افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 7.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

355hadeeths
Clear filters
Categories

ಸದ್ಗುಣಗಳು ಮತ್ತು ನಡವಳಿಕೆಗಳು

12 hadeeths in this category
#3706HadeethEnc[صحيح]

“ಒಬ್ಬ ಮುಸಲ್ಮಾನನಿಗೆ ಇನ್ನೊಬ್ಬ ಮುಸಲ್ಮಾನನ ಮೇಲೆ ಐದು ಹಕ್ಕುಗಳಿವೆ: ಸಲಾಂ ಹೇಳಿದರೆ ಉತ್ತರಿಸುವುದು, ರೋಗಿಯನ್ನು ಭೇಟಿ ಮಾಡುವುದು, ಮೃತದೇಹವನ್ನು ಹಿಂಬಾಲಿಸುವುದು, ಆಮಂತ್ರಣವನ್ನು ಸ್ವೀಕರಿಸುವುದು ಮತ್ತು ಸೀನಿದರೆ ತಶ್ಮೀತ್ ಮಾಡುವುದು.”

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಒಬ್ಬ ಮುಸಲ್ಮಾನನಿಗೆ ಇನ್ನೊಬ್ಬ ಮುಸಲ್ಮಾನನ ಮೇಲೆ ಐದು ಹಕ್ಕುಗಳಿವೆ: ಸಲಾಂ ಹೇಳಿದರೆ ಉತ್ತರಿಸುವುದು, ರೋಗಿಯನ್ನು ಭೇಟಿ ಮಾಡುವು…

Read hadeeth
Share
#3715HadeethEnc[صحيح]

ಎಷ್ಟೋ ಬಾಗಿಲುಗಳಿಂದ, ಕೆದರಿದ ಕೂದಲಿನ ದೂಡಲ್ಪಟ್ಟ ವ್ಯಕ್ತಿಗಳಿದ್ದಾರೆ. ಒಂದು ವೇಳೆ ಅವನು ಅಲ್ಲಾಹನ ಮೇಲೆ ಆಣೆಯಿಟ್ಟರೆ, ಅವನು (ಅಲ್ಲಾಹು) ಖಂಡಿತವಾಗಿಯೂ ಅದನ್ನು ಪೂರ್ಣಗೊಳಿಸುತ್ತಾನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಎಷ್ಟೋ ಬಾಗಿಲುಗಳಿಂದ, ಕೆದರಿದ ಕೂದಲಿನ ದೂಡಲ್ಪಟ್ಟ ವ್ಯಕ್ತಿಗಳಿದ್ದಾರೆ. ಒಂದು ವೇಳೆ ಅವನು ಅಲ್ಲಾಹನ ಮೇಲೆ ಆಣೆಯಿಟ್ಟರೆ, ಅವನು (ಅಲ್ಲಾಹು) ಖಂಡಿತವಾಗಿಯೂ ಅದನ್ನು ಪೂರ್ಣಗೊಳಿಸ…

Read hadeeth
Share
#3716HadeethEnc[صحيح]

“ಸೌಮ್ಯವಾಗಿ ಮಾರಾಟ ಮಾಡುವ, ಖರೀದಿಸುವ ಮತ್ತು ಸಾಲ ಮರುಪಾವತಿಯನ್ನು ಕೇಳುವ ವ್ಯಕ್ತಿಗೆ ಅಲ್ಲಾಹು ದಯೆ ತೋರಲಿ.”

ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾ…

Read hadeeth
Share
#3718HadeethEnc[صحيح]

ಮೂಗು ಮಣ್ಣಾಗಲಿ, ನಂತರ ಮೂಗು ಮಣ್ಣಾಗಲಿ, ನಂತರ ಮೂಗು ಮಣ್ಣಾಗಲಿ." ಅವರೊಡನೆ ಕೇಳಲಾಯಿತು: “ಓ ಅಲ್ಲಾಹನ ಸಂದೇಶವಾಹಕರೇ! ಯಾರು?" ಅವರು ಉತ್ತರಿಸಿದರು: "ಯಾರು ಬದುಕಿರುವಾಗ ಅವನ ತಂದೆ-ತಾಯಿಗಳಲ್ಲಿ ಒಬ್ಬರು ಅಥವಾ ಇಬ್ಬರು ವೃದ್ಧಾಪ್ಯವನ್ನು ತಲುಪಿಯೂ ಸ್ವರ್ಗವನ್ನು ಪ್ರವೇಶಿಸಲಾಗದವನು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮೂಗು ಮಣ್ಣಾಗಲಿ, ನಂತರ ಮೂಗು ಮಣ್ಣಾಗಲಿ, ನಂತರ ಮೂಗು ಮಣ್ಣಾಗಲಿ." ಅವರೊಡನೆ ಕೇಳಲಾಯಿತು: “ಓ ಅಲ್ಲಾಹನ ಸಂದೇಶವಾಹಕರೇ! ಯಾರು?" ಅವರು ಉತ್ತರಿಸಿದರು: "ಯಾರು ಬದುಕಿರುವಾಗ ಅವನ ತಂದೆ-ತಾಯ…

Read hadeeth
Share
#3719HadeethEnc[صحيح]

ಮುಫರ್‍ರಿದ್‌ಗಳು (ಅನನ್ಯರು) ಮುಂಚೂಣಿಯಲ್ಲಿದ್ದಾರೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಕ್ಕಾದ ದಾರಿಯಲ್ಲಿ ಚಲಿಸುತ್ತಿದ್ದರು. ಅವರು ಜುಮ್ದಾನ್ ಎಂಬ ಹೆಸರಿನ ಪರ್ವತದ ಬಳಿಯಿಂದ ಸಾಗಿದಾಗ ಹೇಳಿದರು: "ಮುಂದುವರಿಯಿರಿ. ಇದು ಜುಮ್ದಾನ್. ಮುಫರ್‍ರಿದ್‌ಗಳು (…

Read hadeeth
Share
#3731HadeethEnc[صحيح]

ನಿಮ್ಮಲ್ಲೊಬ್ಬನು ಮಲಗಿರುವಾಗ ಶೈತಾನನು ಅವನ ಕತ್ತಿನ ಹಿಂಭಾಗದಲ್ಲಿ ಮೂರು ಗಂಟುಗಳನ್ನು ಹಾಕಿ, ಅವುಗಳಲ್ಲಿ ಪ್ರತಿಯೊಂದು ಗಂಟಿಗೂ ಗುದ್ದುತ್ತಾ, "ರಾತ್ರಿ ಇನ್ನೂ ದೀರ್ಘವಾಗಿದೆ; ಮಲಗು" ಎನ್ನುತ್ತಿರುವನು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬನು ಮಲಗಿರುವಾಗ ಶೈತಾನನು ಅವನ ಕತ್ತಿನ ಹಿಂಭಾಗದಲ್ಲಿ ಮೂರು ಗಂಟುಗಳನ್ನು ಹಾಕಿ, ಅವುಗಳಲ್ಲಿ ಪ್ರತಿಯೊಂದು ಗಂಟಿಗೂ ಗುದ್ದುತ್ತಾ, "ರಾತ್ರಿ ಇನ್ನೂ ದೀರ್ಘವಾಗಿದೆ;…

Read hadeeth
Share
#3753HadeethEnc[صحيح]

ಒಬ್ಬ ವ್ಯಕ್ತಿ ಜನರಿಗೆ ಸಾಲ ನೀಡುತ್ತಿದ್ದನು. ಅವನು ತನ್ನ ಸೇವಕನೊಂದಿಗೆ ಹೇಳುತ್ತಿದ್ದನು: “ಸಾಲಗಾರ ದಿವಾಳಿಯಾಗಿದ್ದರೆ ಅವನನ್ನು ಕಡೆಗಣಿಸು. ಬಹುಶ ಅಲ್ಲಾಹು ನಮ್ಮ (ಪಾಪಗಳ) ನ್ನೂ ಕಡೆಗಣಿಸಬಹುದು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: ಒಬ್ಬ ವ್ಯಕ್ತಿ ಜನರಿಗೆ ಸಾಲ ನೀಡುತ್ತಿದ್ದನು. ಅವನು ತನ್ನ ಸೇವಕನೊಂದಿಗೆ ಹೇಳುತ್ತಿದ್ದನು: “ಸಾಲಗಾರ ದಿವಾಳಿಯಾಗಿದ್ದರೆ ಅವನನ್ನು ಕಡೆಗಣಿಸು. ಬಹುಶ ಅಲ್ಲಾಹು ನಮ್ಮ (ಪಾಪಗಳ) ನ್…

Read hadeeth
Share
#3756HadeethEnc[صحيح]

ನನ್ನ ಸಮುದಾಯದ ಎಲ್ಲರನ್ನೂ ಕ್ಷಮಿಸಲಾಗುವುದು, ಬಹಿರಂಗವಾಗಿ ಪಾಪ ಮಾಡುವವರ ಹೊರತು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನನ್ನ ಸಮುದಾಯದ ಎಲ್ಲರನ್ನೂ ಕ್ಷಮಿಸಲಾಗುವುದು, ಬಹಿರಂಗವಾಗಿ ಪಾಪ ಮಾಡುವವರ ಹೊರತು. ಬಹಿರಂಗವಾಗಿ ಪಾಪ ಮಾಡುವ ಒಂದು ರೂಪ ಹೇಗೆಂದರ…

Read hadeeth
Share
#3762HadeethEnc[صحيح]

ನಿಮ್ಮಲ್ಲೊಬ್ಬನಿಗೆ ಪ್ರತಿದಿನ ಒಂದು ಸಾವಿರ ಪುಣ್ಯಗಳನ್ನು ಗಳಿಸಲು ಸಾಧ್ಯವಿಲ್ಲವೇ?

ಸ'ಅದ್ ಇಬ್ನ್ ಅಬೀ ವಖ್ಖಾಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ನಾವು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿ ಇದ್ದೆವು. ಆಗ ಅವರು ಹೇಳಿದರು: "ನಿಮ್ಮಲ್ಲೊಬ್ಬನಿಗೆ ಪ್ರತಿದಿನ ಒಂದು ಸಾವಿರ ಪುಣ್ಯಗಳನ್ನು ಗಳಿಸಲು ಸಾಧ್ಯವಿಲ್ಲವೇ?" ಆಗ ಅವರೊಂದಿಗೆ ಕುಳಿತಿದ್ದವರಲ್ಲಿ ಒಬ್ಬರು…

Read hadeeth
Share
#3773HadeethEnc[صحيح]

ಓ ಅಲ್ಲಾಹನೇ, ಪರಲೋಕದ ಜೀವನವನ್ನು ಹೊರತುಪಡಿಸಿ ಬೇರೆ (ನೈಜ) ಜೀವನವಿಲ್ಲ. ಆದ್ದರಿಂದ, ಅನ್ಸಾರ್‌ಗಳನ್ನು ಮತ್ತು ಮುಹಾಜಿರ್‌ಗಳನ್ನು ಕ್ಷಮಿಸು

ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು…

Read hadeeth
Share
#3777HadeethEnc[صحيح]

ಇಹಲೋಕದಲ್ಲಿ ಒಬ್ಬ ದಾಸನು ಇನ್ನೊಬ್ಬ ದಾಸನನ್ನು ಮುಚ್ಚಿಡುವುದಾದರೆ, ಪುನರುತ್ಥಾನ ದಿನ ಅಲ್ಲಾಹು ಅವನನ್ನು ಮುಚ್ಚಿಡುತ್ತಾನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿ…

Read hadeeth
Share

Shopping Basket

Loading...