ಶುದ್ಧಿಯು ಈಮಾನ್‌ನ (ವಿಶ್ವಾಸದ) ಅರ್ಧ ಭಾಗವಾಗಿದೆ. 'ಅಲ್‌ಹಮ್ದುಲಿಲ್ಲಾಹ್' (ಪುಣ್ಯದ) ತಕ್ಕಡಿಯನ್ನು ತುಂಬಿಸುತ್ತದೆ. 'ಸುಬ್‌ಹಾನಲ್ಲಾಹ್' ಮತ್ತು 'ಅಲ್‌ಹಮ್ದುಲಿಲ್ಲಾಹ್' ಅವೆರಡೂ ಆಕಾಶಗಳು ಮತ್ತು ಭೂಮಿಯ ನಡುವಿನ (ಅಂತರವನ್ನು ಪುಣ್ಯದಿಂದ) ತುಂಬಿಸುತ್ತವೆ
ಅಬೂ ಮಾಲಿಕ್ ಅಲ್-ಹಾರಿಸ್ ಇಬ್ನ್ ಆಸಿಮ್ ಅಲ್-ಅಶ್‌ಅರೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಶುದ್ಧಿಯು ಈಮಾನ್‌ನ (ವಿಶ್ವಾಸದ) ಅರ್ಧ ಭಾಗವಾಗಿದೆ. 'ಅಲ್‌ಹಮ್ದುಲಿಲ್ಲಾಹ್' (ಪುಣ್ಯದ) ತಕ್ಕಡಿಯನ್ನು ತುಂಬಿಸುತ್ತದೆ. 'ಸುಬ್‌ಹಾನಲ…

