افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 66.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#66204HadeethEnc[صحيح]

ಯಾರು ಬೆಟ್ಟದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಾನೋ, ಅವನು ನರಕಾಗ್ನಿಯಲ್ಲಿ ಶಾಶ್ವತವಾಗಿ, ಸದಾಕಾಲ ಅದರಲ್ಲಿ ಬೀಳುತ್ತಲೇ ಇರುವನು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಬೆಟ್ಟದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಾನೋ, ಅವನು ನರಕಾಗ್ನಿಯಲ್ಲಿ ಶಾಶ್ವತವಾಗಿ, ಸದಾಕಾಲ ಅದರಲ್ಲಿ ಬೀಳುತ್ತಲೇ ಇರುವನು. ಯಾರು ವಿಷವನ್ನು ಕುಡಿದು ಆತ್ಮಹತ್ಯೆ ಮ…

Read hadeeth
Share
#66205HadeethEnc[صحيح]

'ಉಕ್ಲ್' ಅಥವಾ 'ಉರೈನ' (ಜನಾಂಗದ) ಕೆಲವರು (ಮದೀನಾಕ್ಕೆ) ಬಂದರು. ಅವರಿಗೆ ಮದೀನಾದ ಹವಾಮಾನ ಒಗ್ಗಲಿಲ್ಲ

ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: " 'ಉಕ್ಲ್' ಅಥವಾ 'ಉರೈನ' (ಜನಾಂಗದ) ಕೆಲವರು (ಮದೀನಾಕ್ಕೆ) ಬಂದರು. ಅವರಿಗೆ ಮದೀನಾದ ಹವಾಮಾನ ಒಗ್ಗಲಿಲ್ಲ. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರಿಗೆ ಹಾಲು ಕರೆಯುವ ಒಂಟೆಗಳ ಬಳಿ ಹೋಗಿ ಅವುಗಳ ಮೂತ್ರ ಮತ…

Read hadeeth
Share
#66210HadeethEnc[صحيح]

ನೀವು ನನಗೆ, ಅಲ್ಲಾಹುವಿನೊಂದಿಗೆ ಯಾವುದನ್ನೂ ಸಹಭಾಗಿಯಾಗಿ (ಶಿರ್ಕ್) ಮಾಡುವುದಿಲ್ಲವೆಂದು, ಕಳ್ಳತನ ಮಾಡುವುದಿಲ್ಲವೆಂದು, ವ್ಯಭಿಚಾರ ಮಾಡುವುದಿಲ್ಲವೆಂದು,

ಉಬಾದ ಬಿನ್ ಸಾಮಿತ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಬದ್ರ್ ಯುದ್ಧದಲ್ಲಿ ಭಾಗವಹಿಸಿದ್ದರು ಮತ್ತು ಅಖಬಾ ರಾತ್ರಿಯ ನಾಯಕರಲ್ಲೊಬ್ಬರಾಗಿದ್ದರು. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಅವರ ಸುತ್ತ ಸಹಾಬಿಗಳ ಒಂದು ಗುಂಪು ಇದ್ದಾಗ ಹೇಳಿದರು: "ನೀವು ನನಗೆ, ಅಲ್ಲಾಹು…

Read hadeeth
Share
#66211HadeethEnc[حسن]

ಯಾರು ಒಂದು 'ಹದ್ದ್' ಗೆ (ಶರೀಅತ್ ದಂಡನೆಗೆ) ಗುರಿಯಾಗುತ್ತಾನೋ, ಮತ್ತು ಅವನಿಗೆ ಈ ಪ್ರಪಂಚದಲ್ಲಿಯೇ ಶೀಘ್ರವಾಗಿ ಶಿಕ್ಷೆ ನೀಡಲಾಗುತ್ತದೆಯೋ, ಅಲ್ಲಾಹು ತನ್ನ ಆ ದಾಸನಿಗೆ ಪರಲೋಕದಲ್ಲಿ ಎರಡನೇ ಬಾರಿ ಶಿಕ್ಷೆ ವಿಧಿಸುವುದಕ್ಕಿಂತ ಹೆಚ್ಚು ನ್ಯಾಯವಂತನಾಗಿದ್ದಾನೆ

ಅಲೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಒಂದು 'ಹದ್ದ್' ಗೆ (ಶರೀಅತ್ ದಂಡನೆಗೆ) ಗುರಿಯಾಗುತ್ತಾನೋ, ಮತ್ತು ಅವನಿಗೆ ಈ ಪ್ರಪಂಚದಲ್ಲಿಯೇ ಶೀಘ್ರವಾಗಿ ಶಿಕ್ಷೆ ನೀಡಲಾಗುತ್ತದೆಯೋ, ಅಲ್ಲಾಹು ತನ್ನ ಆ ದಾಸನಿಗೆ ಪರಲೋಕದಲ್ಲಿ ಎರಡನೇ ಬಾರ…

Read hadeeth
Share
#66214HadeethEnc[صحيح]

'ಅವನನ್ನು ಶಪಿಸಬೇಡಿ. ಅಲ್ಲಾಹನ ಆಣೆ, ಅವನು ಅಲ್ಲಾಹು ಮತ್ತು ಅವನ ರಸೂಲರನ್ನು ಪ್ರೀತಿಸುತ್ತಾನೆ ಎಂಬುದು ನನಗೆ ತಿಳಿದಿದೆ'

ಉಮರ್ ಇಬ್ನುಲ್-ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: "ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕಾಲದಲ್ಲಿ ಒಬ್ಬ ವ್ಯಕ್ತಿಯಿದ್ದನು. ಅವನ ಹೆಸರು ಅಬ್ದುಲ್ಲಾ ಆಗಿತ್ತು ಮತ್ತು ಅವನಿಗೆ 'ಹಿಮಾರ್' (ಕತ್ತೆ) ಎಂಬ ಅಡ್ಡಹೆಸರಿತ್ತು. ಅವನು ಅಲ್ಲಾಹನ ಸಂದೇಶವಾಹಕರನ್ನು (ಅವರ ಮೇಲೆ ಅಲ್ಲಾಹನ…

Read hadeeth
Share
#66219HadeethEnc[صحيح]

ಇಸ್ಲಾಮ್ ಅಪರಿಚಿತ ಸ್ಥಿತಿಯಲ್ಲಿ ಪ್ರಾರಂಭವಾಯಿತು, ಮತ್ತು ಅದು ಪ್ರಾರಂಭವಾದಂತೆಯೇ ಮತ್ತೆ ಅಪರಿಚಿತ ಸ್ಥಿತಿಗೆ ಮರಳುತ್ತದೆ. ಆದ್ದರಿಂದ, ಆ ಅಪರಿಚಿತರಿಗೆ ಮಂಗಳವಾಗಲಿ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಇಸ್ಲಾಮ್ ಅಪರಿಚಿತ ಸ್ಥಿತಿಯಲ್ಲಿ ಪ್ರಾರಂಭವಾಯಿತು, ಮತ್ತು ಅದು ಪ್ರಾರಂಭವಾದಂತೆಯೇ ಮತ್ತೆ ಅಪರಿಚಿತ ಸ್ಥಿತಿಗೆ ಮರಳುತ್ತದೆ. ಆದ್ದರಿಂದ, ಆ ಅಪರಿಚಿತರಿಗ…

Read hadeeth
Share
#66221HadeethEnc[صحيح]

ವೃದ್ಧನ ಹೃದಯವು ಎರಡು ವಿಷಯಗಳಲ್ಲಿ ಯುವಕನಂತೆ ಇರುತ್ತದೆ: ಭೂಲೋಕದ ಪ್ರೀತಿಯಲ್ಲಿ ಮತ್ತು ಸುದೀರ್ಘ ಆಸೆಯಲ್ಲಿ (ಹೆಚ್ಚು ಕಾಲ ಬದುಕಬೇಕೆಂಬ ಆಸೆಯಲ್ಲಿ)

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ವೃದ್ಧನ ಹೃದಯವು ಎರಡು ವಿಷಯಗಳಲ್ಲಿ ಯುವಕನಂತೆ ಇರುತ್ತದೆ: ಭೂಲೋಕದ ಪ್ರೀತಿಯಲ್ಲಿ ಮತ್ತು ಸುದೀರ್ಘ ಆಸೆಯಲ್ಲಿ (ಹೆಚ್ಚು ಕಾಲ ಬದು…

Read hadeeth
Share
#66224HadeethEnc[صحيح]

ನೀವು ತುಚ್ಚವಾಗಿ ಕಾಣುವ (ಚಿಕ್ಕದೆಂದು ಭಾವಿಸುವ) ಪಾಪಗಳ ಬಗ್ಗೆ ಎಚ್ಚರವಾಗಿರಿ

ಸಹ್ಲ್ ಬಿನ್ ಸಅದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ತುಚ್ಚವಾಗಿ ಕಾಣುವ (ಚಿಕ್ಕದೆಂದು ಭಾವಿಸುವ) ಪಾಪಗಳ ಬಗ್ಗೆ ಎಚ್ಚರವಾಗಿರಿ. ಏಕೆಂದರೆ, ತುಚ್ಛವಾಗಿ ಕಾಣುವ ಪಾಪಗಳ ಉದಾಹರಣೆಯು ಒಂದು ಕಣಿವೆಯ ಒಳಭಾಗದಲ್ಲಿ ಇಳ…

Read hadeeth
Share
#66234HadeethEnc[صحيح]

ಅಲ್ಲಾಹನ ನೆರಳಲ್ಲದೆ ಬೇರೆ ನೆರಳಿಲ್ಲದ ದಿನ (ಪುನರುತ್ಥಾನ ದಿನ) ದಂದು ಅವನು ಏಳು (ರೀತಿಯ) ಜನರಿಗೆ ತನ್ನ ನೆರಳಿನಲ್ಲಿ ನೆರಳು ನೀಡುತ್ತಾನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹನ ನೆರಳಲ್ಲದೆ ಬೇರೆ ನೆರಳಿಲ್ಲದ ದಿನ (ಪುನರುತ್ಥಾನ ದಿನ) ದಂದು ಅವನು ಏಳು (ರೀತಿಯ) ಜನರಿಗೆ ತನ್ನ ನೆರಳಿನಲ್ಲಿ ನೆರಳು ನೀಡುತ್ತಾನೆ: ನ್ಯಾಯ ನೀತಿ ಪಾಲಿಸುವ ಆಡಳಿತಗಾರ, ಅಲ್ಲ…

Read hadeeth
Share
#66236HadeethEnc[صحيح]

ಖಂಡಿತವಾಗಿಯೂ ಅಲ್ಲಾಹು ನಿಮಗೆ ಮೂರು ವಿಷಯಗಳನ್ನು ಇಷ್ಟಪಡುತ್ತಾನೆ ಮತ್ತು ನಿಮಗೆ ಮೂರು ವಿಷಯಗಳನ್ನು ದ್ವೇಷಿಸುತ್ತಾನೆ

ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಖಂಡಿತವಾಗಿಯೂ ಅಲ್ಲಾಹು ನಿಮಗೆ ಮೂರು ವಿಷಯಗಳನ್ನು ಇಷ್ಟಪಡುತ್ತಾನೆ ಮತ್ತು ನಿಮಗೆ ಮೂರು ವಿಷಯಗಳನ್ನು ದ್ವೇಷಿಸುತ್ತಾನೆ. ಅವನು ನಿಮಗೆ ಇಷ್ಟಪಡುವ ವಿಷಯಗಳೆಂದರೆ: ನೀವು ಅವನನ್ನ…

Read hadeeth
Share

Shopping Basket

Loading...