افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 7.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#3153HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಂತಃಪುರದಲ್ಲಿರುವ ಕನ್ಯೆಗಿಂತಲೂ ತೀವ್ರ ನಾಚಿಕೆಯನ್ನು ಹೊಂದಿದ್ದರು. ಅವರು ಅವರಿಗೆ ಇಷ್ಟವಿಲ್ಲದ ಏನನ್ನಾದರೂ ನೋಡಿದರೆ, ಅದನ್ನು ಅವರ ಮುಖದಲ್ಲಿ ನಾವು ಗುರುತಿಸುತ್ತಿದ್ದೆವು

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಂತಃಪುರದಲ್ಲಿರುವ ಕನ್ಯೆಗಿಂತಲೂ ತೀವ್ರ ನಾಚಿಕೆಯನ್ನು ಹೊಂದಿದ್ದರು. ಅವರು ಅವರಿಗೆ ಇಷ್ಟವಿಲ್ಲದ ಏನನ್ನಾದರೂ ನೋಡಿದರೆ, ಅದನ್ನು ಅವರ ಮುಖದಲ್ಲಿ ನಾವು ಗುರುತಿಸುತ್ತಿದ್ದೆವ…

Read hadeeth
Share
#3156HadeethEnc[صحيح]

ಆದ್ಯತೆಗಳು ಮತ್ತು ನೀವು ಒಪ್ಪಿಕೊಳ್ಳದಂತಹ ವಿಷಯಗಳು ಇರುತ್ತವೆ." ಅನುಯಾಯಿಗಳು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ತಾವು ನಮಗೆ ಏನು ಆದೇಶಿಸುತ್ತೀರಿ?" ಅವರು ಉತ್ತರಿಸಿದರು: "ಅವರ ಹಕ್ಕುಗಳನ್ನು ನೆರವೇರಿಸಿರಿ ಮತ್ತು ನಿಮ್ಮ ಹಕ್ಕನ್ನು ಅಲ್ಲಾಹನಲ್ಲಿ ಬೇಡಿಕೊಳ್ಳಿ

ಇಬ್ನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಆದ್ಯತೆಗಳು ಮತ್ತು ನೀವು ಒಪ್ಪಿಕೊಳ್ಳದಂತಹ ವಿಷಯಗಳು ಇರುತ್ತವೆ." ಅನುಯಾಯಿಗಳು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ತಾವು ನಮಗೆ ಏನು ಆದೇಶಿಸುತ್ತೀರಿ?" ಅವರು ಉತ್ತರಿಸಿದರು: "ಅ…

Read hadeeth
Share
#3157HadeethEnc[صحيح]

ಯಾರು ಅಲ್ಲಾಹನೊಡನೆ ಪ್ರಾಮಾಣಿಕವಾಗಿ ಹುತಾತ್ಮತೆಯನ್ನು ಬೇಡುತ್ತಾನೋ ಅವನನ್ನು ಅಲ್ಲಾಹು ಹುತಾತ್ಮರ ಸ್ಥಾನಗಳಿಗೆ ತಲುಪಿಸುತ್ತಾನೆ. ಅವನು ತನ್ನ ಹಾಸಿಗೆಯಲ್ಲಿ ಪ್ರಾಣ ಬಿಟ್ಟರೂ ಸಹ

ಸಹಲ್ ಬಿನ್ ಹನೀಫ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಅಲ್ಲಾಹನೊಡನೆ ಪ್ರಾಮಾಣಿಕವಾಗಿ ಹುತಾತ್ಮತೆಯನ್ನು ಬೇಡುತ್ತಾನೋ ಅವನನ್ನು ಅಲ್ಲಾಹು ಹುತಾತ್ಮರ ಸ್ಥಾನಗಳಿಗೆ ತಲುಪಿಸುತ್ತಾನೆ. ಅವನು ತನ್ನ ಹಾಸಿಗೆಯಲ್ಲಿ ಪ್ರಾಣ ಬಿಟ್ಟರೂ ಸಹ.…

Read hadeeth
Share
#3159HadeethEnc[حسن]

ಸತ್ಯವಿಶ್ವಾಸಿಗಳು ಮತ್ತು ಸತ್ಯವಿಶ್ವಾಸಿನಿಗಳು, ಅವರು ಅಲ್ಲಾಹನನ್ನು ಭೇಟಿಯಾಗುವವರೆಗೂ ಸ್ವತಃ ಅವರಲ್ಲಿ, ಅವರ ಮಕ್ಕಳಲ್ಲಿ ಮತ್ತು ಅವರ ಸಂಪತ್ತಿನಲ್ಲಿ ಪರೀಕ್ಷೆಗಳು ಸಂಭವಿಸುತ್ತಲೇ ಇರುತ್ತವೆ; ಎಲ್ಲಿಯವರೆಗೆಂದರೆ, ಅವರು ಸಂಪೂರ್ಣ ಪಾಪರಹಿತರಾಗುವ ತನಕ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸತ್ಯವಿಶ್ವಾಸಿಗಳು ಮತ್ತು ಸತ್ಯವಿಶ್ವಾಸಿನಿಗಳು, ಅವರು ಅಲ್ಲಾಹನನ್ನು ಭೇಟಿಯಾಗುವವರೆಗೂ ಸ್ವತಃ ಅವರಲ್ಲಿ, ಅವರ ಮಕ್ಕಳಲ್ಲಿ ಮತ್ತು ಅವರ ಸಂಪತ್ತಿನಲ್ಲಿ ಪರೀಕ್ಷ…

Read hadeeth
Share
#3160HadeethEnc[صحيح]

'ನೀನು ಇಚ್ಛಿಸಿದರೆ ತಾಳ್ಮೆಯಿಂದಿರು. ನಿನಗೆ ಸ್ವರ್ಗವಿದೆ. ಇನ್ನು ನೀನು ಇಚ್ಛಿಸಿದರೆ ಅಲ್ಲಾಹು ನಿನ್ನನ್ನು ಗುಣಪಡಿಸುವಂತೆ ನಾನು ಪ್ರಾರ್ಥಿಸುವೆನು'

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು (ಇಬ್ನ್ ಅಬ್ಬಾಸ್) ಅತಾಅ್ ಇಬ್ನ್ ಅಬೀ ರಬಾಹ್ ರಿಗೆ ಹೇಳಿದರು: "ನಾನು ನಿನಗೆ ಸ್ವರ್ಗವಾಸಿಗಳಲ್ಲಿ ಸೇರಿದ ಒಬ್ಬ ಮಹಿಳೆಯನ್ನು ತೋರಿಸಲೇ?" ನಾನು ಹೇಳಿದೆನು: "ಖಂಡಿತವಾಗಿ (ತೋರಿಸಿ)". ಅವರು ಹೇಳಿದರು: "ಈ ಕಪ್ಪು ಮಹಿಳೆ. ಆಕೆ ಪ್ರವಾದಿಯವರ (ಅವರ ಮೇ…

Read hadeeth
Share
#3173HadeethEnc[حسن]

ನಿಮ್ಮಲ್ಲೊಬ್ಬನು ಒಂದು ಸಭೆಗೆ (ಮಜ್ಲಿಸ್) ತಲುಪಿದರೆ, ಅವನು ಸಲಾಮ್ ಹೇಳಲಿ. ಮತ್ತು ಅವನು (ಅಲ್ಲಿಂದ) ಎದ್ದು ಹೋಗಲು ಬಯಸಿದರೆ, ಸಲಾಮ್ ಹೇಳಲಿ. ಏಕೆಂದರೆ ಮೊದಲನೆಯದು ಕೊನೆಯದಕ್ಕಿಂತ ಹೆಚ್ಚು ಅರ್ಹವಾದುದಲ್ಲ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬನು ಒಂದು ಸಭೆಗೆ (ಮಜ್ಲಿಸ್) ತಲುಪಿದರೆ, ಅವನು ಸಲಾಮ್ ಹೇಳಲಿ. ಮತ್ತು ಅವನು (ಅಲ್ಲಿಂದ) ಎದ್ದು ಹೋಗಲು ಬಯಸಿದರೆ, ಸಲಾಮ್ ಹೇಳಲಿ. ಏಕೆಂದರೆ ಮೊದಲ…

Read hadeeth
Share
#3174HadeethEnc[صحيح]

ಓ ಅಲ್ಲಾಹನ ಸಂದೇಶವಾಹಕರೇ, ಸಂಪತ್ತು (ಜಾನುವಾರುಗಳು) ನಾಶವಾಗಿವೆ ಮತ್ತು ದಾರಿಗಳು ಕಡಿದುಹೋಗಿವೆ (ಪ್ರಯಾಣ ಸ್ಥಗಿತಗೊಂಡಿದೆ). ಆದ್ದರಿಂದ ನಮಗೆ ಮಳೆ ಸುರಿಸುವಂತೆ ಅಲ್ಲಾಹನಲ್ಲಿ ಪ್ರಾರ್ಥಿಸಿರಿ

ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಶುಕ್ರವಾರದಂದು ಒಬ್ಬ ವ್ಯಕ್ತಿ ಮಸೀದಿಯೊಳಗೆ 'ದಾರುಲ್ ಖದಾ' ಕಡೆಗಿರುವ ಬಾಗಿಲಿನಿಂದ ಪ್ರವೇಶಿಸಿದನು. ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಿಂತು ಪ್ರವಚನ ನೀಡುತ್ತಿದ್ದರು. ಆ ವ್ಯಕ್ತಿ ಅಲ್ಲಾಹನ ಸಂದೇಶವಾಹಕರ (ಅವ…

Read hadeeth
Share
#3185HadeethEnc[صحيح]

ಮರಳಿಹೋಗಿ ನಮಾಝ್ ಮಾಡಿರಿ. ಏಕೆಂದರೆ ನೀವು ನಮಾಝ್ ಮಾಡಿಲ್ಲ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಮ್ಮೆ ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಮಸೀದಿಯನ್ನು ಪ್ರವೇಶಿಸಿದರು. ಆಗ ಒಬ್ಬ ವ್ಯಕ್ತಿ ಮಸೀದಿಯನ್ನು ಪ್ರವೇಶಿಸಿ ನಮಾಝ್ ಮಾಡಿದರು. ನಂತರ ಅವರು ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ…

Read hadeeth
Share
#3219HadeethEnc[صحيح]

ಒಬ್ಬ ಮುಸ್ಲಿಂ ವ್ಯಕ್ತಿಯು ತನ್ನ ಸಹೋದರನಿಗಾಗಿ ಅವನ ಅನುಪಸ್ಥಿತಿಯಲ್ಲಿ ಮಾಡುವ ಪ್ರಾರ್ಥನೆಯು ಸ್ವೀಕರಿಸಲ್ಪಡುತ್ತದೆ

ಉಮ್ಮು ದರ್ದಾಅ್ ಮತ್ತು ಅಬೂ ದರ್ದಾಅ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳುತ್ತಿದ್ದರು: "ಒಬ್ಬ ಮುಸ್ಲಿಂ ವ್ಯಕ್ತಿಯು ತನ್ನ ಸಹೋದರನಿಗಾಗಿ ಅವನ ಅನುಪಸ್ಥಿತಿಯಲ್ಲಿ ಮಾಡುವ ಪ್ರಾರ್ಥನೆಯು ಸ್ವೀಕರಿಸಲ್ಪಡುತ್ತದೆ. ಅವನ ತಲೆಯ ಬಳಿ ಹೊಣೆ ವಹಿಸ…

Read hadeeth
Share
#3220HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝ್ ನಿರ್ವಹಿಸುವಾಗ ತಮ್ಮ ಎರಡು ಕೈಗಳನ್ನು, ತಮ್ಮ ಕಂಕುಳದ ಬಿಳುಪು ಗೋಚರವಾಗುವ ತನಕ ಅಗಲಿಸುತ್ತಿದ್ದರು

ಅಬ್ದುಲ್ಲಾ ಬಿನ್ ಮಾಲಿಕ್ ಬಿನ್ ಬುಹೈನ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್…

Read hadeeth
Share
#3228HadeethEnc[صحيح]

ಜನಾಝಾಗಳನ್ನು (ಮೃತದೇಹಗಳನ್ನು) ಹಿಂಬಾಲಿಸುವುದನ್ನು ನಮಗೆ (ಮಹಿಳೆಯರಿಗೆ) ನಿಷೇಧಿಸಲಾಗಿದೆ. ಆದರೆ ನಮ್ಮ ಮೇಲೆ ಅದನ್ನು ಕಟ್ಟುನಿಟ್ಟಾಗಿ ಹೇರಲಾಗಿರಲಿಲ್ಲ

Read hadeeth
Share
#3236HadeethEnc[صحيح]

ಅಲ್ಲಾಹು ದಾಸನಿಗೆ ಅತಿನಿಕಟನಾಗುವುದು ರಾತ್ರಿಯ ಕೊನೆಯ ಮೂರನೇ ಭಾಗದಲ್ಲಿ

ಅಬೂ ಉಮಾಮ ರಿಂದ ವರದಿ. ಅವರು ಹೇಳಿದರು: ಅಮ್ರ್ ಬಿನ್ ಅಬಸ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ನನಗೆ ತಿಳಿಸಿದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಅವರು ಕೇಳಿದ್ದರು: "ಅಲ್ಲಾಹು ದಾಸನಿಗೆ ಅತಿನಿಕಟನಾಗುವುದು ರಾತ್ರಿಯ ಕೊನೆಯ ಮೂರನೇ ಭಾಗದಲ್ಲಿ. ಆದ್ದರಿಂದ ಆ ಸಮಯದಲ್ಲಿ ಅಲ್…

Read hadeeth
Share

Shopping Basket

Loading...