnc[صحيح]

ಅಗೋಚರ ಜ್ಞಾನದ ಕೀಲಿಕೈಗಳು ಐದು

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಗೋಚರ ಜ್ಞಾನದ ಕೀಲಿಕೈಗಳು ಐದು: “ಖಂಡಿತವಾಗಿಯೂ ಅಂತ್ಯಕಾಲದ ಜ್ಞಾನವಿರುವುದು ಅಲ್ಲಾಹನ ಬಳಿ ಮಾತ್ರ. ಅವನೇ ಮಳೆಯನ್ನು ಸುರಿಸುತ್ತಾನೆ ಮತ್ತು ಗರ್ಭಗಳಲ್ಲಿ ಏನಿದೆ ಎಂಬುದ…

Read hadeeth 0Views 0Cards 0Shares
Share
#65312HadeethEnc[صحيح]

“ಹಾಜಿಗಳಿಗೆ ನೀರು ಕುಡಿಸುವುದನ್ನು ಮತ್ತು ಮಸ್ಜಿದುಲ್ ಹರಾಮ್ ಅನ್ನು ನಿರ್ವಹಿಸುವುದನ್ನು, ಅಲ್ಲಾಹನ ಮತ್ತು ಪರಲೋಕದ ಮೇಲೆ ವಿಶ್ವಾಸವಿಟ್ಟವರ (ಕಾರ್ಯಕ್ಕೆ) ನೀವು ಸಮಾನವಾಗಿಸಿದಿರೇನು?…” [ತೌಬಾ: 19] ವಚನದ ಕೊನೆಯವರೆಗೆ

ನುಅಮಾನ್ ಇಬ್ನ್ ಬಶೀರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಿಂಬರ್ (ಪ್ರವಚನ ಪೀಠ) ಬಳಿ ಇದ್ದೆ. ಆಗ ಒಬ್ಬ ವ್ಯಕ್ತಿ ಹೇಳಿದರು: "ನಾನು ಇಸ್ಲಾಂ ಸ್ವೀಕರಿಸಿದ ನಂತರ, ಹಾಜಿಗಳಿಗೆ (ಹಜ್ ಯಾತ್ರಿಕರಿಗೆ) ನೀರು ಕುಡ…

Read hadeeth 0Views 0Cards 0Shares
Share
#65331HadeethEnc[صحيح]

ಒಂದು ವೇಳೆ ಒಬ್ಬ ವ್ಯಕ್ತಿಯು, ತಾನು 'ಅದನ್ ಅಬ್ಯನ್' (ಯಮನ್‌ನ ಒಂದು ದೂರದ ಸ್ಥಳ) ನಲ್ಲಿದ್ದರೂ ಸಹ, ಅದರಲ್ಲಿ (ಹರಮ್‌ನಲ್ಲಿ) ಅಧರ್ಮವನ್ನು (ಎಸಗಲು) ಉದ್ದೇಶಿಸಿದರೆ, ಅಲ್ಲಾಹು ಅವನಿಗೆ ಯಾತನಾಮಯ ಶಿಕ್ಷೆಯನ್ನು ಸವಿಯುವಂತೆ ಮಾಡುವನು

ಅಬ್ದುಲ್ಲಾ ಇಬ್ನ್ ಮಸ್ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದ್ದಾಗಿ ಸೂಚಿಸುತ್ತಾ ಹೇಳಿದರು: ಸರ್ವಶಕ್ತನಾದ ಅಲ್ಲಾಹನ ಈ ವಚನದ ಬಗ್ಗೆ: “ಮತ್ತು ಯಾರೇ ಆಗಲಿ ಅದರಲ್ಲಿ (ಹರಮ್‌ನಲ್ಲಿ) ಅನ್ಯಾಯದ ಮೂಲಕ ಮಾರ್ಗಭ್ರಷ್ಟತೆಯನ್ನು (ಅಧರ್ಮವನ್ನ…

Read hadeeth 0Views 0Cards 0Shares
Share

Shopping Basket

Loading...