افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 7.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

84hadeeths
Clear filters
Categories

ಸದ್ಗುಣಗಳು

12 hadeeths in this category
#65099HadeethEnc[صحيح]

ಅಲ್ಲಾಹು ಹೇಳುತ್ತಾನೆ: ನಾನು ನಮಾಝನ್ನು ನನ್ನ ಮತ್ತು ನನ್ನ ದಾಸನ ನಡುವೆ ಎರಡು ಭಾಗಗಳಾಗಿ ವಿಭಜಿಸಿದ್ದೇನೆ. ನನ್ನ ದಾಸನಿಗೆ ಅವನು ಬೇಡುವುದೆಲ್ಲವೂ ಇದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಅಲ್ಲಾಹು ಹೇಳುತ್ತಾನೆ: ನಾನು ನಮಾಝನ್ನು ನನ್ನ ಮತ್ತು ನನ್ನ ದಾಸನ ನಡುವೆ ಎರಡು ಭಾಗಗಳಾಗಿ ವಿಭಜಿಸಿದ್ದೇನೆ. ನನ್ನ ದಾಸನಿಗೆ ಅವನ…

Read hadeeth
Share
#65105HadeethEnc[صحيح]

ಅವನು ಖಿನ್‌ಝಬ್ ಎಂಬ ಹೆಸರಿನ ಶೈತಾನ್. ನಿಮಗೆ ಅವನ ಅನುಭವವಾದರೆ, ಅವನ ವಿರುದ್ಧ ಅಲ್ಲಾಹನಲ್ಲಿ ರಕ್ಷೆ ಬೇಡಿರಿ, ಮತ್ತು ನಿಮ್ಮ ಎಡಭಾಗಕ್ಕೆ ಮೂರು ಸಲ ಹಗುರವಾಗಿ ಉಗಿಯಿರಿ

ಉಸ್ಮಾನ್ ಬಿನ್ ಅಬುಲ್ ಆಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಶೈತಾನನು ನನ್ನ ಮತ್ತು ನನ್ನ ನಮಾಝ್ ಹಾಗೂ ಕುರ್‌ಆನ್ ಪಠಣದ ನಡುವೆ ಬಂದು ಗಲಿಬಿಲಿಗೊಳಿಸುತ್ತಾನೆ." ಆಗ ಅಲ್ಲಾಹನ ಸಂದೇಶವಾಹಕ…

Read hadeeth
Share
#65107HadeethEnc[صحيح]

ತನಗಾಗಿ ಮಾತ್ರ ನಿಷ್ಕಳಂಕವಾಗಿ ನಿರ್ವಹಿಸಲಾದ ಮತ್ತು ತನ್ನ ಸಂಪ್ರೀತಿಯನ್ನು ಮಾತ್ರ ಬಯಸಲಾದ ಕರ್ಮಗಳ ಹೊರತು ಬೇರೆ ಯಾವುದನ್ನೂ ಅಲ್ಲಾಹು ಸ್ವೀಕರಿಸುವುದಿಲ್ಲ

ಅಬೂ ಉಮಾಮ ಬಾಹಿಲಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಕೇಳಿದರು: "ಪ್ರತಿಫಲಕ್ಕಾಗಿ ಮತ್ತು ಕೀರ್ತಿಗಾಗಿ ಯುದ್ಧಮಾಡುವವನ ಬಗ್ಗೆ ತಮ್ಮ ಅಭಿಪ್ರಾಯವೇನು? ಅವನ ಸ್ಥಿತಿಯೇನಾಗಿರಬಹುದು?" ಪ್ರವಾದಿಯವರು (ಅವರ…

Read hadeeth
Share
#65109HadeethEnc[صحيح]

ಯಾರು ಅಲ್ಲಾಹನೊಂದಿಗೆ ಏನನ್ನೂ ಸಹಭಾಗಿತ್ವ (ಶಿರ್ಕ್) ಮಾಡದೆ ಅವನನ್ನು ಭೇಟಿಯಾಗುತ್ತಾರೋ, (ಅವರು ಮಾಡಿದ) ಪಾಪವು ಅವರಿಗೆ ಹಾನಿಯುಂಟುಮಾಡುವುದಿಲ್ಲ. ಯಾರು ಅವನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುತ್ತಾ ಮರಣ ಹೊಂದುತ್ತಾರೋ, (ಅವರು ಮಾಡಿದ) ಸತ್ಕರ್ಮವು ಅವರಿಗೆ ಪ್ರಯೋಜನ ನೀಡುವುದಿಲ್ಲ

ಅಬ್ದುಲ್ಲಾ ಇಬ್ನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಅಲ್ಲಾಹನೊಂದಿಗೆ ಏನನ್ನೂ ಸಹಭಾಗಿತ್ವ (ಶಿರ್ಕ್) ಮಾಡದೆ ಅವನನ್ನು ಭೇಟಿಯಾಗುತ್ತಾರೋ, (ಅವರು ಮಾಡಿದ) ಪಾಪವು ಅವರಿಗೆ ಹಾನಿಯುಂಟುಮಾಡುವುದಿಲ್ಲ. ಯಾರು…

Read hadeeth
Share
#65114HadeethEnc[صحيح]

ಖಂಡಿತವಾಗಿಯೂ ಅಲ್ಲಾಹು ನಿದ್ರಿಸುವುದಿಲ್ಲ, ಮತ್ತು ನಿದ್ರಿಸುವುದು ಅವನಿಗೆ ತಕ್ಕುದಲ್ಲ

ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮ ನಡುವೆ ಎದ್ದು ನಿಂತರು ಮತ್ತು ಐದು ಮಾತುಗಳನ್ನು ಹೇಳಿದರು: "ಖಂಡಿತವಾಗಿಯೂ ಅಲ್ಲಾಹು ನಿದ್ರಿಸುವುದಿಲ್ಲ, ಮತ್ತು ನಿದ್ರಿಸುವುದು ಅವನಿಗೆ ತಕ್ಕುದಲ್ಲ. ಅವನು ತಕ್ಕಡಿಯನ…

Read hadeeth
Share
#65121HadeethEnc[صحيح]

ನಾನೇ ನಿಮ್ಮ ಪೈಕಿ ಅಲ್ಲಾಹನ ಬಗ್ಗೆ ಅತ್ಯಂತ ಭಯಭಕ್ತಿಯುಳ್ಳವನು ಮತ್ತು ಅವನ ಬಗ್ಗೆ ಅತಿ ಹೆಚ್ಚು ತಿಳಿದವನು

ಸತ್ಯವಿಶ್ವಾಸಿಗಳ ಮಾತೆ ಆಯಿಶಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರಿಗೆ ಯಾವುದೇ ಕಾರ್ಯಗಳನ್ನು ಆದೇಶಿಸುವಾಗ, ಅವರಿಗೆ ನಿರ್ವಹಿಸಲು ಸಾಧ್ಯವಾಗುವಂತಹ ಕಾರ್ಯಗಳನ್ನು ಆದೇಶಿಸುತ್ತಿದ್ದರು. ಜನರು ಹೇಳುತ್ತಿದ್ದರು: "ಓ ಅಲ…

Read hadeeth
Share
#65566HadeethEnc[صحيح]

ಒಬ್ಬ ವ್ಯಕ್ತಿ ಅಸುನೀಗಿದರೆ ಅವನ ಕರ್ಮಗಳೆಲ್ಲವೂ ಮುಕ್ತಾಯವಾಗುತ್ತವೆ. ಆದರೆ ಮೂರು ವಿಷಯಗಳು ಇದಕ್ಕೆ ಹೊರತಾಗಿವೆ. ನಡೆಯುತ್ತಿರುವ ದಾನ-ಧರ್ಮಗಳು, ಪ್ರಯೋಜನಪಡೆಯಲಾಗುತ್ತಿರುವ ಜ್ಞಾನಗಳು ಮತ್ತು ಅವನಿಗಾಗಿ ಪ್ರಾರ್ಥಿಸುವ ಅವನ ನೀತಿವಂತ ಮಕ್ಕಳು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ವ್ಯಕ್ತಿ ಅಸುನೀಗಿದರೆ ಅವನ ಕರ್ಮಗಳೆಲ್ಲವೂ ಮುಕ್ತಾಯವಾಗುತ್ತವೆ. ಆದರೆ ಮೂರು ವಿಷಯಗಳು ಇದಕ್ಕೆ ಹೊರತಾಗಿವೆ. ನಡೆಯುತ್ತಿರುವ ದಾನ-ಧರ್ಮಗಳು, ಪ್ರಯೋಜನಪಡೆಯಲಾಗುತ್ತಿರುವ ಜ…

Read hadeeth
Share
#65735HadeethEnc[صحيح]

ಒಂದು ವೇಳೆ ಜನರಿಗೆ ಅಝಾನ್ (ನಮಾಝ್‌ನ ಕರೆ) ನೀಡುವುದರಲ್ಲಿ ಮತ್ತು (ಜಮಾಅತ್ ನಮಾಝ್‌ನ) ಮೊದಲ ಸಾಲಿನಲ್ಲಿ ನಿಲ್ಲುವುದರಲ್ಲಿ ಏನಿದೆ (ಎಷ್ಟು ಪುಣ್ಯವಿದೆ) ಎಂದು ತಿಳಿದಿದ್ದರೆ, ನಂತರ ಚೀಟಿ ಹಾಕುವುದರ ಹೊರತು ಅವರಿಗೆ ಅದಕ್ಕಾಗಿ ಬೇರೆ ದಾರಿ ಕಾಣದಿದ್ದರೆ, ಅವರು ಖಂಡಿತವಾಗಿಯೂ ಅದಕ್ಕಾಗಿ ಚೀಟಿ ಹಾಕುತ್ತಿದ್ದರು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಂದು ವೇಳೆ ಜನರಿಗೆ ಅಝಾನ್ (ನಮಾಝ್‌ನ ಕರೆ) ನೀಡುವುದರಲ್ಲಿ ಮತ್ತು (ಜಮಾಅತ್ ನಮಾಝ್‌ನ) ಮೊದಲ ಸಾಲಿನಲ್ಲಿ ನಿಲ್ಲುವುದರಲ್ಲಿ ಏನಿದೆ (ಎಷ್ಟು ಪುಣ್ಯವಿದೆ) ಎಂದು ತಿಳಿದಿದ…

Read hadeeth
Share
#65905HadeethEnc[صحيح]

'ಲಾ ಇಲಾಹ ಇಲ್ಲಲ್ಲಾಹ್, ವಹ್‌ದಹೂ ಲಾ ಶರೀಕ ಲಹೂ, ಲಹುಲ್-ಮುಲ್ಕು ವ ಲಹುಲ್-ಹಮ್ದು, ವ ಹುವ ಅಲಾ ಕುಲ್ಲಿ ಶೈಇನ್ ಖದೀರ್' (ಅಲ್ಲಾಹನ ಹೊರತು ಬೇರೆ ಆರಾಧ್ಯನಿಲ್ಲ, ಅವನು ಏಕೈಕನು, ಅವನಿಗೆ ಯಾವುದೇ ಸಹಭಾಗಿಗಳಿಲ್ಲ, ಸಾರ್ವಭೌಮತ್ವ ಅವನದೇ ಮತ್ತು ಎಲ್ಲಾ ಸ್ತುತಿಗಳೂ ಅವನಿಗೆ, ಮತ್ತು ಅವನು ಪ್ರತಿಯೊಂದು ವಿಷಯದಲ್ಲೂ ಸಾಮರ್ಥ್ಯವುಳ್ಳವನು) ಎಂದು ಒಂದು ದಿನದಲ್ಲಿ ನೂರು ಬಾರಿ ಯಾರು ಹೇಳುತ್ತಾರೋ

ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "'ಲಾ ಇಲಾಹ ಇಲ್ಲಲ್ಲಾಹ್, ವಹ್‌ದಹೂ ಲಾ ಶರೀಕ ಲಹೂ, ಲಹುಲ್-ಮುಲ್ಕು ವ ಲಹುಲ್-ಹಮ್ದು, ವ ಹುವ ಅಲಾ ಕುಲ್ಲಿ ಶೈಇನ್ ಖದೀರ್' (ಅಲ್ಲಾಹನ ಹೊರತು ಬೇರೆ ಆರಾಧ್ಯನಿಲ್ಲ, ಅವನು ಏಕೈಕನು…

Read hadeeth
Share
#66515HadeethEnc[صحيح]

ಹಲಾಲ್ ಅತ್ಯಂತ ಸ್ಪಷ್ಟವಾಗಿದೆ ಮತ್ತು ಹರಾಮ್ ಕೂಡ ಅತ್ಯಂತ ಸ್ಪಷ್ಟವಾಗಿದೆ

ಅಬೂ ಅಬ್ದುಲ್ಲಾ ಅನ್ನುಅಮಾನ್ ಇಬ್ನ್ ಬಶೀರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಹಲಾಲ್ ಅತ್ಯಂತ ಸ್ಪಷ್ಟವಾಗಿದೆ ಮತ್ತು ಹರಾಮ್ ಕೂಡ ಅತ್ಯಂತ ಸ್ಪಷ್ಟವಾಗಿದೆ. ಇವೆರಡರ ಮಧ್ಯೆ ಸಂಶ…

Read hadeeth
Share
#66538HadeethEnc[صحيح]

ಒಂದು ವೇಳೆ ನೀವು ಅಲ್ಲಾಹನಲ್ಲಿ ಭರವಸೆಯಿಡಬೇಕಾದ ರೀತಿಯಲ್ಲೇ ಭರವಸೆಯಿಟ್ಟಿದ್ದರೆ, ಅವನು ಹಕ್ಕಿಗಳಿಗೆ ಜೀವನೋಪಾಯವನ್ನು ನೀಡಿದಂತೆ, ನಿಮಗೂ ಜೀವನೋಪಾಯವನ್ನು ನೀಡುವನು. ಅವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹೊರಡುತ್ತವೆ ಮತ್ತು ಸಂಜೆ ಹೊಟ್ಟೆ ತುಂಬಿಕೊಂಡು ಹಿಂತಿರುಗುತ್ತವೆ

ಉಮರ್ ಇಬ್ನುಲ್-ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಂದು ವೇಳೆ ನೀವು ಅಲ್ಲಾಹನಲ್ಲಿ ಭರವಸೆಯಿಡಬೇಕಾದ ರೀತಿಯಲ್ಲೇ ಭರವಸೆಯಿಟ್ಟಿದ್ದರೆ, ಅವನು ಹಕ್ಕಿಗಳಿಗೆ ಜೀವನೋಪಾಯವನ್ನು ನೀಡಿದಂತೆ, ನಿಮಗೂ ಜೀವನೋಪಾಯವನ್ನು ನೀಡುವನು. ಅವು…

Read hadeeth
Share
#66541HadeethEnc[صحيح]

ನಿನ್ನ ನಾಲಿಗೆಯು ಅಲ್ಲಾಹನ ಸ್ಮರಣೆಯಿಂದ ಸದಾ ಒದ್ದೆಯಾಗಿರಲಿ (ಹಸಿಯಾಗಿರಲಿ)

ಅಬ್ದುಲ್ಲಾ ಇಬ್ನ್ ಬುಸ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು, ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಖಂಡಿತವಾಗಿಯೂ ಇಸ್ಲಾಂನ ಶರೀಅತ್‌ಗಳು (ಧಾರ್ಮಿಕ ಕಾರ್ಯಗಳು/ವಿಧಿಗಳು) ನಮಗೆ ಹೆಚ್ಚಾಗಿವೆ. ಆದ್ದ…

Read hadeeth
Share

Shopping Basket

Loading...