افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution. Page 9.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

355hadeeths
Clear filters
Categories

ಸದ್ಗುಣಗಳು ಮತ್ತು ನಡವಳಿಕೆಗಳು

12 hadeeths in this category
#4243HadeethEnc[صحيح]

ಸವಾರಿ ಮಾಡುವವನು ಪಾದಚಾರಿಗೆ ಸಲಾಂ ಹೇಳಬೇಕು, ಪಾದಚಾರಿ ಕುಳಿತಿರುವವನಿಗೆ ಸಲಾಂ ಹೇಳಬೇಕು ಮತ್ತು ಸಣ್ಣ ಗುಂಪಿನ ಜನರು ದೊಡ್ಡ ಗುಂಪಿನ ಜನರಿಗೆ ಸಲಾಂ ಹೇಳಬೇಕು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸವಾರಿ ಮಾಡುವವನು ಪಾದಚಾರಿಗೆ ಸಲಾಂ ಹೇಳಬೇಕು, ಪಾದಚಾರಿ ಕುಳಿತಿರುವವನಿಗೆ ಸಲಾಂ ಹೇಳಬೇಕು ಮತ್ತು ಸಣ್ಣ ಗುಂಪಿನ ಜನರು ದೊಡ್ಡ ಗುಂಪಿನ ಜನರಿಗೆ ಸಲಾಂ ಹೇಳಬೇಕು.…

Read hadeeth 0Views 0Cards 0Shares
Share
#4244HadeethEnc[صحيح]

ನೀವು ಬಯಸಿದಷ್ಟು ಆಹಾರ ಮತ್ತು ಪಾನೀಯ (ಅದನ್ನು ಹೊಂದುವ ಸ್ಥಿತಿಯಲ್ಲಿ) ಇಲ್ಲವೇ? ಖಂಡಿತವಾಗಿಯೂ ನಾನು ನಿಮ್ಮ ಪ್ರವಾದಿಯವರನ್ನು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನೋಡಿದ್ದೇನೆ. ಅವರಿಗೆ ತಮ್ಮ ಹೊಟ್ಟೆಯನ್ನು ತುಂಬಿಸಲು ಕಳಪೆ ದರ್ಜೆಯ ಖರ್ಜೂರ ಕೂಡ ದೊರೆಯುತ್ತಿರಲಿಲ್ಲ

ನುಅಮಾನ್ ಇಬ್ನ್ ಬಶೀರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು (ಜನರನ್ನು ಸಂಬೋಧಿಸಿ) ಹೇಳಿದರು: "ನೀವು ಬಯಸಿದಷ್ಟು ಆಹಾರ ಮತ್ತು ಪಾನೀಯ (ಅದನ್ನು ಹೊಂದುವ ಸ್ಥಿತಿಯಲ್ಲಿ) ಇಲ್ಲವೇ? ಖಂಡಿತವಾಗಿಯೂ ನಾನು ನಿಮ್ಮ ಪ್ರವಾದಿಯವರನ್ನು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನೋಡಿದ್ದೇನೆ. ಅವರಿಗೆ ತಮ್ಮ ಹ…

Read hadeeth 0Views 0Cards 0Shares
Share
#4302HadeethEnc[قال الترمذي: حديث حسن]

ನೀನು ಎಲ್ಲೇ ಇದ್ದರೂ ಅಲ್ಲಾಹನನ್ನು ಭಯಪಡು. ಕೆಟ್ಟ ಕಾರ್ಯವನ್ನು ಮಾಡಿದರೆ, ಅದರ ನಂತರ ಒಳ್ಳೆಯ ಕಾರ್ಯವನ್ನು ಮಾಡು, ಅದು ಅದನ್ನು ಅಳಿಸಿಹಾಕುತ್ತದೆ. ಮತ್ತು ಜನರೊಂದಿಗೆ ಉತ್ತಮ ನಡತೆಯಿಂದ ವರ್ತಿಸು

ಅಬೂ ದರ್ ಜುಂದುಬ್ ಇಬ್ನ್ ಜುನಾದಾ, ಮತ್ತು ಅಬೂ ಅಬ್ದುರ್ರಹ್ಮಾನ್ ಮುಆದ್ ಇಬ್ನ್ ಜಬಲ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀನು ಎಲ್ಲೇ ಇದ್ದರೂ ಅಲ್ಲಾಹನನ್ನು ಭಯಪಡು. ಕೆಟ್ಟ ಕಾರ್ಯವನ್ನು ಮಾಡಿದರೆ, ಅದರ ನಂತರ ಒಳ್ಳೆಯ…

Read hadeeth 0Views 0Cards 0Shares
Share
#4304HadeethEnc[صحيح]

ಇಬ್ಬರು ಮುಸ್ಲಿಮರು ತಮ್ಮ ಖಡ್ಗಗಳ ಮೂಲಕ ಪರಸ್ಪರ ಎದುರಾದರೆ, ಕೊಲೆಗಾರನು ಮತ್ತು ಕೊಲೆಯಾದವನು ಇಬ್ಬರೂ ನರಕಕ್ಕೆ ಹೋಗುತ್ತಾರೆ

ಅಬೂ ಬಕ್ರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಇಬ್ಬರು ಮುಸ್ಲಿಮರು ತಮ್ಮ ಖಡ್ಗಗಳ ಮೂಲಕ ಪರಸ್ಪರ ಎದುರಾದರೆ, ಕೊಲೆಗಾರನು ಮತ್ತು ಕೊಲೆಯಾದವನು ಇಬ್ಬರೂ ನರಕಕ್ಕೆ ಹೋಗುತ್ತಾರೆ." ನ…

Read hadeeth 0Views 0Cards 0Shares
Share
#4307HadeethEnc[قال النووي: حديث حسن]

ಇಹಲೋಕದ ಬಗ್ಗೆ ವಿರಕ್ತರಾಗಿರಿ. ಆಗ ಅಲ್ಲಾಹು ನಿಮ್ಮನ್ನು ಪ್ರೀತಿಸುತ್ತಾನೆ. ಮತ್ತು ಜನರ ಬಳಿ ಇರುವುದರ ಬಗ್ಗೆ ವಿರಕ್ತರಾಗಿರಿ. ಆಗ ಜನರು ನಿಮ್ಮನ್ನು ಪ್ರೀತಿಸುತ್ತಾರೆ

ಅಬುಲ್-ಅಬ್ಬಾಸ್ ಸಹ್ಲ್ ಇಬ್ನ್ ಸಅದ್ ಅಸ್ಸಾಇದಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು, ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ನಾನು ಒಂದು ಕಾರ್ಯವನ್ನು ಮಾಡಿದರೆ ಅಲ್ಲಾಹು ನನ್ನನ್ನು ಪ್ರೀತಿಸವಂತಹ ಮತ್ತು ಜನರೂ ನನ್ನನ್ನ…

Read hadeeth 0Views 0Cards 0Shares
Share
#4308HadeethEnc[صحيح]

ಪುಣ್ಯವೆಂದರೆ ಅತ್ಯುತ್ತಮ ನಡವಳಿಕೆ. ಪಾಪವೆಂದರೆ ನಿನ್ನ ಎದೆಯಲ್ಲಿ ಕಸಿವಿಸಿ ಉಂಟು ಮಾಡುವ ಮತ್ತು ಜನರು ಅದನ್ನು ತಿಳಿದುಕೊಳ್ಳುವುದನ್ನು ನೀನು ಇಷ್ಟಪಡದ ವಿಷಯ

ನವ್ವಾಸ್ ಬಿನ್ ಸಮ್‌ಆನ್ ಅನ್ಸಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪುಣ್ಯ ಮತ್ತು ಪಾಪದ ಬಗ್ಗೆ ಕೇಳಿದೆ. ಅವರು ಉತ್ತರಿಸಿದರು: "ಪುಣ್ಯವೆಂದರೆ ಅತ್ಯುತ್ತಮ ನಡವಳಿಕೆ. ಪಾಪವೆಂದರೆ ನಿನ್ನ ಎದೆಯಲ್ಲಿ ಕಸಿವಿಸಿ…

Read hadeeth 0Views 0Cards 0Shares
Share
#4314HadeethEnc[صحيح]

ಹಲಾಲ್ ಅತ್ಯಂತ ಸ್ಪಷ್ಟವಾಗಿದೆ ಮತ್ತು ಹರಾಮ್ ಕೂಡ ಅತ್ಯಂತ ಸ್ಪಷ್ಟವಾಗಿದೆ

ನುಅಮಾನ್ ಬಿನ್ ಬಶೀರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ. ಹೀಗೆ ಹೇಳುವಾಗ ಅವರು ತಮ್ಮ ಬೆರಳುಗಳನ್ನು ಕಿವಿಗಳಲ್ಲಿಟ್ಟರು: "ಹಲಾಲ್ ಅತ್ಯಂತ ಸ್ಪಷ್ಟವಾಗಿದೆ ಮತ್ತು ಹರಾಮ್ ಕೂಡ ಅತ್…

Read hadeeth 0Views 0Cards 0Shares
Share
#4316HadeethEnc[صحيح]

ಓ ಜನರೇ! ಖಂಡಿತವಾಗಿಯೂ ಅಲ್ಲಾಹು ಪರಿಶುದ್ಧನು. ಅವನು ಪರಿಶುದ್ಧವಾಗಿರುವುದನ್ನು ಮಾತ್ರ ಸ್ವೀಕರಿಸುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹು ಸಂದೇಶವಾಹಕರುಗಳಿಗೆ ಆಜ್ಞಾಪಿಸಿದ್ದನ್ನೇ ಸತ್ಯವಿಶ್ವಾಸಿಗಳಿಗೂ ಆಜ್ಞಾಪಿಸಿದ್ದಾನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಓ ಜನರೇ! ಖಂಡಿತವಾಗಿಯೂ ಅಲ್ಲಾಹು ಪರಿಶುದ್ಧನು. ಅವನು ಪರಿಶುದ್ಧವಾಗಿರುವುದನ್ನು ಮಾತ್ರ ಸ್ವೀಕರಿಸುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹು ಸಂದೇಶವಾಹಕರುಗಳಿಗೆ ಆಜ್…

Read hadeeth 0Views 0Cards 0Shares
Share
#4318HadeethEnc[صحيح]

ನಿಶ್ಚಯವಾಗಿಯೂ ಅಲ್ಲಾಹು ಹಗಲಿನಲ್ಲಿ ಪಾಪ ಮಾಡಿದವನ ಪಶ್ಚಾತ್ತಾಪವನ್ನು ಸ್ವೀಕರಿಸಲು ರಾತ್ರಿಯಲ್ಲಿ ಕೈ ಚಾಚುತ್ತಾನೆ. ರಾತ್ರಿಯಲ್ಲಿ ಪಾಪ ಮಾಡಿದವನ ಪಶ್ಚಾತ್ತಾಪವನ್ನು ಸ್ವೀಕರಿಸಲು ಹಗಲಿನಲ್ಲಿ ಕೈ ಚಾಚುತ್ತಾನೆ. ಎಲ್ಲಿಯವರೆಗೆಂದರೆ, ಸೂರ್ಯ ಪಶ್ಚಿಮದಿಂದ ಉದಯವಾಗುವವರೆಗೆ

ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ಅಲ್ಲಾಹು ಹಗಲಿನಲ್ಲಿ ಪಾಪ ಮಾಡಿದವನ ಪಶ್ಚಾತ್ತಾಪವನ್ನು ಸ್ವೀಕರಿಸಲು ರಾತ್ರಿಯಲ್ಲಿ ಕೈ ಚಾಚುತ್ತಾನೆ. ರಾತ್ರಿಯಲ್ಲಿ ಪಾಪ ಮಾಡಿದವನ ಪಶ್ಚಾತ್ತಾಪವನ್ನು ಸ್ವೀಕರಿಸಲು ಹಗಲಿನಲ…

Read hadeeth 0Views 0Cards 0Shares
Share
#4319HadeethEnc[صحيح]

ನಿಶ್ಚಯವಾಗಿಯೂ ಅಲ್ಲಾಹು ಪ್ರತಿಯೊಂದು ವಿಷಯದಲ್ಲೂ ಉತ್ತಮವಾಗಿ ವರ್ತಿಸುವುದನ್ನು ಕಡ್ಡಾಯಗೊಳಿಸಿದ್ದಾನೆ

ಶದ್ದಾದ್ ಬಿನ್ ಔಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳುತ್ತಾರೆ: ಅಲ್ಲಾಹನ ಸಂದೇಶವಾಹಕರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಾನು ಎರಡು ವಿಷಯಗಳನ್ನು ಕಲಿತಿದ್ದೇನೆ: "ನಿಶ್ಚಯವಾಗಿಯೂ ಅಲ್ಲಾಹು ಪ್ರತಿಯೊಂದು ವಿಷಯದಲ್ಲೂ ಉತ್ತಮವಾಗಿ ವರ್ತಿಸುವುದನ್ನು ಕಡ್ಡಾಯಗೊಳಿಸಿದ್ದಾನೆ. ಆದ್ದರಿಂ…

Read hadeeth 0Views 0Cards 0Shares
Share
#4521HadeethEnc[صحيح]

ಯಾವುದೇ ಮುಸ್ಲಿಂ ಮಹಿಳೆ ತನ್ನ ಮಹ್ರಮ್ (ಹತ್ತಿರದ ಪುರುಷ ಸಂಬಂಧಿ) ಇಲ್ಲದೆ ಒಂದು ರಾತ್ರಿಯ ದೂರ ಪ್ರಯಾಣಿಸುವುದು ಅನು ಮತಿಸಲಾಗುವುದಿಲ್ಲ

Read hadeeth 0Views 0Cards 0Shares
Share
#4555HadeethEnc[صحيح]

ಅಲ್ಲಾಹು ನಿಮ್ಮ ರೂಪಗಳನ್ನು ಅಥವಾ ನಿಮ್ಮ ಆಸ್ತಿಯನ್ನು ನೋಡುವುದಿಲ್ಲ. ಬದಲಿಗೆ, ಅವನು ನಿಮ್ಮ ಹೃದಯಗಳನ್ನು ಮತ್ತು ಕರ್ಮಗಳನ್ನು ನೋಡುತ್ತಾನೆ

Read hadeeth 0Views 0Cards 0Shares
Share

Shopping Basket

Loading...