افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 8.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#3267HadeethEnc[صحيح]

ಪುರುಷನು ಖರ್ಚು ಮಾಡುವ ಅತಿಶ್ರೇಷ್ಠ ದೀನಾರ್ ಎಂದರೆ ಅವನು ತನ್ನ ಕುಟುಂಬಕ್ಕಾಗಿ ಖರ್ಚು ಮಾಡುವ ದೀನಾರ್, ಪುರುಷನು ಅಲ್ಲಾಹನ ಮಾರ್ಗದಲ್ಲಿ ತನ್ನ ಸವಾರಿಗಾಗಿ ಖರ್ಚು ಮಾಡುವ ದೀನಾರ್, ಮತ್ತು ಅವನು ಅಲ್ಲಾಹನ ಮಾರ್ಗದಲ್ಲಿ ತನ್ನ ಸಹಚರರಿಗಾಗಿ ಖರ್ಚು ಮಾಡುವ ದೀನಾರ್

ಸೌಬಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪುರುಷನು ಖರ್ಚು ಮಾಡುವ ಅತಿಶ್ರೇಷ್ಠ ದೀನಾರ್ ಎಂದರೆ ಅವನು ತನ್ನ ಕುಟುಂಬಕ್ಕಾಗಿ ಖರ್ಚು ಮಾಡುವ ದೀನಾರ್, ಪುರುಷನು ಅಲ್ಲಾಹನ ಮಾರ್ಗದಲ್ಲಿ ತನ್ನ ಸವಾರಿಗಾಗಿ ಖರ್ಚು…

Read hadeeth 0Views 0Cards 0Shares
Share
#3272HadeethEnc[صحيح]

ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಈ ಸಮುದಾಯದಲ್ಲಿ ಸೇರಿದ ಯಹೂದಿಗಳು, ಕ್ರೈಸ್ತರು ಅಥವಾ ಇತರ ಯಾರೇ ಆಗಲಿ, ನನ್ನ ಬಗ್ಗೆ ಕೇಳಿಯೂ, ನನ್ನನ್ನು ಯಾವ ಸಂದೇಶದೊಂದಿಗೆ ಕಳುಹಿಸಲಾಗಿದೆಯೋ ಅದರಲ್ಲಿ ವಿಶ್ವಾಸವಿಡದೆ ಸಾವನ್ನಪ್ಪಿದರೆ, ಅವರು ನರಕವಾಸಿಗಳಲ್ಲಿ ಸೇರುವುದು ಖಚಿತ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಈ ಸಮುದಾಯದಲ್ಲಿ ಸೇರಿದ ಯಹೂದಿಗಳು, ಕ್ರೈಸ್ತರು ಅಥವಾ ಇತರ ಯಾರೇ ಆಗಲಿ, ನನ್ನ ಬಗ್ಗೆ ಕೇಳಿಯೂ, ನನ್ನನ್ನು ಯಾವ ಸಂದೇಶದೊಂದಿಗ…

Read hadeeth 0Views 0Cards 0Shares
Share
#3279HadeethEnc[صحيح]

ಮೀಸೆಗಳನ್ನು ಕಿರಿದುಗೊಳಿಸಿರಿ ಮತ್ತು ದಾಡಿಯನ್ನು ಬೆಳೆಸಿರಿ

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶ…

Read hadeeth 0Views 0Cards 0Shares
Share
#3284HadeethEnc[صحيح]

ಒಬ್ಬ ಮುಸ್ಲಿಂ ದಾಸನು - ಅಥವಾ ಸತ್ಯವಿಶ್ವಾಸಿಯು - ವುಝೂ (ಶುದ್ಧೀಕರಣ) ಮಾಡಿ, ತನ್ನ ಮುಖವನ್ನು ತೊಳೆದಾಗ, ಅವನು ತನ್ನ ಕಣ್ಣುಗಳಿಂದ ನೋಡಿದ ಪ್ರತಿಯೊಂದು ಕಿರಿಯ ಪಾಪವು ನೀರಿನೊಂದಿಗೆ - ಅಥವಾ ನೀರಿನ ಕೊನೆಯ ಹನಿಯೊಂದಿಗೆ - ಅವನ ಮುಖದಿಂದ ಹೊರಬರುತ್ತದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ಮುಸ್ಲಿಂ ದಾಸನು - ಅಥವಾ ಸತ್ಯವಿಶ್ವಾಸಿಯು - ವುಝೂ (ಶುದ್ಧೀಕರಣ) ಮಾಡಿ, ತನ್ನ ಮುಖವನ್ನು ತೊಳೆದಾಗ, ಅವನು ತನ್ನ ಕಣ್ಣುಗಳಿಂದ ನೋಡಿದ ಪ್ರತಿಯೊಂದು ಕಿರಿಯ ಪಾಪವು…

Read hadeeth 0Views 0Cards 0Shares
Share
#3285HadeethEnc[صحيح]

ನಿಮ್ಮಲ್ಲಿ ಯಾರಾದರೂ ಅವರು ಇಷ್ಟಪಡುವ ಕನಸನ್ನು ಕಂಡರೆ, ಅದು ಅಲ್ಲಾಹನಿಂದಾಗಿದೆ. ಆದ್ದರಿಂದ ಅವರು ಅದಕ್ಕಾಗಿ ಅಲ್ಲಾಹನನ್ನು ಸ್ತುತಿಸಲಿ ಮತ್ತು ಅದರ ಬಗ್ಗೆ (ಇತರರಿಗೆ) ಹೇಳಲಿ. ಆದರೆ ಅವರು ಅದಲ್ಲದೆ ಅವರಿಗೆ ಇಷ್ಟವಿಲ್ಲದ ಬೇರೆ ಏನಾದರೂ ಕಂಡರೆ, ಅದು ಕೇವಲ ಶೈತಾನನಿಂದಾಗಿದೆ. ಆದ್ದರಿಂದ ಅವರು ಅದರ ಕೆಡುಕಿನಿಂದ ರಕ್ಷಣೆಯನ್ನು ಬೇಡಲಿ ಮತ್ತು ಅದನ್ನು ಯಾರಿಗೂ ತಿಳಿಸದಿರಲಿ. ಹೀಗೆ ಮಾಡಿದರೆ ಅದು ಅವರಿಗೆ ಹಾನಿ ಮಾಡುವುದಿಲ್ಲ

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಅವರು ಕೇಳಿದ್ದರು: "ನಿಮ್ಮಲ್ಲಿ ಯಾರಾದರೂ ಅವರು ಇಷ್ಟಪಡುವ ಕನಸನ್ನು ಕಂಡರೆ, ಅದು ಅಲ್ಲಾಹನಿಂದಾಗಿದೆ. ಆದ್ದರಿಂದ ಅವರು ಅದಕ್ಕಾಗಿ ಅಲ್ಲಾಹನನ್ನ…

Read hadeeth 0Views 0Cards 0Shares
Share
#3293HadeethEnc[صحيح]

ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ನಮಗೆ ಕುರ್‌ಆನ್‌ನ ಒಂದು ಸೂರಃವನ್ನು (ಅಧ್ಯಾಯವನ್ನು) ಕಲಿಸುವಂತೆ ಪ್ರತಿಯೊಂದು ವಿಷಯದಲ್ಲೂ ಇಸ್ತಿಖಾರ (ಮಾರ್ಗದರ್ಶನಕ್ಕಾಗಿ ಪ್ರಾರ್ಥನೆ) ಮಾಡುವುದನ್ನು ಕಲಿಸುತ್ತಿದ್ದರು

ಜಾಬಿರ್ ಬಿನ್ ಅಬ್ದಿಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ನಮಗೆ ಕುರ್‌ಆನ್‌ನ ಒಂದು ಸೂರಃವನ್ನು (ಅಧ್ಯಾಯವನ್ನು) ಕಲಿಸುವಂತೆ ಪ್ರತಿಯೊಂದು ವಿಷಯದಲ್ಲೂ ಇಸ್ತಿಖಾರ (ಮಾರ್ಗದರ್ಶನಕ್ಕಾಗಿ ಪ್ರಾರ್ಥನೆ) ಮಾಡುವುದನ…

Read hadeeth 0Views 0Cards 0Shares
Share
#3298HadeethEnc[صحيح]

ಸತ್ಯವಿಶ್ವಾಸಿಯ ವಿಷಯವು ಅತ್ಯಂತ ವಿಸ್ಮಯಕಾರಿಯಾಗಿದೆ! ಅವನ ಎಲ್ಲಾ ವಿಷಯಗಳೂ ಅವನಿಗೆ ಒಳಿತಾಗಿವೆ. ಇದು ಒಬ್ಬ ಸತ್ಯವಿಶ್ವಾಸಿಗಲ್ಲದೆ ಇನ್ನಾರಿಗೂ ಇಲ್ಲ

ಸುಹೈಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸತ್ಯವಿಶ್ವಾಸಿಯ ವಿಷಯವು ಅತ್ಯಂತ ವಿಸ್ಮಯಕಾರಿಯಾಗಿದೆ! ಅವನ ಎಲ್ಲಾ ವಿಷಯಗಳೂ ಅವನಿಗೆ ಒಳಿತಾಗಿವೆ. ಇದು ಒಬ್ಬ ಸತ್ಯವಿಶ್ವಾಸಿಗಲ್ಲದೆ ಇನ್ನಾರಿಗೂ ಇಲ್ಲ. ಅವನಿಗೇನಾ…

Read hadeeth 0Views 0Cards 0Shares
Share
#3303HadeethEnc[صحيح]

ನಿಮಗಿಂತ ಹಿಂದಿನ ಕಾಲದವರಲ್ಲಿ ಒಬ್ಬ ರಾಜನಿದ್ದನು. ಅವನಿಗೆ ಒಬ್ಬ ಮಾಟಗಾರನಿದ್ದನು

ಸುಹೈಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: ನಿಮಗಿಂತ ಹಿಂದಿನ ಕಾಲದವರಲ್ಲಿ ಒಬ್ಬ ರಾಜನಿದ್ದನು. ಅವನಿಗೆ ಒಬ್ಬ ಮಾಟಗಾರನಿದ್ದನು. ಅವನಿಗೆ (ಮಾಟಗಾರನಿಗೆ) ವಯಸ್ಸಾದಾಗ, ಅವನು ರಾಜನಿಗೆ ಹೇಳಿದನು: 'ನನಗೆ ವಯಸ್ಸಾಗಿದೆ, ಆದ್ದರಿಂದ…

Read hadeeth 0Views 0Cards 0Shares
Share
#3310HadeethEnc[صحيح]

ದೊಡ್ಡ ಅಶುದ್ಧಿಯಿಂದ (ಜನಾಬತ್) ಸ್ನಾನ ಮಾಡುವ ರೂಪ

ಸತ್ಯವಿಶ್ವಾಸಿಗಳ ಮಾತೆ ಮೈಮೂನ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸ್ನಾನ ಮಾಡಲು ನೀರನ್ನು ಇಟ್ಟು ಬಟ್ಟೆಯಿಂದ ಅವರನ್ನು ಮರೆಮಾಚಿದೆ. ಅವರು ತಮ್ಮ ಕೈಗಳ ಮೇಲೆ ನೀರು ಸುರಿದು ಅವುಗಳನ್ನು ತೊಳೆದರು. ನಂತರ, ತಮ್ಮ ಬಲಗೈಯಿಂದ…

Read hadeeth 0Views 0Cards 0Shares
Share
#3313HadeethEnc[صحيح]

ಯಾರು ನಾನಿಲ್ಲಿ ವುದೂ ನಿರ್ವಹಿಸಿದಂತೆ ವುದೂ ನಿರ್ವಹಿಸಿ, ಇಹಲೋಕದ ಯಾವುದೇ ವಿಷಯದ ಬಗ್ಗೆ ಏನೂ ಯೋಚಿಸದೆ ಎರಡು ರಕಅತ್ ನಮಾಝ್ ನಿರ್ವಹಿಸುತ್ತಾರೋ ಅವರ ಗತ ಪಾಪಗಳನ್ನು ಅಲ್ಲಾಹು ಕ್ಷಮಿಸುತ್ತಾನೆ

ಉಸ್ಮಾನ್ ಬಿನ್ ಅಫ್ಫಾನ್ ರವರ ವಿಮೋಚಿತ ಗುಲಾಮರಾದ ಹುಮ್ರಾನ್ ರಿಂದ ವರದಿ: ಒಮ್ಮೆ ಉಸ್ಮಾನ್ ಬಿನ್ ಅಫ್ಫಾನ್ ವುದೂ ನಿರ್ವಹಿಸಲು ನೀರು ತರಿಸುವುದನ್ನು ಅವರು ಕಂಡರು. ಅವರು (ಉಸ್ಮಾನ್) ಪಾತ್ರೆಯಿಂದ ತಮ್ಮ ಎರಡು ಕೈಗಳಿಗೆ ನೀರು ಸುರಿದು, ಅವುಗಳನ್ನು ಮೂರು ಬಾರಿ ತೊಳೆದರು. ನಂತರ ಬಲಗೈಯನ್ನು ನೀರಿಗೆ ತೂರಿಸಿದರು. ನಂತರ ಬಾಯಿ ಮುಕ್ಕಳ…

Read hadeeth 0Views 0Cards 0Shares
Share
#3316HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ದೊಡ್ಡ ಅಶುದ್ಧಿಯಿಂದಾಗಿ (ಜನಾಬತ್) ಸ್ನಾನ ಮಾಡುವಾಗ, ಮೊದಲು ಕೈಗಳನ್ನು ತೊಳೆದು, ನಂತರ ನಮಾಝ್‌ಗಾಗಿ ವುದೂ (ಅಂಗಸ್ನಾನ) ಮಾಡುವಂತೆ ವುದೂ ಮಾಡುತ್ತಿದ್ದರು. ನಂತರ ಅವರು ಸ್ನಾನ ಮಾಡುತ್ತಿದ್ದರು

ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ದೊಡ್ಡ ಅಶುದ್ಧಿಯಿಂದಾಗಿ (ಜನಾಬತ್) ಸ್ನಾನ ಮಾಡುವಾಗ, ಮೊದಲು ಕೈಗಳನ್ನು ತೊಳೆದು, ನಂತರ ನಮಾಝ್‌ಗಾಗಿ ವುದೂ (ಅಂಗಸ್ನಾನ) ಮಾಡುವಂತೆ ವುದೂ ಮಾಡುತ್ತಿದ್ದ…

Read hadeeth 0Views 0Cards 0Shares
Share
#3317HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸೀನುವಾಗ ತಮ್ಮ ಕೈಯನ್ನು—ಅಥವಾ ಬಟ್ಟೆಯನ್ನು—ಮುಖದ ಮೇಲಿಡುತ್ತಿದ್ದರು ಮತ್ತು ಶಬ್ದವನ್ನು ಕಡಿಮೆ ಮಾಡುತ್ತಿದ್ದರು—ಅಥವಾ ತಗ್ಗಿಸುತ್ತಿದ್ದರು

Read hadeeth 0Views 0Cards 0Shares
Share

Shopping Basket

Loading...