'ಲಾ ಇಲಾಹ ಇಲ್ಲಲ್ಲಾಹ್, ವಹ್‌ದಹೂ ಲಾ ಶರೀಕ ಲಹೂ, ಲಹುಲ್-ಮುಲ್ಕು ವ ಲಹುಲ್-ಹಮ್ದು, ವ ಹುವ ಅಲಾ ಕುಲ್ಲಿ ಶೈಇನ್ ಖದೀರ್' (ಅಲ್ಲಾಹನ ಹೊರತು ಬೇರೆ ಆರಾಧ್ಯನಿಲ್ಲ, ಅವನು ಏಕೈಕನು, ಅವನಿಗೆ ಯಾವುದೇ ಸಹಭಾಗಿಗಳಿಲ್ಲ, ಸಾರ್ವಭೌಮತ್ವ ಅವನದೇ ಮತ್ತು ಎಲ್ಲಾ ಸ್ತುತಿಗಳೂ ಅವನಿಗೆ, ಮತ್ತು ಅವನು ಪ್ರತಿಯೊಂದು ವಿಷಯದಲ್ಲೂ ಸಾಮರ್ಥ್ಯವುಳ್ಳವನು) ಎಂದು ಒಂದು ದಿನದಲ್ಲಿ ನೂರು ಬಾರಿ ಯಾರು ಹೇಳುತ್ತಾರೋ
ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "'ಲಾ ಇಲಾಹ ಇಲ್ಲಲ್ಲಾಹ್, ವಹ್‌ದಹೂ ಲಾ ಶರೀಕ ಲಹೂ, ಲಹುಲ್-ಮುಲ್ಕು ವ ಲಹುಲ್-ಹಮ್ದು, ವ ಹುವ ಅಲಾ ಕುಲ್ಲಿ ಶೈಇನ್ ಖದೀರ್' (ಅಲ್ಲಾಹನ ಹೊರತು ಬೇರೆ ಆರಾಧ್ಯನಿಲ್ಲ, ಅವನು ಏಕೈಕನು…

